Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Davanagere Loan facility application invitation : ಉಪ್ಪಾರ ಅಭಿವೃದಿ ನಿಗಮದಿಂದ ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ
ಅರ್ಜಿ ಆಹ್ವಾನತಾಜಾ ಸುದ್ದಿ

Davanagere Loan facility application invitation : ಉಪ್ಪಾರ ಅಭಿವೃದಿ ನಿಗಮದಿಂದ ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

Dinamaana Kannada News
Last updated: August 17, 2024 12:12 pm
Dinamaana Kannada News
Share
Davanagere
Davanagere
SHARE

ದಾವಣಗೆರೆ.ಆ.17   (Davanagere) ;  ಪ್ರಸಕ್ತ ಸಾಲಿನ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ),

ವಿದೇಶಿ ವ್ಯಾಸಂಗ ಸಾಲ ಯೋಜನೆ (ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8.00ಲಕ್ಷಗಳ ಮೀತಿಯಲ್ಲಿರಬೇಕು), ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಕನಿಷ್ಠ 2 ಎಕರೆ ಹೊಂದಿರಬೇಕು, ಸ್ವಾವಲಂಬಿ ಸಾರಥಿ ಯೋಜನೆಗಳ ಸಾಲ ಸೌಲಭ್ಯಗಳಿಗೆ (Loan facility ) ಆನ್‍ಲೈನ್ ಮೂಲಕ ಅರ್ಜಿ (application invitation)  ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಸೇವಾಸಿಂಧು ಪೋರ್ಟ್‍ಲ್  http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಮತ್ತು ನಾಗರೀಕ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆ.16 ಕೊನೆಯ ದಿನವಾಗಿದೆ.

Read also : Davangere school news | ಮಳೆಗೆ ಉದುರಿದ ಸರ್ಕಾರಿ ಶಾಲೆ ಹಂಚುಗಳು : ಪೋಷಕರಲ್ಲಿ ಆತಂಕ  

ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‍ಸೈಟ್ https://upparadevelopment.karnataka.gov.in ಇಲ್ಲಿ ವಿಕ್ಷೀಸಬಹುದು ಎಂದು ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere school news | ಮಳೆಗೆ ಉದುರಿದ ಸರ್ಕಾರಿ ಶಾಲೆ ಹಂಚುಗಳು : ಪೋಷಕರಲ್ಲಿ ಆತಂಕ  
Next Article Davanagere Davanagere : ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಟಿವಿ ಸ್ಟೇಷನ್‌ ಕರೆಗೆ  ಡಿಸಿ ಭೇಟಿ ಪರಿಶೀಲನೆ 

ದಾವಣಗೆರೆ -  ಟಿವಿ ಸ್ಟೇಷನ್ ಕೆರೆಗೆ ಬುಧವಾರ ಪಾಲಿಕೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತೆರಳಿ ಪರಿಶೀಲನೆ ಮಾಡಿದರು. ನಗರಕ್ಕೆ ಕುಡಿಯುವ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 48 :  ಆತನೀಗ ಅಳುತ್ತಿಲ್ಲ

Kannada News | Sanduru Stories | Dinamaana.com | 08-06-2024 ಮಸಣದಲ್ಲಿ ಅಳಬಾರದಂತೆ (Sanduru Stories) ಸಂಡೂರು ಕಣಿವೆಹಳ್ಳಿ…

By Dinamaana Kannada News

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ,ಜು.13 :  ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?