Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere Scholarship : ವಿದ್ಯಾಸಿರಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

Davanagere Scholarship : ವಿದ್ಯಾಸಿರಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: August 14, 2024 12:35 pm
Dinamaana Kannada News
Share
Applications invited
SHARE

ದಾವಣಗೆರೆ  (Davanagere) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ,  ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆನ್ ಲೈನ್  ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿರುತ್ತದೆ.

ವಿದ್ಯಾರ್ಥಿಗಳು  https://ssp.postmatric.karnataka.gov.in  ಮೂಲಕ ಆನ್‍ಲೈನ್  ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

Read also : Davangere news : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ  https://bcwd.karnataka.gov.in  ವೆಬ್‍ಸೈಟ್‍ನ್ನು ನೋಡಬಹುದು. ಹಾಗೂ 8050770005, ಇ-ಮೇಲ್ ವಿಳಾಸ  bcwdhelpline@gmail.com,    1902 ಸಂಖ್ಯೆಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere vv Davangere University : ಮೊಬೈಲ್ ಗೀಳು ಬಿಡಿ, ಪುಸ್ತಕ ಓದಿ : ಪ್ರೊ.ಕುಂಬಾರ
Next Article davanagere Davanagere : ಭದ್ರಾ ಕಾಲುವೆ- ಮಳೆ ನೀರು ಹರಿದು ನೆರೆ ಹಾನಿ: ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಬುದ್ಧ , ಬಸವ , ಅಂಬೇಡ್ಕರ್ ತ್ರಿವಳಿ ರತ್ನತ್ರಯರ ಆದರ್ಶ ಪಾಲಿಸಿ ; ಶಾಸಕ  ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere) : ಗೌತಮಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಈ ಮೂರು ರತ್ನತ್ರಯರ ಆದರ್ಶಗಳನ್ನು ಪಾಲಿಸಿದಾಗ ಜೀವನದ ಮೌಲ್ಯ ಹೆಚ್ಚುತ್ತದೆ ಎಂದು…

By Dinamaana Kannada News

Davanagere | ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

ದಾವಣಗೆರೆ ಮಾ.06 (Davanagere)- 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ  ತೆರಿಗೆಯನ್ನು ಪರಿಷ್ಕರಿಸಿದ್ದು ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು…

By Dinamaana Kannada News

Davanagere | ಪತ್ನಿ ಕೊಲೆ ಪ್ರಕರಣ : ಪತಿಗೆ 03 ವರ್ಷ ಸಾದಾ ಕಾರಾಗೃಹ ಶಿಕ್ಷೆ

ದಾವಣಗೆರೆ  (Davanagere):  ಪತ್ನಿ ಕೊಲೆ ಮಾಡಿದ ಆರೋಪಿಗೆ ನ್ಯಾಯಾಲಯವು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ…

By Dinamaana Kannada News

You Might Also Like

Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dr. Basavaprabhu Swamiji
ತಾಜಾ ಸುದ್ದಿ

ದಾವಣಗೆರೆ|ವೈಚಾರಿಕವಾಗಿ ಆಚರಣೆ ಮಾಡೋಣ : ಡಾ.ಬಸವಪ್ರಭು ಸ್ವಾಮೀಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?