Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE : ವೀರಶೈವ ಲಿಂಗಾಯತ : ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ
ತಾಜಾ ಸುದ್ದಿ

DAVANAGERE : ವೀರಶೈವ ಲಿಂಗಾಯತ : ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

Dinamaana Kannada News
Last updated: August 3, 2024 10:31 am
Dinamaana Kannada News
Share
Davanagere
Davanagere
SHARE

ದಾವಣಗೆರೆ.ಆ.03   (Davangere district )  ; ಪ್ರಸಕ್ತ ಸಾಲಿನ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Karnataka Veerashaiva Lingayat Development Corporation) ವತಿಯಿಂದ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ (ಪ್ರವರ್ಗ-3ಬಿ) ಸಮುದಾಯದ ಜನರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಬಸವ ಬೆಳಗು ಯೋಜನೆ, ವಿದೇಶ ವಿದ್ಯಾವಿಕಾಸ ಯೋಜನೆ, ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ,  ಸ್ವಯಂ ಉದ್ಯೋಗ ಸಾಲ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಸಕ್ತರು ಅರ್ಜಿ ಸಲ್ಲಿಸಲು ಆ.31 ರೊಳಗೆ ಸೇವಾಸಿಂಧು ಪೋರ್ಟಲ್  http://sevasindhu.karnataka.gov.in     ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Read also : DAVANGER NEWS : ಮರಾಠ ಸಮುದಾಯ : ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್  https://kvldc.karnataka.gov.in    ಇಲ್ಲಿ ಸಂಪರ್ಕಿಸಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

TAGGED:Dinamana.comKannada NewsVeerashaiva Lingayat Development Corporationಕನ್ನಡ ಸುದ್ದಿದಿನಮಾನ.ಕಾಂವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
Share This Article
Twitter Email Copy Link Print
Previous Article Davanagere DAVANAGERE NEWS : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ
Next Article Davanagere DAVANAGERE NEWS : ಬಸವ ಮಾರ್ಗದಿಂದ ಸಮಾಜದ ಶುದ್ಧೀಕರಣ : ಸಿದ್ದರಾಮೇಶ್ವರ ಸ್ವಾಮೀಜಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Political analysis | ಚಕ್ರವ್ಯೂಹದಿಂದ ಪಾರಾದರಾ ಸಿಎಂ ಸಿದ್ದು?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳೆದ ವಾರ ಕರ್ನಾಟಕಕ್ಕೆ ಬಂದರು.ಹೀಗೆ ಬಂದವರು ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ…

By Dinamaana Kannada News

ಭದ್ರಾ ಜಲಾಶಯ : ಭರ್ತಿಗೆ 6 ಅಡಿ ಮಾತ್ರ ಬಾಕಿ

ಶಿವಮೊಗ್ಗ, ಜು. 28:  ಮಧ್ಯ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾದ, ಭದ್ರಾ ಡ್ಯಾಂ ನೀರಿನ ಮಟ್ಟ 180 ಅಡಿ 7…

By Dinamaana Kannada News

ದಿನಮಾನದ ಹೆಮ್ಮೆ : ಪ್ರೀತಿಯಿಂದ ಬಾಚಿಕೊಳ್ಳುವ ಬಾಚಿಗೊಂಡನಹಳ್ಳಿ ಹುರಕಡ್ಲಿ ಶಿವಕುಮಾರ 

Kannada News |Dinamaanada Hemme   | Dinamaana.com | 30-06-2024 ಕರ್ನಾಟಕದ ಪತ್ರಿಕೋದ್ಯಮದಲ್ಲಿ ಪ್ರಜಾವಾಣಿಗೆ ಅಗ್ರಸ್ಥಾನವಿದೆ.ಇದರ ವಾಚಕರ ವಾಣಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?