Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Linganamakki Dam : ಲಿಂಗನಮಕ್ಕಿ ಡ್ಯಾಂನಿಂದ ಭಾರೀ ನೀರು ಶರಾವತಿ ನದಿಗೆ
ತಾಜಾ ಸುದ್ದಿ

Linganamakki Dam : ಲಿಂಗನಮಕ್ಕಿ ಡ್ಯಾಂನಿಂದ ಭಾರೀ ನೀರು ಶರಾವತಿ ನದಿಗೆ

Dinamaana Kannada News
Last updated: August 3, 2024 7:15 am
Dinamaana Kannada News
Share
Linganamakki Dam
Linganamakki Dam
SHARE

ದಾವಣಗೆರೆ , ಆ. 3  (Davangere district ) :  ಶಿವಮೊಗ್ಗ ಜಿಲ್ಲೆಯ ತಾಲೂಕಿನ ಸಾಗರದ  (Linganamakki Dam) ಲಿಂಗನಮಕ್ಕಿ ಜಲಾಶಯ  ದಿಂದ ಭಾರೀ ಪ್ರಮಾಣದ ನೀರು ಹೊರ ಹರಿಸಲಾಗುತ್ತಿದೆ.

ಶನಿವಾರ ಬೆಳಿಗ್ಗೆ 10 ಗಂಟೆಯ ಮಾಹಿತಿಯಂತೆ ಜಲಾಶಯದಿಂದ ಸುಮಾರು 58 ಸಾವಿರ ಕ್ಯೂಸೆಕ್ ನೀರನ್ನು, 11 ಕ್ರಸ್ಟ್ ಗೇಟ್ ಗಳ ಮೂಲಕ ಹೊರ ಹರಿಸಲಾಗುತ್ತಿದೆ. ಡ್ಯಾಂನ ಒಳಹರಿವು 61,835 ಕ್ಯೂಸೆಕ್ ಇದೆ. ಡ್ಯಾಂ ನೀರಿನ ಮಟ್ಟವನ್ನು 1815. 35 (ಗರಿಷ್ಠ ಮಟ್ಟ : 1819) ಅಡಿಗೆ ಕಾಯ್ದುಕೊಳ್ಳಲಾಗಿದೆ.

ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಮುಂದುವರಿದಿರುವುದರಿಂದ ಲಿಂಗನಮಕ್ಕಿ ಡ್ಯಾಂ ಒಳಹರಿವಿನಲ್ಲಿ ನಿರಂತರ ಏರಿಕೆ ಕಂಡುಬರಲಾರಂಭಿಸಿದೆ.

ಡ್ಯಾಂನಿಂದ ಭಾರೀ ಪ್ರಮಾಣದ ನೀರು ಹೊರ ಬಿಟ್ಟಿರುವ ಕಾರಣದಿಂದ, ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ ಮತ್ತಷ್ಟು ಕಳೆಗಟ್ಟಿದೆ. ಅಕ್ಷರಶಃ ಜಲಪಾತ ಭೋರ್ಗರೆಯಲಾರಂಭಿಸಿದೆ.

READ ALSO  : DAVANAGERE : ಮಾದಿಗ ಸಮಾಜಕ್ಕೆ ಒಳ‌ಮೀಸಲಾತಿ ಜಾರಿ ಹಿನ್ನೆಲೆ ವಿಜಯೋತ್ಸವ

ಜೋಗ ಜಲಪಾತಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ( Linganamakki DAM LEVEL)

Linganamakki Dam
Linganamakki Dam

ವೀಕೆಂಡ್ ನಲ್ಲಿಯೇ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಹೊರ ಹರಿಸುತ್ತಿರುವುದರಿಂದ, ಜೋಗ ಜಲಪಾತಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಮೈದುಂಬಿದ ನದಿ : ಲಿಂಗನಮಕ್ಕಿ ಡ್ಯಾಂನಿಂದ ( Linganamakki Dam ) ಭಾರೀ ಪ್ರಮಾಣದ ನೀರು ಹೊರಬಿಟ್ಟಿರುವ ಕಾರಣದಿಂದ, ಶರಾವತಿ (Sharavati) ನದಿ ಮೈದುಂಬಿ ಹರಿಯುತ್ತಿದೆ. ನದಿಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಸೃಷ್ಟಿಸಿದೆ. ಡ್ಯಾಂನಿಂದ ಪ್ರಸ್ತುತ ಹೊರಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳವಾದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ.

TAGGED:dinamaana.comKannada NewsLinganamakki Damಕನ್ನಡ ಸುದ್ದಿದಿನಮಾನ.ಕಾಂಲಿಂಗನಮಕ್ಕಿ ಡ್ಯಾಂ
Share This Article
Twitter Email Copy Link Print
Previous Article DAVANAGERE DAVANAGERE : ಮಾದಿಗ ಸಮಾಜಕ್ಕೆ ಒಳ‌ಮೀಸಲಾತಿ ಜಾರಿ ಹಿನ್ನೆಲೆ ವಿಜಯೋತ್ಸವ
Next Article DAVANAGERE Bhadra dam : ಭದ್ರಾ ಡ್ಯಾಂನಿಂದ 56,032 ಕ್ಯೂಸೆಕ್ ನೀರು ನದಿಗೆ    

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ

ದಾವಣಗೆರೆ (Davanagere):  ನಗರದ ಶ್ರೀ ಶಿವಯೋಗಾಶ್ರಮ - ವಿರಕ್ತಮಠದ ಶ್ರೀ ಬಸವ ಪ್ರಭು ಸ್ವಾಮೀಜಿ ಯವರಿಗೆ (Sri Basava Prabhu…

By Dinamaana Kannada News

ಮತದಾನ ಜಾಗೃತಿಗೆ ಫ್ಯಾಶನ್ ಶೋ

ದಾವಣಗೆರೆ; ಏ.20  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಇಲಾಖೆಯ ವತಿಯಿಂದ ಲೋಕಸಭಾ ಚುನಾವಣಾ ಮತದಾರರ ಜಾಗೃತಿಗೆ ಏಪ್ರಿಲ್…

By Dinamaana Kannada News

ಭದ್ರಾ ಜಲಾಶಯ : ಒಳಹರಿವಿನಲ್ಲಿ ಏರಿಕೆ

ಶಿವಮೊಗ್ಗ, ಜು. 26:   ಮಲೆನಾಡಿನಲ್ಲಿ ಕಳೆದೆರೆಡು ದಿನಗಳಿಂದ ಭಾರೀ ಮಳೆ ಮುಂದುವರಿದಿದೆ. ಮತ್ತೆ ಕೆರೆಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಮತ್ತೊಂದೆಡೆ,…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?