Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news : ದಾವಣಗೆರೆ ವೃತ್ತಿ ರಂಗಾಯಣಕ್ಕೆ ಕಡಕೋಳ ನೇಮಕ
ತಾಜಾ ಸುದ್ದಿ

Davanagere news : ದಾವಣಗೆರೆ ವೃತ್ತಿ ರಂಗಾಯಣಕ್ಕೆ ಕಡಕೋಳ ನೇಮಕ

Dinamaana Kannada News
Last updated: August 12, 2024 5:13 pm
Dinamaana Kannada News
Share
DAVANAGERE
ಮಲ್ಲಿಕಾರ್ಜುನ ಕಡಕೋಳ
SHARE

ದಾವಣಗೆರೆ  (Davanagere) : ಮಲ್ಲಿಕಾರ್ಜುನ ಕಡಕೋಳ ಅವರನ್ನು ದಾವಣಗೆರೆ ವೃತ್ತಿ ರಂಗಾಯಣ (Vritti Rangayana)ದ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಎರಡು ವರ್ಷಕಾಲ ಖಾಲಿ ಇದ್ದ ಹುದ್ದೆಗೆ ನಿರ್ದೇಶಕರಾಗಿ ಕಡಕೋಳ ಮೂರು ವರ್ಷದ ಅವಧಿಗೆ ನೇಮಕವಾಗಿದ್ದಾರೆ.

ಈ ಹಿಂದೆ ಕರ್ನಾಟಕ ನಾಟಕ ಅಕಾಡೆಮಿ ಮತ್ತು ರಂಗ ಸಮಾಜದ ಸದಸ್ಯರಾಗಿ ಬಾ ಅತಿಥಿ, ರಂಗ ಸಮಾಗಮ, ತಿಂಗಳ ಬೆಳಕಲಿ ರಂಗದ ಮೆರಗು ಮೊದಲಾದ ಕಾರ್ಯಕ್ರಮಗಳ ಮೂಲಕ ಕಡಕೋಳ ಅವರು ರಂಗಾಸಕ್ತರು ಮತ್ತು ಸರಕಾರದ ಗಮನ ಸೆಳೆದಿದ್ದರು.

Read also : davanagere road accident : ಗೆಳೆಯನ ಜನುಮದಿನಕ್ಕೆ ತೆರಳಿದ್ದ ಯುವಕ ಅಪಘಾತದಲ್ಲಿ ಮೃತ

ದಾವಣಗೆರೆ ವೃತ್ತಿ ರಂಗಾಯಣ ಸ್ಥಾಪನೆಯಲ್ಲೂ ಅವರ ಪರಿಶ್ರಮ ಗಮನಾರ್ಹ. “ವೃತ್ತಿ ರಂಗಭೂಮಿ : ವರ್ತಮಾನದ ಸವಾಲುಗಳು” ವಿಷಯದ ಮೇಲೆ ಫೆಲೋಶಿಪ್ ಮಾಡಿದ್ದಾರೆ.

TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere davanagere road accident : ಗೆಳೆಯನ ಜನುಮದಿನಕ್ಕೆ ತೆರಳಿದ್ದ ಯುವಕ ಅಪಘಾತದಲ್ಲಿ ಮೃತ
Next Article DAVANAGERE Davanagere JOB news : ಅಗ್ನಿಪಥ್ ಸೇನಾ ನೇಮಕಾತಿ : ದೈಹಿಕ ,ವೈದ್ಯಕೀಯ ಪರೀಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಈ ವಾರ ಭಾರೀ ಮಳೆ

ಕರ್ನಾಟಕದಾದ್ಯಂತ ಇನ್ನೊಂದು ವಾರ ಭಾರೀ ಮಳೆಯಾಗಲಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ,…

By Dinamaana Kannada News

Davanagere | ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere): ಗ್ರಾಮಾಂತರ ಕೈಗಾರಿಕಾ ವಿಭಾಗ ವತಿಯಿಂದ ಕೈಗಾರಿಕಾ ಘಟಕಗಳಿಗೆ ನೀಡುವ ಬಡ್ಡಿ ಸಹಾಯಧನದ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ…

By Dinamaana Kannada News

Davanagere Judgement news | ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ.ಸೆ.17 (Davanagere): ಜಮೀನು ವಿವಾದದಿಂದ ಕೋಪಗೊಂಡು ತನ್ನ ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ ಮತ್ತು 20…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?