ದಾವಣಗೆರೆ ಆ.08 (Davanagere ): ಜಗಳೂರು ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 28 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Read also : DAVANAGERE NEWS : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ : ಸುಳ್ಳು ವದಂತಿಗೆ ಕಿವಿಗೊಡಬೇಡಿ
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.