Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > KANNADA FILM NEWS : ಹ್ಯಾಪಿ ನ್ಯೂಸ್ ಫ್ರಮ್ (London Cafe! ) ಲಂಡನ್ ಕೆಫೆ !
ಸಿನಿಮಾ

KANNADA FILM NEWS : ಹ್ಯಾಪಿ ನ್ಯೂಸ್ ಫ್ರಮ್ (London Cafe! ) ಲಂಡನ್ ಕೆಫೆ !

Dinamaana Kannada News
Last updated: August 4, 2024 1:29 pm
Dinamaana Kannada News
Share
DAVANAGERE FILM
DAVANAGERE FILM
SHARE
ಇನ್ನೇನಿದ್ರೂ ಟೀಸರ್ ಟೈಮ್! ಎನ್ನುತ್ತಾ ಸಣ್ಣದೊಂದು ಮಂದಹಾಸ ಬೀರುವ ಆಪರೇಷನ್ ಲಂಡನ್ ಕೆಫೆ ನಿರ್ದೇಶಕ ಸಡಗರ ರಾಘವೇಂದ್ರ ಈ ಮೂಲಕ ನಾಯಕಿ ಮೇಘಾ ಶೆಟ್ಟಿ ಹುಟ್ಟು ಹಬ್ಬದ ದಿನ ಈಗಾಗಲೇ ತನ್ನ ಮಾಸ್ ಪೋಸ್ಟರ್ಗಳ ಮೂಲಕ ಪ್ರೇಕ್ಷಕರ ಕುತೂಹಲ ಕೆರಳಿಸಿರುವ ಲಂಡನ್ ಕೆಫೆ (London Cafe!) ಚಿತ್ರದ ಟೀಸರ್ ರಿಲೀಸ್ಗೆ ಕೌಂಟ್ಡೌನ್ ಶುರುವಾಗಿದೆ ಎನ್ನುವ ಸಿಹಿ ಸುದ್ಧಿಯನ್ನು ಹಂಚಿಕೊಂಡಿದ್ದಾರೆ.
ಮೇಘಾ ಶೆಟ್ಟಿ (Megha Shetty) ಯ ಹುಟ್ಟು ಹಬ್ಬಕ್ಕೆ ಶುಭ ಕೋರುವ ಸಲುವಾಗಿ ಚಿತ್ರ ತಂಡ ಬಿಡುಗಡೆಗೊಳಿಸಿರುವ ಹಳ್ಳಿ ಹುಡುಗಿಯ ಗೆಟಪ್ಪಿನಲ್ಲಿ ಲಂಗ ದಾವಣಿಯಲ್ಲಿ ಮಿರಮಿರ ಮಿಂಚುತ್ತಿರುವ ಮೇಘಾ ಶೆಟ್ಟಿಯ ಆಪರೇಷನ್ ಲಂಡನ್ ಕೆಫೆ ಪೋಸ್ಟರ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Read also : ಮೊನಾಲಿಸ” ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ ..

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ ಮರಾಠಿ ಮತ್ತು ಇತರ ಭಾಷೆಗಳಲ್ಲಿ ಬಿಡುಗಡೆಗೊಳ್ಳುವ ಈ ಚಿತ್ರವನ್ನು ವಿಜಯ್ ಕುಮಾರ್ ಶೆಟ್ಟಿ ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಜಂಟಿಯಾಗಿ ನಿರ್ಮಿಸುತ್ತಿದ್ದು ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಚಾಲ್ತಿಯಲ್ಲಿದೆ.
ಅತೀ ಶೀಘ್ರದಲ್ಲಿಯೇ ಚಿತ್ರದ ಟೀಸರ್ ಬಿಡುಗಡೆಗೊಳಿಸುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ಹೇಳಿಕೊಂಡಿದ್ದಾರೆ.
TAGGED:Kannada cinemaMovie newssandalwoodಕನ್ನಡ ಚಿತ್ರರಂಗಸಿನಿಮಾ ಸುದ್ದಿಸ್ಯಾಂಡಲ್‌ ವುಡ್‌
Share This Article
Twitter Email Copy Link Print
Previous Article davanagere HARIHARA : ಮಕ್ಕಳಿಗೆ ಶಾಲಾ ಬ್ಯಾಗ್, ಪುಸ್ತಕ, ಲೇಖನ ಸಾಮಗ್ರಿ ವಿತರಣೆ
Next Article DAVANAGERE DAVANAGERE : ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರದಿಂದ ಎಲ್ಲಾ ಪ್ರೋತ್ಸಾಹ, ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದುಡಿಯುವ ಜನರ ಹನಿ ಬೆವರಿನಲ್ಲಿ ಸೂರ್ಯನನ್ನು ಕಾಣುವ ಕವಿ-ಇಸ್ಮಾಯಿಲ್ ಎಲಿಗಾರ್

Kannada News | Dinamaanada Hemme  | Dinamaana.com | 12-07-2024 ಪ್ರಜಾಶಕ್ತಿಯೇ ಮೇಲುಗೈ (Ismail Eligar) ಹರಪನಹಳ್ಳಿ ಎಂಬ…

By Dinamaana Kannada News

ರಾಷ್ಟ್ರೀಯ, ಅಂತರಾಷ್ಟ್ರೀಯ ಯೋಗ ಪ್ರಶಸ್ತಿ : ಅರ್ಜಿ ಆಹ್ವಾನ

ದಾವಣಗೆರೆ (Davanagere) : ಪ್ರಧಾನ ಮಂತ್ರಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಲಾಗಿದ್ದು,  ಈ ಸಂಬಂಧ ಯೋಗ…

By Dinamaana Kannada News

ವಚನಗಳ ಮೂಲಕ ಜಗತ್ತಿಗೆ ಅಪಾರವಾದ ಕೊಡುಗೆ : ಚಮನ್ ಸಾಬ್

ದಾವಣಗೆರೆ .ಜ.14 (Davanagere): ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಿದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರು ಕಾಯಕ ನಿಷ್ಠರಾಗಿದ್ದರು. ಅನುಭವ…

By Dinamaana Kannada News

You Might Also Like

Muddu Sose' serial
ಸಿನಿಮಾಸಿನಿಮಾ

Colors Kannada | ಮನೆಮಂದಿಗೆಲ್ಲ ಇಷ್ಟವಾಗೋ ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ

By Dinamaana Kannada News
Colors Kannada - Bhargavi LL. B
ಸಿನಿಮಾಸಿನಿಮಾ

Colors Kannada | ಸ್ವಾಭಿಮಾನಕ್ಕಾಗಿ ದಿಟ್ಟ ಹೋರಾಟದ ಹೃದಯಸ್ಪರ್ಶಿ ಪಯಣ – ಭಾರ್ಗವಿ LL.B

By Dinamaana Kannada News
DAVANAGERE
ಸಿನಿಮಾ

Kannada movie | ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ತೆರೆಗೆ

By Dinamaana Kannada News
davanagere cinema
ಸಿನಿಮಾ

Kannada cinema |ಆ. 30 ರಂದು ‘ಟೇಕ್ವಾಂಡೋ ಗರ್ಲ್’ ಸಿನಿಮಾ ತೆರೆಗೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?