ದಾವಣಗೆರೆ ಆ.09 (Davangere District) : ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಮತ್ತು 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.+
Read also : Davanagere Viraktamatha : ಹಾಲು ಹಾಳು ಮಾಡಬೇಡಿ, ಮಕ್ಕಳಿಗೆ ನೀಡಿ : ಬಸವಪ್ರಭು ಸ್ವಾಮೀಜಿ
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.