Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > KANNADA FILM : “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ    
ಸಿನಿಮಾ

KANNADA FILM : “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ    

Dinamaana Kannada News
Last updated: August 11, 2024 3:51 am
Dinamaana Kannada News
Share
DAVANAGERE
"ಭೈರತಿ ರಣಗಲ್" ಚಿತ್ರದಲ್ಲಿ ನಟ ಶಿವರಾಜಕುಮಾರ
SHARE

ಬೆಂಗಳೂರು (Sandalwood) :  ಹ್ಯಾಟ್ರಿಕ್‌ ಹೀರೋ  ಶಿವರಾಜಕುಮಾರ  (Hattrick hero Shivarajkumar) ಅಭಿನಯದ “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆ (ಟೈಟಲ್ ಸಾಂಗ್) ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಗೀತಾ ಪಿಕ್ಚರ್ಸ್ (Geeta Pictures) ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನ ಮಾಡಿದ್ದಾರೆ.

ಕಿನ್ನಾಳ್ ರಾಜ್ ಅವರು ಬರೆದಿರುವ “ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು” ಎಂಬ  ಭೈರತಿ ರಣಗಲ್ ಸಿನಿಮಾದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

Read also : ರಾಗಿಣಿ ಪ್ರಜ್ವಲ್ ಅಭಿನಯದ  “ಶಾನುಭೋಗರ ಮಗಳು” ಚಿತ್ರ ಶೀಘ್ರದಲ್ಲೆ ತೆರೆಗೆ

ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ.

ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ‌ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.

TAGGED:Dinamana.comKannada NewsMovie newsಕನ್ನಡ ಸುದ್ದಿ ದಿನಮಾನ.ಕಾಂದಿನಮಾನ.ಕಾಂಸಿನಿಮಾ ಸುದ್ದಿ
Share This Article
Twitter Email Copy Link Print
Previous Article DAVANAGERE Davanagere news : ಸಾಕ್ಷರತಾ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಿ : ಡಾ. ಸುರೇಶ್ ಇಟ್ನಾಳ್
Next Article Davanagere Davanagere Crime News : ಗೋಕಾಕ್ ಮೂಲದ ಮೆಕ್ಯಾನಿಕಲ್ ಇಂಜಿನಿಯರ್ ಆತ್ಮಹತ್ಯೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere Department of Posts | ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

 ದಾವಣಗೆರೆ, ಆ.28   (Davanagere ) : ಅಂಚೆ ಇಲಾಖೆಯಿಂದ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ…

By Dinamaana Kannada News

ತುಂಗಾರತಿ : ಯೋಗಮಂಟಪ  ರೂಪುರೇಷಗಳ ಕುರಿತು  ಚರ್ಚೆ

ದಾವಣಗೆರೆ :   ಐತಿಹಾಸಿಕ ನಗರ ಹರಿಹರದ ತುಂಗಭದ್ರಾ ನದಿಯ ತಟದಲ್ಲಿ ನಿರ್ಮಾಣವಾಗುತ್ತಿರುವ ತುಂಗಾರತಿಯ ಯೋಗಮಂಟಪಗಳ ಕಾರ್ಯವೈಖರಿ,ಯೋಜನೆ ಹಾಗೂ ರೂಪುರೇಷಗಳ ಕುರಿತು…

By Dinamaana Kannada News

Davanagere | ದರೋಡೆ  ಪ್ರಕರಣ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere) : ದರೋಡೆ  ಮಾಡಲು ಪ್ರಯತ್ನಿಸಿದ 05 ಜನ ಆರೋಪಿಗಳಿಗೆ 08 ತಿಂಗಳು ಸಾಧಾ ಕಾರಾಗೃಹ ಶಿಕ್ಷೆ ಹಾಗೂ ತಲಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?