ದಾವಣಗೆರೆ, ಆ.23 (Davangere District) : ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಡಿ ಸರ್ಕಾರದ ಸೇವಾ ಸಿಂಧು ಪೋರ್ಟ್‍ಲ್ https://sevasindhu.karnataka.
ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ., ಎಂ.ಸಿ.ಸಿ.“ಬಿ” ಬ್ಲಾಕ್, ಕುವೆಂಪು ನಗರ, 14 ನೇ ಮುಖ್ಯರಸ್ತೆ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.