Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ : ಸುಳ್ಳು ವದಂತಿಗೆ ಕಿವಿಗೊಡಬೇಡಿ
ತಾಜಾ ಸುದ್ದಿ

DAVANAGERE NEWS : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ : ಸುಳ್ಳು ವದಂತಿಗೆ ಕಿವಿಗೊಡಬೇಡಿ

Dinamaana Kannada News
Last updated: August 8, 2024 12:45 pm
Dinamaana Kannada News
Share
davanagere
Channagiri Child Development Project Officer
SHARE

ದಾವಣಗೆರೆ.ಆ 08 (DAVANAGERE)  :  ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್‍ಲೈನ್ ಸೆಂಟರ್‍ನವರು ಇಕೆವೈಸಿ  ಮಾಡಿಸಬೇಕು, ಪಿಂಕ್ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಗೃಹಲಕ್ಷ್ಮಿ ಹಣ ಬರುತ್ತದೆ ಎಂಬ ಸುಳ್ಳು ವದಂತಿ ಹರಡುತ್ತಿದ್ದಾರೆ.

Read also : Davanagere : ಹರಿಹರ ಬ್ರದರ್ಸ್ ಜಿಮ್ : ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ 09 ಪದಕ

ಫಲಾನುಭವಿಗಳನ್ನು ನಂಬಿಸಿ ಅವರಿಂದ ಇಂತಿಷ್ಟು ಹಣ ಪಡೆದುಕೊಂಡು ಎಡಿಟ್ ಮಾಡಿ ಡೂಪ್ಲಿಕೇಟ್ ಪಿಂಕ್ ಸ್ಮಾರ್ಟ್ ಕಾರ್ಡ್ ಮಾಡಿಕೊಟ್ಟು ವಂಚಿಸುತ್ತಿದ್ದಾರೆ.

ಆದ್ದರಿಂದ  ಇಂತಹ ವಂಚಕರಿಂದ ಜಾಗೃತರಾಗಿರಲು ತಿಳಿಸಿ ಸರ್ಕಾರ ಇಂತಹ ಕಾರ್ಡ್‍ಗಳಿಗೆ ಯಾವುದೇ ಅಧಿಕೃತ ಆದೇಶ ನೀಡಿರುವುದಿಲ್ಲ ಎಂದು  ಹೊನ್ನಾಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ನ್ಯೂಸ್‌ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE DAVANAGERE : ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಸಿದ್ದರಾಮಯ್ಯ
Next Article Davanagere DAVANAGERE : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಗಾಂಧೀಜಿ ಅವರ ಸಿದ್ದಾಂತ ಪ್ರಪಂಚಕ್ಕೆ ಮಾದರಿ : ಕೆ.ಎಸ್.ಬಸವಂತಪ್ಪ

ದಾವಣಗೆರೆ ಅ. 2 (Davanagere)  :  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ತಮ್ಮ ಸರಳತೆಯಿಂದಲೇ ಇತರರಿಗೆ ಮೇಲ್ಪಂಕ್ತಿಯಾಗಿದ್ದು ಶಾಂತಿ ಮತ್ತು ಅಂಹಿಸಾ…

By Dinamaana Kannada News

ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ…

By Dinamaana Kannada News

Davanagere | ಪೋಷಕತ್ವದಡಿ ಮಕ್ಕಳನ್ನು ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ (Davanagere)  :  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಂಗ ಸಂಸ್ಥೆಗಳಾದ ಬಾಲಕರ ಸರ್ಕಾರಿ ಬಾಲ ಮಂದಿರ, ಬಾಲಕಿಯರ ಸರ್ಕಾರಿ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?