Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ತಾಯಿಯ ಎದೆಹಾಲಿನಷ್ಟೇ ಲಸಿಕೆಯು ಮಹತ್ವದು : ಡಾ ಅಬ್ದುಲ್ ಖಾದರ್
ತಾಜಾ ಸುದ್ದಿ

Davangere | ತಾಯಿಯ ಎದೆಹಾಲಿನಷ್ಟೇ ಲಸಿಕೆಯು ಮಹತ್ವದು : ಡಾ ಅಬ್ದುಲ್ ಖಾದರ್

Dinamaana Kannada News
Last updated: August 27, 2024 3:41 am
Dinamaana Kannada News
Share
Davanagere
ವೈದ್ಯಾಧಿಕಾರಿ ಅಬ್ದುಲ್ ಖಾದರ್ ಬೇಟಿ ನೀಡಿ ಪರಿಶೀಲಿಸಿದರು.
SHARE

ಹರಿಹರ (Davangere District) :  ಬೆಂಕಿ ನಗರದ ಆರೋಗ್ಯ ಕೇಂದ್ರದಲ್ಲಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಡಳಿತ ವೈದ್ಯಾಧಿಕಾರಿ ಅಬ್ದುಲ್ ಖಾದರ್ ಬೇಟಿ ನೀಡಿ, ತಾಯಿ ಕಾರ್ಡನ್ನು ಪರಿಶೀಲಿಸಿದರು.

ನಂತರ ತಾಯಂದಿರನ್ನು ಕುರಿತು ಮಾತನಾಡಿ ಹೆರಿಗೆ ಆದ ಅರ್ಧ ಗಂಟೆಗಳ ಒಳಗೆ ಮಗುವಿಗೆ ಎದೆಹಾಲನ್ನು ಕುಡಿಸಬೇಕು ಯಾಕೆಂದರೆ ಅದು ಅಮೃತಕ್ಕೆ ಸಮಾನ.

ನಂತರ’0’ಒಪಿವಿ’0’ಹೆಪಟೈಟಿಷ್‌ ಬಿ.. ಬಿಸಿಜಿ ಲಸಿಕೆಯನ್ನು ಹಾಕಿಸಬೇಕು. ಇವು ಮಗುವಿಗೆ ಮಾರಕ ರೋಗಗಳಿಂದ ರಕ್ಷಣೆ ನೀಡುತ್ತವೆ. ಮಗುವನ್ನು ಯಾವಾಗಲೂ ಬೆಚ್ಚಗೆ ಇಡಬೇಕು.

ಹುಟ್ಟಿದ ಮಗುವಿಗೆ ಪ್ರತಿ 2 ಗಂಟೆಗೊಮ್ಮೆ ಎದೆಹಾಲನ್ನು ಕುಡಿಸಬೇಕು. ಮಗುವಿಗೆ ಆರು ವಾರಗಳ ನಂತರ ಪೆಂಟಾ 1 ರೋಟಾ 1, ಐಪಿವಿ 1, ಪಿಸಿವಿ 1, ಔಷಧಿಗಳನ್ನು ಹಾಕಿಸಬೇಕು. ಎಂದು ತಿಳಿಸಿದರು.

Read also : Davangere news | ಮಾದಿಗರ  ಸಮಾಜದಿಂದ ಸದಸ್ಯತ್ವ ಅಭಿಯಾನ

ಹತ್ತು ವಾರಗಳಲ್ಲಿ ಪೆಂಟಾ 2, ರೋಟಾ 2, ಒಪಿವಿ 2 ಇವುಗಳನ್ನು ಹಾಕಿಸಬೇಕು. ಕಾಲ ಕಾಲಕ್ಕೆ ತಕ್ಕಂತೆ ಮಗುವಿಗೆ ಲಸಿಕೆಗಳನ್ನು ಹಾಕಿಸುವ ಮೂಲಕ ನೀವು ನಿಮ್ಮ ಮಕ್ಕಳ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡಬಹುದು ಎಂದರು.

ಈ ಸಂದರ್ಭದಲ್ಲಿ ನಗರ ಆರೋಗ್ಯ ಕೇಂದ್ರದ ಡಾಕ್ಟರ್ ಕಾವ್ಯ. ತಾಲ್ಲೂಕು ಕ್ಷೇತ್ರ ಅರೋಗ್ಯ ಶಿಕ್ಷಣ ಅಧಿಕಾರಿ ನಾಗರಾಜ್, ತಾಲೂಕು ಬಿ ಪಿ ಎಂ. ಸ್ಮಿತಾ ಹಾಗೂ ತಾಯಂದಿರು ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere news | ಮಾದಿಗರ  ಸಮಾಜದಿಂದ ಸದಸ್ಯತ್ವ ಅಭಿಯಾನ
Next Article ss mallikarjun visit durga in davangere ಹಳೇಬಾತಿ ದರ್ಗಾಕ್ಕೆ ಭೇಟಿ ನೀಡಿ ಸಚಿವರಿಂದ ಪೂಜೆ ಸಲ್ಲಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಕರ ದಿನಾಚರಣೆ | ಶಿಕ್ಷಕ – ವಿದ್ಯಾರ್ಥಿ ಜೀವನದ ಬೆಳಕು’

'ಯ ದೇವ ವಿದ್ಯಯಾ ಕರೋತಿ ಶ್ರದ್ಧಯಾ, ಉಪನಿಷದಾ | ತ ದೇವ ವಿರ್ಯವತ್ತರಂ ಭವತಿ' ॥ – ಉಪನಿಷತ್ 'ಯಾವುದೇ…

By Dinamaana Kannada News

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಅ.13 : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಕ್ರಮಕ್ಕೆ ಆಗ್ರಹ

ಚನ್ನಗಿರಿ (Davanagere) : ರಾಷ್ಟ್ರ ನಾಯಕ ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಮಾತನಾಡಿರುವ ವ್ಯಕ್ತಿ ವಿರುದ್ದ ಕಠಿಣ ಕಾನೂನು ಕ್ರಮ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?