ಹರಿಹರ (Davangere District): ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (Govt First Class College harihara) ಪ್ರಾರ್ಚಾಯ ವಿರೂಪಾಕ್ಷಪ್ಪ ಎಚ್, ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪಿಎಚ್ಡಿ ಪದವಿ ಪ್ರಧಾನ ನೀಡಿರುವ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲಾ ಮಲ್ಟಿ ಪರ್ಪಸ್ ಟೆಕ್ನಿಷಿಯೇಷನ್ ಅಸೋಸಿಯೇಷನ್ (District Multi Purpose Technician Association) ಸಂಘದ ವತಿಯಿಂದ ಗೌರವ ಸನ್ಮಾನ ಮಾಡಲಾಯಿತು.
Read alaso : Davanagere news | ಎಸ್ಎಎಸ್ಎಸ್ ಯೋಗ ಕೇಂದ್ರದ ವಿದ್ಯಾರ್ಥಿಗಳು ಸಾಧನೆ
ಸಂಘದ ಸಂಸ್ಥಾಪಕ ಅಧ್ಯಕ್ಷ ಎಸ್ ಆರ್ ಕಣಿವಿ (ಶೇಖ್ ಮೆಹಬೂಬ್), ಗೌರವಾಧ್ಯಕ್ಷ ಪ್ರಶಾಂತ್ ಮೋಹಿತೆ, ಸಂಘದ ಪದಾಧಿಕಾರಿಗಳು ಸಾಜಿದ್, ಜಾವೀದ್, ಖಜಾಂಚಿ ಸೈಯದ್, ಗಜ್ಜನಬಿ, ಎಸ್ ಡಿ ಎಂ ಸಿ ಅಧ್ಯಕ್ಷ ಇಸ್ಮಾಯಿಲ್ ಜಬಿವುಲ್ಲಾ, ಎನ್ ಎಸ್ ಯು ಐ ಅಧ್ಯಕ್ಷ ಯಮನೂರ್ ಇನ್ನು ಮುಂತಾದವರಿದ್ದರು.