Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Davanagere Job Mela | ಆಗಸ್ಟ್ 30 ರಂದು ಉದ್ಯೋಗಮೇಳ
ಅರ್ಜಿ ಆಹ್ವಾನತಾಜಾ ಸುದ್ದಿ

Davanagere Job Mela | ಆಗಸ್ಟ್ 30 ರಂದು ಉದ್ಯೋಗಮೇಳ

Dinamaana Kannada News
Last updated: August 27, 2024 2:47 pm
Dinamaana Kannada News
Share
SHARE

ದಾವಣಗೆರೆ, ಆ.27  (Davanagere ) :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಎನ್‍ಎಮ್, ಜಿಎನ್‍ಎಮ್, ಬಿಎಸ್ಸಿ ನರ್ಸಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

Read also : ಹಳೇಬಾತಿ ದರ್ಗಾಕ್ಕೆ ಭೇಟಿ ನೀಡಿ ಸಚಿವರಿಂದ ಪೂಜೆ ಸಲ್ಲಿಕೆ

ಹೆಚ್ಚಿನ ಮಾಹಿತಿಗೆ: 7483808321, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davangere district waqf advisory committee chairman mohammad siraj ದಾವಣಗೆರೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ಸಿರಾಜ್ ಮುಂದುವರಿಕೆ
Next Article Davanagere Davanagere | ಅರಿವು ನವೀಕರಣ ಸಾಲ ಯೋಜನೆಯಡಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere University : ವಿದ್ಯಾರ್ಥಿಗಳು ವ್ಯಸನಗಳಿಗೆ ದಾಸರಾಗುತ್ತಿರುವುದು ಸಾಮಾಜಿಕ ದುರಂತ

ದಾವಣಗೆರೆ (Davangere) : ವಿದ್ಯಾರ್ಥಿಗಳಲ್ಲಿ ಚೈತನ್ಯ, ಮನವುಲ್ಲಾಸ ಹಾಗೂ ಆತ್ಮವಿಶ್ವಾಸ ಕೊರತೆಯಿಂದ ಕೆಟ್ಟ ವ್ಯಸನಗಳಿಗೆ ದಾಸರಾ ಗುತ್ತಿರುವುದು ಸಾಮಾಜಿಕ ದುರಂತವೇ…

By Dinamaana Kannada News

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವ 38ನೇ ವಾರ್ಡ್ ಮಾದರಿ: ಮೇಯರ್ ಕೆ. ಚಮನ್ ಸಾಬ್

ದಾವಣಗೆರೆ (Davanagere) : ನಗರದ ಎಂಸಿಸಿ ಬಿ ಬ್ಲಾಕ್ ನ ವಿವಿಧ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಮೇಯರ್ ಕೆ. ಚಮನ್…

By Dinamaana Kannada News

ನೊಂದ ನೆರಿಗೆಯ ಸ್ವಾಗತ 

  ಆಕಾಶದ ನೀಲಿಯಲಿ ಚಂದ್ರ ತಾರೆ ತೊಟ್ಟಿಲಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರಷ್ಟೇ ಸಾಕೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?