ದಾವಣಗೆರೆ.ಆ.03 (Davangere district ) ; ಕರ್ನಾಟಕ ಮರಾಠ ಸಮುದಾಯ (Maratha community) ಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ (Self Employment Direct Loan)
ಸಾಲ ಸೌಲಭ್ಯಗಳ ವಿವರ (Details of loan facilities) : ಶ್ರೀ. ಶಹಜೀರಾಜೇ ಸಮೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ. ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ (Awareness Academic Loan) ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂ ತ್ರ್ಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.
ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ (Development Karnataka Maratha Communities Corporation)
ಅರ್ಹತೆ (eligibility) ; ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (Development Karnataka Maratha Communities Corporation) ದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು.
(ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
Read also : Bhadra dam : ಭದ್ರಾ ಡ್ಯಾಂನಿಂದ 56,032 ಕ್ಯೂಸೆಕ್ ನೀರು ನದಿಗೆ
ಅಸಕ್ತರು ಅರ್ಜಿ ಸಲ್ಲಿಸಲು ಆ.31 ರೊಳಗೆ ಸೇವಾಸಿಂಧು ಪೋರ್ಟಲ್ http://sevasindhu.karnataka.
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್ https://kmcdc.karnataka.gov.in