ದಾವಣಗೆರೆ; ಆ.16 (DAVANAGERE) : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳ ಬಯಸುವ ಡಾ|| ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿ ಯಾತ್ರಾರ್ಥಿಗಳಿಗೆ ಬಸ್ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಪಿಸಲಾಗುತ್ತಿದೆ.
ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸ್ಶೆಟ್ ಲಿಂಕ್ : (https://swdservices.
Read also : DAVANAGERE NEWS | ಕೆನರಾ ವಿದ್ಯಾಜ್ಯೋತಿ ವಿದ್ಯಾರ್ಥಿ ವೇತನ ವಿತರಣೆ
ಆಸಕ್ತರು ನೊಂದಣಿ ಮಾಡಿಕೊಂಡು ಸ್ವೀಕೃತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.