Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE JUDGMENT NEWS : ಪ್ರೀತಿಸು ಎಂದು ಚುಡಾಯಿಸಿದ ವ್ಯಕ್ತಿಗೆ ಕಾರಾಗೃಹ ಶಿಕ್ಷೆ !
ತಾಜಾ ಸುದ್ದಿ

DAVANAGERE JUDGMENT NEWS : ಪ್ರೀತಿಸು ಎಂದು ಚುಡಾಯಿಸಿದ ವ್ಯಕ್ತಿಗೆ ಕಾರಾಗೃಹ ಶಿಕ್ಷೆ !

Dinamaana Kannada News
Last updated: August 2, 2024 2:57 pm
Dinamaana Kannada News
Share
Davangere
District and Sessions Court Davanagere
SHARE

ದಾವಣಗೆರೆ  (Davangere district )  :  ಪ್ರೀತಿಸು ಎಂದು ಪೀಡಿಸುತ್ತಿದ್ದ ಆರೋಪಿಗೆ ಆರು ತಿಂಗಳ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ.

ನಗರದ ನಿಟುವಳ್ಳಿಯ ಅಲ್ತಾಫ್ (22) ಶಿಕ್ಷೆಗೊಳಗಾದ ಆರೋಪಿ. 16 ವರ್ಷ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಲ್ತಾಫ್, ನನ್ನನ್ನು ಪ್ರೀತಿಸು ಎಂದು ಪೀಡಿಸಿ ಚುಡಾಯಿಸುತ್ತಿದ್ದನು. ನನ್ನನ್ನು ಪ್ರೀತಿ ಮಾಡಿಲ್ಲವೆಂದರೆ ನಿನ್ನ ಮುಖಕ್ಕೆ ಆಸಿಡ್ ಹಾಕಿ ನಿನ್ನನ್ನು ಕಿಡ್ನಾಪ್ ಮಾಡಿ ಮುಗಿಸುತ್ತೇನೆ ಎಂದು ಬೆದರಿಕೆ ಹಾಕಿ, ವಾಟ್ಸಾಪ್ ಡಿಪಿಯಿಂದ ಬಾಲಕಿಯ ಫೋಟೋ ತೆಗೆದುಕೊಂಡು ಆತನ ಫೋಟೋದೊಂದಿಗೆ ಸೇರಿಸಿ ಎಡಿಟ್ ಮಾಡಿ ಪ್ಲೆಕ್ಸ್ ಮಾಡಿಸಿ ದಿನಾಂಕ-22.03.2022ರಂದು ರಾತ್ರಿ ವೇಳೆ ಎಚ್‌ಕೆಆರ್ ಸರ್ಕಲ್ ಬಳಿಯಿರುವ ಸಜ್ಜನ್ ಬೇಕರಿ ಹತ್ತಿರ ಪ್ಲೆಕ್ಸ್ ಕಟ್ಟಿದ್ದ. ಇದನ್ನು ನೋಡಿದ ಸಂಬಂಧಿಕರು ಬಾಲಕಿಯ ಪೋಷಕರಿಗೆ ವಿಷಯ ತಿಳಿಸಿದ್ದರು.

ಈ ಕುರಿತು ಬಾಲಕಿಯ ತಂದೆ ಅಲ್ತಾಫ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ತನಿಖಾಧಿಕಾರಿ ಮಲ್ಲಮ್ಮಚೌಬೆ, ಅಲ್ತಾಫ್ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

READ ALSO: DAVANAGERE : ಎಸ್ಸಿ–ಎಸ್ಟಿ ಸಮುದಾಯಗಳು ಅನುದಾನ ಗ್ಯಾರಂಟಿಗೆ ಬಳಕೆ : ಪ್ರತಿಭಟನೆ

ಶುಕ್ರವಾರ ಈ ಪ್ರಕರಣ ವಿಚಾರಣೆ ನಡೆಸಿದಾಗ ಆರೋಪ ಸಾಬೀತು ಆದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮನಾರಾಯಣ ಹೆಗಡೆ ಅವರು, ಆರೋಪಿ ಅಲ್ತಾಫ್‌ನಿಗೆ ಆರು ತಿಂಗಳು ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.

ಆರೋಪಿ ಪರವಾಗಿ ಸರ್ಕಾರಿ ವಕೀಲರಾದ ಸುನಂದ ಮಡಿವಾಳರ್ ವಾದ ಮಂಡಿಸಿದ್ದರು.

TAGGED:Dinamana.comDistrict Court DavanagereLatest Kannada Newsಜಿಲ್ಲಾ ನ್ಯಾಯಲಯ ದಾವಣಗೆರೆದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE DAVANAGERE : ಎಸ್ಸಿ-ಎಸ್ಟಿ ಸಮುದಾಯಗಳ ಅನುದಾನ ಗ್ಯಾರಂಟಿಗೆ ಬಳಕೆ : ಪ್ರತಿಭಟನೆ
Next Article DAVANAGERE DAVANAGERE : ಮಾದಿಗ ಸಮಾಜಕ್ಕೆ ಒಳ‌ಮೀಸಲಾತಿ ಜಾರಿ ಹಿನ್ನೆಲೆ ವಿಜಯೋತ್ಸವ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬೆಳಗಾವಿ ಅಧಿವೇಶನದಲ್ಲಿ ಮಾದಿಗ  ಒಳ ಮೀಸಲಾತಿ ಬಗ್ಗೆ ಚರ್ಚಿಸಲು ಶಾಸಕರಿಗೆ ಮನವಿ   

ಹರಿಹರ ಡಿ 16  (Davanagere) :  ಮಾದಿಗ ಮೀಸಲಾತಿ ಹೋರಾಟ ಸಮಿತಿ   ವತಿಯಿಂದ  ಸುಪ್ರಿಂ ಕೋರ್ಟಿನ  ಆದೇಶದಂತೆ   ಒಳ ಮೀಸಲಾತಿ…

By Dinamaana Kannada News

ದಾವಣಗೆರೆ | ಯುವ ಪೀಳಿಗೆ ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗದಿರಿ : ಐಜಿಪಿ ರವಿಕಾಂತೇಗೌಡ

ದಾವಣಗೆರೆ (Davanagere) : ಯುವ ಸಮುದಾಯ ಮದ್ಯ, ಮಾದಕ ವಸ್ತುಗಳ ಸೇವನೆಗೆ ಪ್ರೇರೇಪಣೆಯಾಗದೇ ದುಶ್ಚಟಗಳಿಗೆ ಬಲಿಯಾಗದಿರಿ ಎಂದು ಪೂರ್ವವಲಯ ಐಜಿಪಿ…

By Dinamaana Kannada News

ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ, ಜೂ.28  : ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‍ಹೌಸ್,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳಿಗೆ ಉಚಿತ ಡಿ.ಎಡ್ ತರಬೇತಿ

By Dinamaana Kannada News
Crop insurance
ತಾಜಾ ಸುದ್ದಿ

ದಾವಣಗೆರೆ | ಬೆಳೆ ವಿಮೆ ಅವಧಿ ಜುಲೈ 15 ರವರೆಗೆ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ

By Dinamaana Kannada News
DAVANAGERE
ತಾಜಾ ಸುದ್ದಿ

ದಾವಣಗೆರೆ | ಭದ್ರಾ ನದಿಪಾತ್ರದ ತಗ್ಗುಪ್ರದೇಶದ ಜನರಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?