Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ಹರ್ ಘರ್ ತಿರಂಗಾ-2024 -ಸ್ವಾತಂತ್ರ ಹೋರಾಟಗಾರ ನೆನೆಯುವ ಅವಕಾಶ
ತಾಜಾ ಸುದ್ದಿ

DAVANAGERE NEWS : ಹರ್ ಘರ್ ತಿರಂಗಾ-2024 -ಸ್ವಾತಂತ್ರ ಹೋರಾಟಗಾರ ನೆನೆಯುವ ಅವಕಾಶ

Dinamaana Kannada News
Last updated: August 14, 2024 3:44 am
Dinamaana Kannada News
Share
DAVANAGERE HARIHARA
ಹರ್ ಘರ್ ತಿರಂಗಾ-2024 ಅಭಿಯಾನ
SHARE
ಹರಿಹರ (DAVANAGERE) :  ಹರ್ ಘರ್ ತಿರಂಗಾ-2024 ಅಭಿಯಾನವು ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವ ಒಂದು ಉತ್ತಮ ಅವಕಾಶದ  ಕಾರ್ಯಕ್ರಮವಾಗಿದೆ ಎಂದು ಪೌರಾಯುಕ್ತ ಪಿ.ಸುಬ್ರಮಣ್ಯ ಶ್ರೇಷ್ಟಿ ಅಭಿಪ್ರಾಯ ಪಟ್ಟರು.
ನಗರದ ನಗರಸಭೆ ಆವರಣದಲ್ಲಿ ಹರ್ ಘರ್ ತಿರಂಗಾ-2024 ಅಭಿಯಾನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗದರ್ಶನದಲ್ಲಿ ದಾವಣಗೆರೆ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಪ್ರತಿಯೊಬ್ಬರಲ್ಲೂ ದೇಶಭಕ್ತಿ, ದೇಶಾಭಿಮಾನವನ್ನು ಮೂಡಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ನಡೆಸಲಾಗುತ್ತಿದೆ.ಎಲ್ಲರೂ ಸಮರ್ಥವಾಗಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಲಾಗಿದೆ.
ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಸಂಜೆ ಸೂರ್ಯಾಸ್ತದವರೆಗೆ ನಿರಂತರವಾಗಿ ಹಾರಿಸಬೇಕು ದಾವಣಗೆರೆ ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಸಂಭ್ರಮ ವೈವಿಧ್ಯಮಯ ಮತ್ತು ವರ್ಣರಂಜಿತ ಆಚರಣೆಯ ಭಾಗವಾಗಿ ಹರ್ ಘರ್ ತಿರಂಗಾ ಎಂಬ ಘೋಷವಾಕ್ಯ ದೊಂದಿಗೆ ಆ.13 ರ ಇಂದಿನಿಂದ 15 ರವರೆಗೆ ಮೂರು ದಿನಗಳ ಕಾಲ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಆರಿಸಿ, ದೇಶಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರಪ್ರೇಮ ಅಭಿವ್ಯಕ್ತ ಗೊಳಿಸುವ ನಿರ್ಣಯ ಕೈಗೊಳ್ಳೋಣ ಎಂದು ತಿಳಿಸಿದರು.
 ನಗರಸಭೆ ಸದಸ್ಯ ದಾದಾ ಕಲಂದರ್ ಮಾತನಾಡಿ,  ನಮ್ಮ ದೇಶದ ಸ್ವಾತಂತ್ರ್ಯದ ಇತಿಹಾಸದಲ್ಲಿ ಅನೇಕ ಮಹಾನುಬಾವರು ತಮ್ಮ ಪ್ರಾಣವನ್ನು ಬಲಿದಾನ ಮಾಡಿದ್ದಾರೆ ಅವರುಗಳ ನೆನಪು ಮಾಡಿಕೊಳ್ಳಲು ಭಾರತೀಯರಾದ ನಮಗೆಲ್ಲಾ ಒಂದು ಸುವರ್ಣ ಅವಕಾಶ ಆದ್ದರಿಂದ ಎಲ್ಲರೂ ತಮ್ಮ ತಮ್ಮ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಆರಿಸುವ ಮೂಲಕ ನೂರು ದಿನಗಳ ಕಾಲ ಈ ಅಭಿಯಾನ ಯಶಸ್ವಿಗೊಳಿಸೋಣ ಎಂದು ಹೇಳಿದರು.

READ ALSO : Davanagere  : ಮಹಿಳಾಸ್ವಸಹಾಯಗುಂಪುಗಳಿಗೆ  ಅರ್ಜಿ  ಆಹ್ವಾನ

ನಗರಸಭೆ ಸದಸ್ಯ ಎಂ.ಎಸ್. ಬಾಬುಲಾಲ್ ಮಾತನಾಡಿ,  ಭಾರತೀಯ ರಾದ ನಾವೆಲ್ಲ ನಮ್ಮ ದೇಶದ ಗೌರವವನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಾದರೆ ಸ್ವಾತಂತ್ರೋತ್ಸವದ ಈ ಸುದಿನದ ಸಂದರ್ಭದಲ್ಲಿ ನಮ್ಮ ನಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಆರಿಸುವ ಮೂಲಕ ದೇಶದ ಐಕ್ಯತೆಗೆ ಸಹಕಾರ ನೀಡೋಣ ಜೊತೆಗೆ ಎಂತಹುದೇ ಅಹಿತಕರ ಘಟನೆ ನಡೆದರೆ ನಾವು ಸಹ ಅದರ ವಿರುದ್ಧ ಹೋರಾಟ ಮಾಡಲು ಹಿಂಜರಿಯುವುದು ಬೇಡ ಎಂಬ ಸಂದೇಶವನ್ನು ನೀಡಿದರು.
ಅಭಿಯಾನ ಆರಂಭಕ್ಕೂ ಮುನ್ನ ನಗರಸಭೆಯ ವ್ಯವಸ್ಥಾಪಕ ಕೆಆರ್ ಶಿವಕುಮಾರ್ ಕಂದಾಯ ಇಲಾಖೆಯ ರಾಜ್ಯಶ್ವ ನಿರೀಕ್ಷಕ ಸಮೀರ್,  ಗ್ರಾಮ ಅಭಿವೃದ್ಧಿ ಅಧಿಕಾರಿ ಎಚ್.ಜಿ.ಹೇಮಂತ್ ಕುಮಾರ್  ಸೇರಿದಂತೆ ಹಲವರು ಸ್ವಾತಂತ್ರ್ಯೋತ್ಸವದ ಬಗ್ಗೆ ಹಾಗೂ ಅಭಿಯಾನದ ಬಗ್ಗೆ ತಮ್ಮ ಮೆಚ್ಚುಗೆಯ ನುಡಿಗಳನ್ನಾಡಿದರು.
ನಗರಸಭೆಯ ಕಂದಾಯ ಅಧಿಕಾರಿ ರಮೇಶ್, ಜಗದೀಶ್, ಕರಿಯಪ್ಪ, ರಮೇಶ್, ಅಣ್ಣಪ್ಪ, ರಾಮು, ರವಿಪ್ರಕಾಶ್, ಶಿವಮೂರ್ತಿ, ಜಗದೀಶ್ ಅಡ್ಡೆರ, ಆಮ್ಬ್ರಿನ್ ಖಾನ್, ಮಂಜುನಾಥ, ಬಸವರಾಜ್, ಸೌಜನ್ಯ, ಗಾಯತ್ರಿ, ಲಲಿತ, ವೀಣಾ, ಮಮತಾ, ಜಯಮ್ಮ, ಭಾಗ್ಯಮ್ಮ ಸೇರಿದಂತೆ ಹಲವು ನಗರಸಭಾ ಸಿಬ್ಬಂದಿಗಳು ಅಭಿಯಾನದಲ್ಲಿ ಭಾಗಿಯಾಗಿದ್ದರು.
TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Power outage Davangere Power-variation : ಆ. 14 ರಂದು 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯ
Next Article davanagere vv Davangere University : ಮೊಬೈಲ್ ಗೀಳು ಬಿಡಿ, ಪುಸ್ತಕ ಓದಿ : ಪ್ರೊ.ಕುಂಬಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ, ಪರಿಶೀಲನೆ

ದಾವಣಗೆರೆ (Davanagere) :  ನಗರದ ಚಿಗಟೇರಿ ಜಿಲ್ಲಾಸ್ಪತ್ರೆಗೆ ಬುಧವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ ನೀಡಿ, ಪರಿಶೀಲಿಸಿದರು.ಮೊದಲಿಗೆ ಆಸ್ಪತ್ರೆಯ ಹೊರ…

By Dinamaana Kannada News

ಮಕ್ಕಳಲ್ಲಿ‌ ಸೃಜನಶೀಲತೆ – ಉತ್ತಮ‌ ಮೌಲ್ಯಗಳ ಬಿತ್ತಬೇಕು‌ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere):  ಮಕ್ಕಳಲ್ಲಿ‌  ಸೃಜನಶೀಲತೆ ಹಾಗೂ ಉತ್ತಮ‌ಮೌಲ್ಯಗಳನ್ನು ಬಿತ್ತಬೇಕು‌ ಎಂದು‌ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು. ದಾವಣಗೆರೆಯ ವಾರ್ಡ್…

By Dinamaana Kannada News

Davanagere Municipal Corporation| ಅರ್ಬನ್ ಲರ್ನಿಂಗ್ ಇಂಟರ್ ಶಿಪ್ ಪ್ರೋಗ್ರಾಂಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ದಾವಣಗೆರೆ ಮಹಾನಗರಪಾಲಿಕೆ ಡೇ-ನಲ್ಮ್ ಅಭಿಯಾನ ಮತ್ತು ಪಿ.ಎಂ ಸ್ವ-ನಿಧಿ ಯೋಜನೆ ಯಡಿ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ…

By Dinamaana Kannada News

You Might Also Like

Dr. Basavaprabhu Swamiji
ತಾಜಾ ಸುದ್ದಿ

ದಾವಣಗೆರೆ|ವೈಚಾರಿಕವಾಗಿ ಆಚರಣೆ ಮಾಡೋಣ : ಡಾ.ಬಸವಪ್ರಭು ಸ್ವಾಮೀಜಿ

By Dinamaana Kannada News
22 Lake Lift Irrigation Project
ತಾಜಾ ಸುದ್ದಿ

22 ಕೆರೆ ಏತ ನೀರಾವರಿ ಯೋಜನೆ: ಹೊಸ ಪೈಪ್‌ಲೈನ್ ಗೆ ಶೀಘ್ರವೇ ಚಾಲನೆ

By Dinamaana Kannada News
Tungabhadra river
ತಾಜಾ ಸುದ್ದಿ

ದಾವಣಗೆರೆ|ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

By Dinamaana Kannada News
Political analysis
ರಾಜಕೀಯ

Political analysis|ಸಿದ್ದು ಗುಡುಗಿದ್ರೂ  ಸುರ್ಜೇವಾಲ ಉಳಿದಿದ್ದು ಹೇಗೆ?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?