Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE : ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸರಕಾರ ಮುಂದಾಗಲಿ :  ಕೆ.ರಾಘವೇಂದ್ರ ನಾಯರಿ
ತಾಜಾ ಸುದ್ದಿ

DAVANAGERE : ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸರಕಾರ ಮುಂದಾಗಲಿ :  ಕೆ.ರಾಘವೇಂದ್ರ ನಾಯರಿ

Dinamaana Kannada News
Last updated: August 3, 2024 1:50 pm
Dinamaana Kannada News
Share
davanagere
Canara Bank Employees Union
SHARE
ದಾವಣಗೆರೆ (Davangere district ) : ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರಕಾರಿ ಶಾಲೆಗಳಲ್ಲಿ ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸರಕಾರದ ಜೊತೆಗೆ ಶಿಕ್ಷಕರು ಹಾಗೂ ಸಾರ್ವಜನಿಕರೂ ಕೈಜೋಡಿಸಲು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ (Canara Bank Employees Union)
ನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಕರೆ ನೀಡಿದರು.
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ “ಸಾಮಾಜಿಕ ಕಳಕಳಿ” ಕಾರ್ಯಕ್ರಮದಡಿ ಬ್ಯಾಂಕ್ ರಾಷ್ಟ್ರೀಕರಣದ 56 ನೇ ದಿನಾಚರಣೆಯ ಅಂಗವಾಗಿ ದಾವಣಗೆರೆ ತಾಲೂಕಿನ ತುರ್ಚಘಟ್ಟ (Turchaghatta) ದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳು ಕುಳಿತುಕೊಳ್ಳುವ ಕುರ್ಚಿಗಳನ್ನು ಕೊಡುಗೆ ನೀಡಿ ಮಾತನಾಡುತ್ತಿದ್ದರು.

ಸರಕಾರಿ ಶಾಲೆಗಳನ್ನು ಸಬಲೀಕರಣ ಮಾಡಲು ಸರಕಾರ ಮುಂದಾಗಬೇಕು (Canara Bank Employees Union)  

ಸರಕಾರಿ ಕನ್ನಡ ಶಾಲೆಗಳು ನಮ್ಮ ನಾಡಿನ ಹೆಮ್ಮೆ. ಅವುಗಳಲ್ಲಿ ಕಲಿತವರು ಅದೆಷ್ಟೋ ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ಕಲೆ ಮುಂತಾದ ಅನೇಕ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮೆರೆದಿದ್ದಾರೆ. ಆದ್ದರಿಂದ ಖಾಸಗಿ ಶಾಲೆಗಳಿಗೆ ಅನಗತ್ಯ ಪ್ರೋತ್ಸಾಹ ನೀಡುವುದನ್ನು ಬಿಟ್ಟು ಸರಕಾರಿ ಶಾಲೆಗಳನ್ನು ಸಬಲೀಕರಣ ಮಾಡಲು ಸರಕಾರ ಮುಂದಾಗಬೇಕು ಎಂದರು.

ಶಾಲೆಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಬೇಕು Canara Bank Employees Union)  

ಕೆನರಾ ಬ್ಯಾಂಕ್ ನಿವೃತ್ತ ನೌಕರರ ಸಂಘದ ಪ್ರಾದೇಶಿಕ ಕಾರ್ಯದರ್ಶಿ ಹೆಚ್.ಸುಗುರಪ್ಪ ಮಾತನಾಡಿ. ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಬೇಕು. ದುಃಸ್ಥಿತಿಯಲ್ಲಿರುವ ಸರಕಾರಿ ಕನ್ನಡ ಶಾಲೆಗಳನ್ನು ಸರಕಾರವು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಬೇಕು  ಎಂದರು.
ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಮಾತನಾಡಿ,  ಕೆನರಾ ಬ್ಯಾಂಕ್ ನೌಕರರ ಸಂಘದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು ಸರಕಾರಿ ಶಾಲೆಗಳ ಅಭಿವೃದ್ಧಿಗೆ ನಮ್ಮೊಂದಿಗೆ ಸಹಕರಿಸಲು ಮನವಿ ಮಾಡಿದರು.

Read also : DAVANAGERE NEWS : ಬಸವ ಮಾರ್ಗದಿಂದ ಸಮಾಜದ ಶುದ್ಧೀಕರಣ : ಸಿದ್ದರಾಮೇಶ್ವರ ಸ್ವಾಮೀಜಿ

ಕೆನರಾ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯರುಗಳಾದ ಕೆ.ವಿಶ್ವನಾಥ್ ಬಿಲ್ಲವ, ಆರ್.ಆಂಜನೇಯ ಸಿ.ಪರಶುರಾಮ, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಅಜಿತ್ ಕುಮಾರ್ ನ್ಯಾಮತಿ, ಜಂಟಿ ಕಾರ್ಯದರ್ಶಿ ಅಣ್ಣಪ್ಪ ನಂದಾ, ಕೆನರಾ ಬ್ಯಾಂಕ್ ನೌಕರರ ಸಂಘದ ಚಾಂದ್ ಬಾಷಾ, ಡಿ.ಹರ್ಷದ್, ನಾಗರತ್ನಮ್ಮ, ಎಂ.ಆರ್. ಪವನ್, ಪವನ್ ಕುಮಾರ್, ಅಶ್ವಿನಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹನುಮಂತಪ್ಪ ಹಾಗೂ ಶಾಲೆಯ ಶಿಕ್ಷಕರಾದ ವಿ.ಎಂ.ವಿರುಪಾಕ್ಷಯ್ಯ, ಕೆ.ವೀಣಾ, ಎನ್.ಸಿ.ಸುಮಿತ್ರಾ, ಆಶಾರಾಣಿ, ಕಾವ್ಯ, ಮಂಜಮ್ಮ ಕೊಟಿಗಿ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
TAGGED:Canara Bank Employees UnionDinamana.comKannada Newsಕನ್ನಡ ಸುದ್ದಿಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ದಿನಮಾನ.ಕಾಂ
Share This Article
Twitter Email Copy Link Print
Previous Article Davanagere DAVANAGERE NEWS : ಬಸವ ಮಾರ್ಗದಿಂದ ಸಮಾಜದ ಶುದ್ಧೀಕರಣ : ಸಿದ್ದರಾಮೇಶ್ವರ ಸ್ವಾಮೀಜಿ
Next Article DAVANAGERE DAVANAGERE DISTRICT POLICE : ಕಾನೂನು ಸುವ್ಯವಸ್ಥೆಗೆ ಜನರ ಸಹಕಾರ ಅಗತ್ಯ : ಎಸ್ಪಿ ಉಮಾಪ್ರಶಾಂತ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

ಮೈಸೂರು : ಮಾನವನಿಗೆ ಪ್ರಕೃತಿದತ್ತವಾದ ಎರಡು ಗುಣಗಳಿವೆ. ಮಾನವನ ಎಲ್ಲಾ ಪ್ರಗತಿಗಳು ಇವೆರಡರ ಆಧಾರದ ಮೇಲೆ ಆಗಿರುವುದು. ಒಬ್ಬ ಶಿಕ್ಷಕ…

By Dinamaana Kannada News

ಜಿಲ್ಲಾ ಬಾಲಭವನದಲ್ಲಿ ಬೇಸಿಗೆ ಶಿಬಿರ

ದಾವಣಗೆರೆ ಮೇ.03 (Davanagere): ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ನಗರದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ಮೇ.6 ರಿಂದ 20 ರವರೆಗೆ…

By Dinamaana Kannada News

Davanagere : ಭದ್ರಾ ಡ್ಯಾಂನಿಂದ  ಹೆಚ್ಚಿದ ಹೊರ ಹರಿವು : ಪ್ರವಾಹ ಭೀತಿ

ದಾವಣಗೆರೆ ಆ.1 Bhadra dam water release  :  ಭದ್ರಾ ಜಲಾಶಯ  ಗರಿಷ್ಠ ಮಟ್ಟಕ್ಕೆ  ತಲುಪಿದ ಹಿನ್ನಲೆಯಲ್ಲಿ ಕಳೆದ ಎರಡು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ | ಭದ್ರಾ ನಾಲೆ ವಿವಾದ : ಜುಲೈ 4 ರಂದು ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?