Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Bhadra dam : ಭದ್ರಾ ಡ್ಯಾಂನಿಂದ 56,032 ಕ್ಯೂಸೆಕ್ ನೀರು ನದಿಗೆ    
ತಾಜಾ ಸುದ್ದಿ

Bhadra dam : ಭದ್ರಾ ಡ್ಯಾಂನಿಂದ 56,032 ಕ್ಯೂಸೆಕ್ ನೀರು ನದಿಗೆ    

Dinamaana Kannada News
Last updated: August 3, 2024 8:48 am
Dinamaana Kannada News
Share
DAVANAGERE
BHADRA DAM
SHARE

ದಾವಣಗೆರೆ  ಆ. 3 (Davangere district )  :   ಭದ್ರಾ ಜಲಾಶಯ   ದಲ್ಲಿ  ಒಳಹರಿವಿನಲ್ಲಿ  ಪ್ರಮಾಣ ಇಳಿಕೆಯಾಗಿದೆ. ಆದರೆ ಒಳಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು  ನದಿಗೆ ಹರಿಸಲಾಗುತ್ತಿದೆ.

ಆ. 3 ರ ಬೆಳಿಗ್ಗೆಯ ಮಾಹಿತಿ ಅನುಸಾರ, ಭದ್ರಾ ಜಲಾಶಯ (Bhadra dam)  ಒಳಹರಿವು 30,350 ಕ್ಯೂಸೆಕ್ ಇದೆ.  ಡ್ಯಾಂನಿಂದ 56,032 ಕ್ಯೂಸೆಕ್ ನೀರನ್ನು  ನದಿಗೆ  ಬಿಡಲಾಗುತ್ತಿದೆ. ಇದರಿಂದ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ.

ಉಳಿದಂತೆ ಡ್ಯಾಂನ ನೀರಿನ ಮಟ್ಟವನ್ನು 180. 9 ಅಡಿಗೆ ಕಾಯ್ದುಕೊಳ್ಳಲಾಗಿದೆ. 186 ಅಡಿ ಡ್ಯಾಂನ ಗರಿಷ್ಠ ಮಟ್ಟವಾಗಿದೆ.  ಜಲಾನಯನ ಪ್ರದೇಶ  (Watershed area)

ವ್ಯಾಪ್ತಿಯಲ್ಲಿ ಮಳೆ ಮುಂದುವರೆದಿರುವುದರಿಂದ, ಒಳಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ಹೊರ ಹರಿಸಲಾಗುತ್ತಿದೆ.

ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆ (Watershed area)

ಕಳೆದ ವರ್ಷ ಇದೇ ದಿನದಂದು, ಡ್ಯಾಂನಲ್ಲಿ ಕೇವಲ 163. 9 ಅಡಿ ನೀರು ಸಂಗ್ರಹವಾಗಿತ್ತು. ಪ್ರಸ್ತುತ ವರ್ಷ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾದ ಪರಿಣಾಮದಿಂದ, ಜಲಾಶಯ ಗರಿಷ್ಠ ಮಟ್ಟಕ್ಕೆ ಬಂದಿದೆ.

READ ALSO : Linganamakki Dam : ಲಿಂಗನಮಕ್ಕಿ ಡ್ಯಾಂನಿಂದ ಭಾರೀ ನೀರು ಶರಾವತಿ ನದಿಗೆ

ಡ್ಯಾಂನ ಒಳಹರಿವು 47,568 ಕ್ಯೂಸೆಕ್ (Bhadra dam level )

ಉಳಿದಂತೆ ತುಂಗಾ ಜಲಾನಯ (Tunga basin) ನ ಪ್ರದೇಶದಲ್ಲಿ ಮಳೆ ಮುಂದುವರಿದಿದೆ. ಆದರೆ ಅಬ್ಬರ ಕಡಿಮೆಯಾಗಿದೆ. ಶನಿವಾರ ಬೆಳಿಗ್ಗೆಯ ಮಾಹಿತಯಂತೆ, ಡ್ಯಾಂನ ಒಳಹರಿವು 47,568 ಕ್ಯೂಸೆಕ್ ಇದೆ. ಈಗಾಗಲೇ ಜಲಾಶಯ ಗರಿಷ್ಠ ಮಟ್ಟ ತಲುಪಿದೆ.

ಈ ಹಿನ್ನೆಲೆಯಲ್ಲಿ ಒಳಹರಿವಿನಷ್ಟೆ ನೀರನ್ನು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಹೊರ ಬಿಡಲಾಗುತ್ತಿದೆ.

TAGGED:Bhadra damBhadra dam water releseಭದ್ರಾ ಜಲಾಶಯಭದ್ರಾ ಡ್ಯಾಂಭದ್ರಾವತಿ
Share This Article
Twitter Email Copy Link Print
Previous Article Linganamakki Dam Linganamakki Dam : ಲಿಂಗನಮಕ್ಕಿ ಡ್ಯಾಂನಿಂದ ಭಾರೀ ನೀರು ಶರಾವತಿ ನದಿಗೆ
Next Article Davanagere DAVANGER NEWS : ಮರಾಠ ಸಮುದಾಯ : ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದುಡಿಯುವ ಜನರ ಹನಿ ಬೆವರಿನಲ್ಲಿ ಸೂರ್ಯನನ್ನು ಕಾಣುವ ಕವಿ-ಇಸ್ಮಾಯಿಲ್ ಎಲಿಗಾರ್

Kannada News | Dinamaanada Hemme  | Dinamaana.com | 12-07-2024 ಪ್ರಜಾಶಕ್ತಿಯೇ ಮೇಲುಗೈ (Ismail Eligar) ಹರಪನಹಳ್ಳಿ ಎಂಬ…

By Dinamaana Kannada News

Davanagere Department of Social Welfare | ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ದಾವಣಗೆರೆ, ಆ.28 (Davanagere) : ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ…

By Dinamaana Kannada News

ಎದೆ ನೋವು ಸಾಮಿ…ಎಂದು ಬಂದವರು

ಸೊಂಡೂರು ತಾಲೂಕು,ಚೋರನೂರು ಗ್ರಾಮದ ಜನ ಗಣಿಗಾರಿಕೆಯಲ್ಲಿ ತೊಡಗಿಕೊಂಡಿಲ್ಲ.ಆದರೆ ಗಣಿಗಾರಿಕೆ ನಡೆಯುವ ಪಕ್ಕದಲ್ಲಿಯೇ ಹೊಲಗಳು ಇರುವುದರಿಂದಾಗಿ ಬೇಸಾಯದ ಬಡ ರೈತರು ತೀವ್ರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?