Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > Kannada cinema |ಆ. 30 ರಂದು ‘ಟೇಕ್ವಾಂಡೋ ಗರ್ಲ್’ ಸಿನಿಮಾ ತೆರೆಗೆ
ಸಿನಿಮಾ

Kannada cinema |ಆ. 30 ರಂದು ‘ಟೇಕ್ವಾಂಡೋ ಗರ್ಲ್’ ಸಿನಿಮಾ ತೆರೆಗೆ

Dinamaana Kannada News
Last updated: August 25, 2024 4:07 am
Dinamaana Kannada News
Share
davanagere cinema
davanagere cinema
SHARE

ದಾವಣಗೆರೆ  (Davanagere) :  ಟೇಕ್ವಾಂಡೋ ಗರ್ಲ್’  (Taekwondo Girl) ಸಿನಿಮಾವು ಆ.30ರಂದು ತೆರೆ  ಬರಲಿದೆ ಎಂದು ಚಿತ್ರದ ನಿರ್ದೇಶಕ ರವೀಂದ್ರ ವೆಂಶಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‘ಅತ್ರೇಯ ಕ್ರಿಯೇಷನ್ಸ್ ಬ್ಯಾನರ್‌ನೆಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ 12 ವರ್ಷದ ಬಾಲ ನಟಿ  ಋತು ಸ್ಪರ್ಶ ಟೇಕ್ವಾಂಡೋ (Taekwondo)ಸಮರ ಕಲೆ ಕಲಿತು, ಐದು ಬಾರಿ ಅಂತರಾಷ್ಟ್ರೀಯ ಮಟ್ಟದಲ್ಲಿ  ಭಾಗವಹಿಸಿ ಬ್ಲಾಕ್ ಬೆಲ್ಟ್ ಪಡೆದಿದ್ದಾರೆ.  ಅಂತಾರಾಷ್ಟ್ರೀಯ ನೃತ್ಯಗಾರ್ತಿಯೂ ಆಗಿರುವ ಅಪ್ಪಟ ದೇಸಿ ಕಲಾ ಪ್ರತಿಭೆಯ ಮೊದಲ ಚಿತ್ರ ಇದಾಗಿದೆ ಎಂದರು.

ಬೆಂಗಳೂರಿನ ರಾಜಾಜಿನಗರ, ಜಾಲಹಳ್ಳಿ, ಸಹಕಾರ ನಗರದಲ್ಲಿ 30 ದಿನಗಳ ಕಾಲ ಚಿತ್ರೀಕಸಿಲಾಗಿದೆ. ಈ ಚಿತ್ರಕ್ಕೆ ಮಾಸ್ಟರ್ ವಿಫ ರವಿ ಸಮರ ಕಲೆ ಹೇಳಿಕೊಟ್ಟಿದ್ದಾರೆ ಎಂದು ವಿವರಿಸಿದರು.

Read also : ವಿಭಿನ್ನ ಕಥಾಹಂದರ ಹೊಂದಿರುವ “ಹಗ್ಗ” ಚಿತ್ರ ಆಗಸ್ಟ್ ನಲ್ಲಿ ತೆರೆಗೆ

ನಿರ್ಮಾಪಕಿ ಡಾ.ಸುಮಿತ ಪ್ರವೀಣ್ ಮಾತನಾಡಿ,  ವಿಯಟ್ನಾಂನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಈ ಚಿತ್ರ ಆಯ್ಕೆಯಾಗಿದ್ದು, ಅತ್ಯುತ್ತಮ ಬಾಲ ಕಲಾವಿದೆ ಪ್ರಶಸ್ತಿಗೆ ಋತು ಸ್ಪರ್ಶ ಆಯ್ಕೆಯಾಗಿದ್ದಾರೆ ಎಂದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere chigateri hospital ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿದ ದಾವಣಗೆರೆ ಚಿಗಟೇರಿ ಆಸ್ಪತ್ರೆ: ಆರೈಕೆ ಒಡನಾಡಿ ಪ್ರಶಂಸನಾ ಪತ್ರಕ್ಕೆ ಭಾಜನ
Next Article DAVANAGERE Davangere news | ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ : ಡಾ.ಪ್ರಭಾ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮೆಣಸಿನಕಾಯಿಗೂ ಎಂಎಸ್ಪಿ ಚಿಂತನೆ: ಸಚಿವ ಶಿವಾನಂದ ಪಾಟೀಲ

ಹಾವೇರಿ : ಮೆಣಸಿನಕಾಯಿ ಬೆಳೆಗೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು…

By Dinamaana Kannada News

ಖಾತೆ ಸೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ : ಸಿಎಂ

ಬೆಂಗಳೂರು ಮಾ 22: ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ…

By Dinamaana Kannada News

DAVANAGERE NEWS : ಹರ್ ಘರ್ ತಿರಂಗಾ-2024 -ಸ್ವಾತಂತ್ರ ಹೋರಾಟಗಾರ ನೆನೆಯುವ ಅವಕಾಶ

ಹರಿಹರ (DAVANAGERE) :  ಹರ್ ಘರ್ ತಿರಂಗಾ-2024 ಅಭಿಯಾನವು ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವ ಒಂದು ಉತ್ತಮ ಅವಕಾಶದ  ಕಾರ್ಯಕ್ರಮವಾಗಿದೆ ಎಂದು…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?