Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > DAVANAGERE CINEMA : ಕನ್ನಡದಲ್ಲಿಯೂ ಬಂತು ಸ್ವಾತಿಮುತ್ತೇ ಸಿಕ್ಕಂಗೈತೆ ರೊಮ್ಯಾಂಟಿಕ್‌ ಗೀತೆ..
ಸಿನಿಮಾ

DAVANAGERE CINEMA : ಕನ್ನಡದಲ್ಲಿಯೂ ಬಂತು ಸ್ವಾತಿಮುತ್ತೇ ಸಿಕ್ಕಂಗೈತೆ ರೊಮ್ಯಾಂಟಿಕ್‌ ಗೀತೆ..

Dinamaana Kannada News
Last updated: August 5, 2024 2:31 pm
Dinamaana Kannada News
Share
davanagere
ಜೂನಿಯರ್‌ ಎನ್‌ಟಿಆರ್‌ ದೇವರ ಚಿತ್ರದ ಎರಡನೇ ಹಾಡು ರಿಲೀಸ್
SHARE
ಟಾಲಿವುಡ್ ನಟ ಜೂನಿಯರ್‌ ಎನ್‌ಟಿಆರ್‌ ನಟನೆಯ ದೇವರ ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಇದೀಗ ಇದೇ ಚಿತ್ರದ ಎರಡನೇ ಹಾಡು ಬಿಡುಗಡೆ ಆಗಿದೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದ್ಧೂರಿ ಬಜೆಟ್‌ನ ಈ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಯುವಸುಧಾ ಆರ್ಟ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಲಾಗಿದೆ.
ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ಕೆ ಈ ಚಿತ್ರದ ನಿರ್ಮಾಪಕರು. ದೇವರ ಸಿನಿಮಾ ಮೂಲಕ, ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌ ಸೌತ್‌ಗೆ ಎಂಟ್ರಿಕೊಟ್ಟಿದ್ದಾರೆ. ಖಳ ನಟನಾಗಿ ಸೈಫ್‌ ಅಲಿಖಾನ್‌ ಚಿತ್ರದಲ್ಲಿ ನಟಿಸಿದ್ದಾರೆ.
ಈಗಾಗಲೇ ಇದೇ ದೇವರ ಸಿನಿಮಾದಿಂದ ಫಿಯರ್‌ ಹಾಡು ಬಿಡುಗಡೆಯಾಗಿದೆ. ಆ ಹಾಡಿನ ಮೂಲಕ ಪ್ರಚಾರ ಕೆಲಸ ಆರಂಭಿಸಿದ್ದ ಚಿತ್ರತಂಡಕ್ಕೆ ಮೊದಲ ಹಾಡೇ ದೊಡ್ಡ ಆಹ್ವಾನ ನೀಡಿತ್ತು. ಇದೀಗ ಇದೇ ಸಿನಿಮಾದ ಅನಿರುದ್ಧ ರವಿಚಂದರ್‌ ಸಂಗೀತ ನೀಡಿರುವ ಎರಡನೇ ಹಾಡು ಬಿಡುಗಡೆಯಾಗಿದೆ. ಶಿಲ್ಪಾ ರಾವ್ ಕಂಠಸಿರಿಯಲ್ಲಿ ಸ್ವಾತಿಮುತ್ತೇ ಸಿಕ್ಕಂಗೈತೆ.. ಸಾಹಿತ್ಯವುಳ್ಳ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ.
Read also : DAVANAGERE NEWS : ಕಿರುತೆರೆಯತ್ತ ಯತಿರಾಜ್ : “ನಿನಗಾಗಿ” ಧಾರಾವಾಹಿಯಲ್ಲಿ ವಿಶೇಷ ಪಾತ್ರ

ಈ ಹಾಡಿನಲ್ಲಿ ಜಾಹ್ನವಿ ಕಪೂರ್‌ ಗ್ಲಾಮರಸ್‌ ಅವತಾರದಲ್ಲಿ ಕಣ್ಮನ ಸೆಳೆದಿದ್ದಾರೆ. ಎನ್‌ಟಿಆರ್ ಮತ್ತು ಜಾಹ್ನವಿ ಜೋಡಿಯ ಕೆಮಿಸ್ಟ್ರಿಯೂ ನೋಡುಗರ ಕಣ್ಣರಳಿಸುವಂತಿದೆ. ವರದರಾಜ್‌ ಚಿಕ್ಕಬಳ್ಳಾಪುರ ಈ ಹಾಡಿಗೆ ಬಾಸ್ಕೋ ಮಾರ್ಟಿಸ್ ಅವರ ನೃತ್ಯ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ.
ಈ ಹೈ-ಆಕ್ಟೇನ್ ದೇವರ ಸಿನಿಮಾ ಎರಡು ಭಾಗಗಳ ರಿಲೀಸ್‌ ಆಗಲಿದೆ, ಮೊದಲ ಭಾಗ ಸೆಪ್ಟೆಂಬರ್ 27 ರಂದು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂನಲ್ಲಿ ರಿಲೀಸ್‌ ಆಗಲಿದೆ. ಇನ್ನು ಸಿನಿಮಾದಲ್ಲಿ ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ ಮತ್ತು ನರೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶ್ರೀಕರ್ ಪ್ರಸಾದ್ ಸಂಕಲನ, ಆರ್.ರತ್ನವೇಲು ಛಾಯಾಗ್ರಹಣ, ಸಾಬು ಸಿರಿಲ್ ಪ್ರೊಡಕ್ಷನ್‌ ಡಿಸೈನ್‌ ಮಾಡಿದ್ದಾರೆ.
TAGGED:CinemaKannada cinemasandalwoodಕನ್ನಡ ಸಿನಿಮಾಸಿನಿಮಾ ನ್ಯೂಸ್ಸ್ಯಾಂಡಲ್‌ವುಡ್
Share This Article
Twitter Email Copy Link Print
Previous Article davanagere DAVANAGERE NEWS : ಗಮನ ಸೆಳೆದ ತಾಳಮದ್ದಳೆಯ (Yakshagana) ಎರಡು ಪ್ರಸಂಗ
Next Article Davanagere Davanagere news : ಫುಟ್‌ಪಾತ್‌(Footpath) ನಲ್ಲಿ ವ್ಯಾಪಾರ ನಿಷೇಧ : ಸಾಮಗ್ರಿ ಜಪ್ತಿಗೆ ಆಯುಕ್ತರು ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ಬೋಧಿಸಿ : ರೋ. ವಿಶ್ವಜಿತ್ ಕೆ.ಜಾಧವ್

ದಾವಣಗೆರೆ, ಸೆ 24 (Davanagere) : ಶಿಕ್ಷಕರು ಶಾಲೆ - ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನವನ್ನು ಉತ್ತಮ ರೀತಿಯಲ್ಲಿ…

By Dinamaana Kannada News

ಪಾಲಿಕೆ ಅಧಿಕಾರಿ, ಸಿಬ್ಬಂದಿ ಹಣ ನೀಡುವಂತೆ ಬೇಡಿಕೆ ಇಟ್ಟರೆ ದೂರು ದಾಖಲಿಸಿ

ದಾವಣಗೆರೆ ಮಾ.20 (Davanagere )- ರಾಜೀವ್ ಗಾಂಧಿ ವಸತಿ ನಿಗಮ, ಮನೆ ವಸತಿ ಯೋಜನೆಗಳ ಅನುಸಾರ ವಸತಿ-ರಹಿತರನ್ನು ಗುರುತಿಸಿ ಮಾಹಿತಿಯನ್ನು…

By Dinamaana Kannada News

ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ : ಅರ್ಜಿ ಅಹ್ವಾನ

ದಾವಣಗೆರೆ ಜೂ.13  :  ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ…

By Dinamaana Kannada News

You Might Also Like

Muddu Sose' serial
ಸಿನಿಮಾಸಿನಿಮಾ

Colors Kannada | ಮನೆಮಂದಿಗೆಲ್ಲ ಇಷ್ಟವಾಗೋ ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ

By Dinamaana Kannada News
Colors Kannada - Bhargavi LL. B
ಸಿನಿಮಾಸಿನಿಮಾ

Colors Kannada | ಸ್ವಾಭಿಮಾನಕ್ಕಾಗಿ ದಿಟ್ಟ ಹೋರಾಟದ ಹೃದಯಸ್ಪರ್ಶಿ ಪಯಣ – ಭಾರ್ಗವಿ LL.B

By Dinamaana Kannada News
DAVANAGERE
ಸಿನಿಮಾ

Kannada movie | ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ತೆರೆಗೆ

By Dinamaana Kannada News
davanagere cinema
ಸಿನಿಮಾ

Kannada cinema |ಆ. 30 ರಂದು ‘ಟೇಕ್ವಾಂಡೋ ಗರ್ಲ್’ ಸಿನಿಮಾ ತೆರೆಗೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?