Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ಕರಾಮುವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

DAVANAGERE NEWS : ಕರಾಮುವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ

Dinamaana Kannada News
Last updated: August 6, 2024 2:02 pm
Dinamaana Kannada News
Share
DAVANAGERE
Karnataka State Open University
SHARE

ದಾವಣಗೆರೆ .ಆ 06 (DAVANGERE ) ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸ್ತಕ ಸಾಲಿಗೆ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾA, ಎಂ.ಎಸ್ಸಿ, ಎಂ.ಬಿಎ, ಎಂ ಸಿ ಎ ಎಂ.ಎಸ್.ಡಬ್ಲ್ಯೂ. ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ವಿಶ್ವವಿದ್ಯಾನಿಲಯದ ಅಂತರ್ಜಾಲ  www. ksoumysuru.ac.in     ಪೋರ್ಟಲ್‌ನಲ್ಲಿ ಪ್ರವೇಶಾತಿ ನೀಡಲಾಗುತ್ತಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್, ಮಾಜಿ ಸೈನಿಕರ ಮಕ್ಕಳಿಗೆ, ಆಟೋ, ಕ್ಯಾಬ್ ಡ್ರೈವರ್, ಕೆಎಸ್‌ಆರ್‌ಟಿಸಿ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ ಇರುತ್ತದೆ.

DAVANAGERE JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋವಿಡ್‌ನಿಂದಾಗಿ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತೀಯ ಲಿಂಗ ವರ್ಗದವರಿಗೆ ಪೂರ್ಣಶುಲ್ಕ ವಿನಾಯಿತಿ ಇದೆ.
ಹೆಚ್ಚಿನ ಮಾಹಿತಿಗಾಗಿ ಶಾಮನೂರು ಹಿಂಭಾಗ ನಾಗನೂರು ರಸ್ತೆ, ಜೆ.ಹೆಚ್.ಪಟೇಲ್ ಬಡವಾಣೆಯಲ್ಲಿನ ಕರಾಮುವಿ ಪ್ರಾದೇಶಿಕ ಕೇಂದ್ರ ಅಥವಾ ಮೊ.8310676181, 9902517906,9916009318,80959939359 ಗೆ ಸಂಪರ್ಕಿಸಬಹುದು ಎಂದು ಕರಾಮುವಿಯ ದಾವಣಗೆರೆ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ.ವಿಜಯ ಪ್ರಕಾಶ್ ತಿಳಿಸಿದ್ದಾರೆ.

TAGGED:Davanagere districtdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited DAVANAGERE JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Next Article Power outage DAVANAGERE Electrical variation : ಆ.7 ರಂದು ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಮೊಬೈಲ್ ರಿಪೇರಿ ಸೇವೆ ಉಚಿತ ತರಬೇತಿ ಅರ್ಜಿ ಆಹ್ವಾನ

ದಾವಣಗೆರೆ, ಜು.23  :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ…

By Dinamaana Kannada News

Poetry | ಹೂವಿಗೆ ಹಲ್ಲುಗಳಿರುವುದಿಲ್ಲ!

  ಬಾಬುಸಾಬ್ ನದಾಫ ಹಜರೇಸಾಬ್ ನದಾಫ ಅಲ್ಲಿ ಪಾಕ್ ಪೇಡೆಗೋ* ಅರಳಿದ ಹೂವಿನ ಮಕರಂದಕೋ ಮುತ್ತಿಕೊಂಡಿವೆ ಸಾಲು ಸಾಲು ಇರುವೆಗಳು!…

By Dinamaana Kannada News

ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಡಾ.ಪ್ರಸಾದ್ ಬಿ.ಎಸ್.

ದಾವಣಗೆರೆ (Davanagere): ಕ್ರೀಡೆಗಳು ನಮ್ಮ ಜೀವನದಲ್ಲಿ ಬಹುಮುಖಿ ಮತ್ತು ಅವಿಭಾಜ್ಯ ಪಾತ್ರವನ್ನು ವಹಿಸುತ್ತವೆ ಎಂದು ಎಸ್.ಎಸ್.ಐ.ಎಂ.ಎಸ್.ಆರ್.ಸಿ ಯ ಪ್ರಾಂಶುಪಾಲರಾದ ಡಾ.ಪ್ರಸಾದ್…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?