Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿಅರ್ಜಿ ಆಹ್ವಾನ

Davanagere | ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: August 19, 2024 12:28 pm
Dinamaana Kannada News
Share
Davanagere
Davanagere
SHARE

ದಾವಣಗೆರೆ  ಆ.19  (Davanagere ) : ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಪಡೆಯಲು ಪೋಸ್ಟ್‌ -ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ವಿಕಲಚೇತನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿವೇತನ ಪಡೆಯುವುದಕ್ಕಾಗಿ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/    ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

Read also : Siddaramaiah | ಸಿದ್ಧು ಇಳಿಯಲ್ಲ,ಇಳಿದ್ರೆ ಸರ್ಕಾರ ಉಳಿಯಲ್ಲ

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Siddaramaiah Siddaramaiah | ಸಿದ್ಧು ಇಳಿಯಲ್ಲ,ಇಳಿದ್ರೆ ಸರ್ಕಾರ ಉಳಿಯಲ್ಲ
Next Article DAVANAGERE Davanagere | ಮಧ್ಯಸ್ಥಿಕೆದಾರರಿಂದ ವ್ಯಾಜ್ಯ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ನ್ಯಾ. ರಾಜೇಶ್ವರಿ ಎನ್ ಹೆಗ್ಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ಫೆ.5 (Davanagere): ದಾವಣಗೆರೆ ಜಿಲ್ಲೆಯಲ್ಲಿನ  ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6ನೇ ತರಗತಿ (ಸಿ.ಬಿ.ಎಸ್.ಸಿ ಪಠ್ಯಕ್ರಮ)ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ…

By Dinamaana Kannada News

Davanagere : ಹರಿಹರ ಬ್ರದರ್ಸ್ ಜಿಮ್ : ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ 09 ಪದಕ

ದಾವಣಗೆರೆ (Davangere Distric) : ಛತ್ತಿಸಗಡ್‌  ರಾಜ್ಯದ, ರಾಯ್ ಪುರ್ ನಗರದಲ್ಲಿ ನಡೆದ 46ನೇ ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆಯಲ್ಲಿ…

By Dinamaana Kannada News

ಗ್ರಾಮೀಣ ಗ್ರಂಥಾಲಯಗಳು ವಿದ್ಯಾರ್ಥಿಗಳಿಗೆ ಆಪ್ತವಾಗಲಿ : ರಾಮಕೃಷ್ಣ

ಹರಿಹರ:  ಗ್ರಾಮೀಣ ಭಾಗದಲ್ಲಿರುವ ಗ್ರಾಮ ಪಂಚಾಯ್ತಿಯ ಗ್ರಂಥಾಲಯಗಳಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಕ್ರಮ ವಹಿಸಬೇಕೆಂದು ತಾಲ್ಲೂಕು ಪಂಚಾಯ್ತಿ ಪ್ರಭಾರ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?