Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere Electrical variation | ಹರಿಹರದಲ್ಲಿ ವಿವಿಧಡೆ ಅ. 22 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯ
ತಾಜಾ ಸುದ್ದಿ

Davanagere Electrical variation | ಹರಿಹರದಲ್ಲಿ ವಿವಿಧಡೆ ಅ. 22 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯ

Dinamaana Kannada News
Last updated: August 21, 2024 12:34 pm
Dinamaana Kannada News
Share
Davanagere
ವಿದ್ಯುತ್ ವ್ಯತ್ಯಯ
SHARE

ಹರಿಹರ (Davanagere)  : ಗುತ್ತೂರು 220/66/11 ಕೆ.ವಿ. ವಿ.ವಿ. ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆ.22 ರಂದು ಬೆಳಿಗ್ಗೆ 10ರಿಂದ ಸಂಜೆ 6 ರವರೆಗೆ ಗುತ್ತೂರು ಗ್ರಾಮ, ಹಂಸಾಗರ್ ಕಾಪೌಂಡ್, ನೀರು ಸರಬರಾಜು ಕೇಂದ್ರ, ಕೆಎಚ್‍ಬಿ ಕಾಲೊನಿ, ಕೈಗಾರಿಕ ವಸಾಹತು, ಚಿಂತಾಮಣಿ ನಗರ,

ಹಳೆ ಹರ್ಲಾಪುರ, ಅಮರಾವತಿ ಕಾಲೋನಿ, ಮಜ್ಜಿಗೆ ಲೇಔಟ್, ಆಶ್ರಯ ಕಾಲೋನಿ, ವಿಜಯನಗರ, ಕೆ.ಆರ್. ನಗರ, ಹೊಸ ಹರ್ಲಾಪುರ, ಬಸ್ ಡಿಪೊ ರಸ್ತೆ, ಕಿರ್ಲೋಸ್ಕರ್ ಕಾಲೊನಿ, ಹಳೆ ಪಿ.ಬಿ. ರಸ್ತೆ, ಭರಂಪುರ, ಕೆಐಎಡಿಬಿ ಕೈಗಾರಿಕ ಪ್ರದೇಶ,

Read also : DAVANAGERE | ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ

ಅಮರಾವತಿ ಗ್ರಾಮ, ಆಂಜನೇಯ ಬಡಾವಣೆ, ಪೊಲೀಸ್ ವಸತಿ ಗೃಹ, ಕೇಶವನಗರ, ರೈಲು, ಬಸ್ ನಿಲ್ದಾಣ, ಟಿಪ್ಪು ನಗರ, ಪಟೇಲ್ ಬಡಾವಣೆ, ಮತ್ತು ಗ್ರಾಮೀಣ ಪ್ರದೇಶಗಳಾದ ದೊಗ್ಗಳ್ಳಿ, ಗಂಗನರಸಿ, ಗಂಗನರಸಿ ಕ್ಯಾಂಪ್, ಗುತ್ತೂರು ಐ ಪಿ ವಲಯ, ದೀಟೂರು, ಪಾಮೇನಹಳ್ಳಿ, ಕರಲಹಳ್ಳಿ ಮಠ, ಸಾರಥಿ ನಿರಂತರ ಜ್ಯೋತಿ. ಹರಿಹರ ಹೊಸಪೇಟೆ 66/11 ಕೆ.ವಿ ವಿ.ವಿ. ಕೇಂದ್ರದದಿಂದ ವಿತರಣೆಯಾಗುವ ರಾಜನಹಳ್ಳಿ, ಹರಗನಹಳ್ಳಿ, ಹಳಸಬಾಳು, ನಂದಿಗಾವಿ, ಧೂಳಹೊಳೆ, ಬಿಳಸನೂರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere DAVANAGERE | ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ
Next Article davanagere Davanagere news | ಶ್ರಾವಣ ಮಾಸ : ಧೂಳೇಹೊಳೆ ಗ್ರಾಮದಲ್ಲಿ ವಿಶೇಷ ಪೂಜೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಹಳ್ಳಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಹಳ್ಳಿಗಳಿಗೆ ಕೆಎಸ್‍ಆರ್‍ಟಿಸಿ ಬಸ್ ಸೌಲಭ್ಯ ಇಲ್ಲದ ಕಾರಣ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ…

By Dinamaana Kannada News

DAVANAGERE NEWS : ಗಮನ ಸೆಳೆದ ತಾಳಮದ್ದಳೆಯ (Yakshagana) ಎರಡು ಪ್ರಸಂಗ

ದಾವಣಗೆರೆ   (DAVANAGERE)  : ಫಾಟಕ್ ಯಕ್ಷ ಸಂಸ್ಕೃತಿ ಟ್ರಸ್ಟ್ (ರಿ) ಬೆಂಗಳೂರು ಇವರ ವತಿಯಿಂದರೆ ದಾವಣಗೆರೆ ಯಲ್ಲಿ ಪಿಜೆ ಬಡಾವಣೆಯ ಶ್ರೀರಾಮ…

By Dinamaana Kannada News

Davangere pocso act | ಮಕ್ಕಳಿಗೆ ಮೂಲಭೂತ ಹಕ್ಕು,ಕರ್ತವ್ಯಗಳ ಜಾಗೃತಿಗೆ ಅಸ್ತು : ನ್ಯಾ.ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ ಆ.21 (Davangere District) :  ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಸಂತ್ರಸ್ಥರಿಗೆ ತುರ್ತು ಮತ್ತು ಮಧ್ಯಂತರ ಪರಿಹಾರ ಸೇರಿದಂತೆ ಅವರಿಗೆ…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?