Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಹೆಣ್ಣು ಮಕ್ಕಳ ಹಕ್ಕುಗಳ ಸಂರಕ್ಷಣೆ ಎಲ್ಲಾರ ಜವಾಬ್ದಾರಿ : ನ್ಯಾ.ಮಹಾವೀರ ಮ.ಕರೆಣ್ಣವರ
ತಾಜಾ ಸುದ್ದಿ

Davanagere news | ಹೆಣ್ಣು ಮಕ್ಕಳ ಹಕ್ಕುಗಳ ಸಂರಕ್ಷಣೆ ಎಲ್ಲಾರ ಜವಾಬ್ದಾರಿ : ನ್ಯಾ.ಮಹಾವೀರ ಮ.ಕರೆಣ್ಣವರ

Dinamaana Kannada News
Last updated: August 28, 2024 4:46 am
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere ) :  ಭೂಮಿ ತಾಯಿ ಸಕಲ ಜೀವಿಗಳಿಗೆ ಬದುಕಲು ನೆಲ, ಜಲ, ಗಾಳಿ  ನೀಡುತ್ತದೆ, ಇದೇ ಸ್ಥಾನ ಹೆಣ್ಣು ಮಕ್ಕಳಿಗಿದ್ದು ಹೆಣ್ಣು ಮಕ್ಕಳ ಶಿಕ್ಷಣ, ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ. ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಳ್ಳಾಗಿದ್ದ ಜಿಲ್ಲಾ ಮಟ್ಟದ ಭೇಟಿ ಬಚಾವೋ, ಭೇಟಿ ಪಡಾವೋ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಐ.ಸಿ.ಡಿ.ಎಸ್ ಸೇವೆಗಳು ಹಾಗೂ ಇಲಾಖಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ಕುರಿತು ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರದ ಉದ್ಘಾಟನೆ ನೇರವರಿಸಿ ಮಾತನಾಡಿದರು.

ಮಗು ತಾಯಿಯ ಗರ್ಭದಲ್ಲಿರುವಾಗ ಮತ್ತು ನಂತರ ಬೆಳವಣಿಗೆಯಾಗಲು ತಾಯಿಯ ಆರೈಕೆ ಅತ್ಯಗತ್ಯವಾಗಿದೆ. ಈ ಹಂತದಲ್ಲಿ ತಾಯಿಗೆ ಪೌಷ್ಟಿಕ ಆಹಾರ ಬಹಳ ಮುಖ್ಯವಾಗಿರುತ್ತದೆ. ಮಗು ಹುಟ್ಟುವ ಮುನ್ನ, ನಂತರದ ಬೆಳವಣಿಗೆ ಹಾಗೂ ತನ್ನ ವಿದ್ಯಾಭ್ಯಾಸ ಮಾಡಲು ತಾಯಿಯ ಶ್ರಮ ಸಾಕಷ್ಟಿರುತ್ತದೆ. ಎಲ್ಲಾ ಹಂತದಲ್ಲಿ ತಾಯಿ ಶ್ರಮ ಸಾಕಷ್ಟಿದ್ದು ಇದಕ್ಕಾಗಿಯೇ ಹೆಣ್ಣು ಮಕ್ಕಳ ಸಂರಕ್ಷಣೆ, ವಿದ್ಯಾಭ್ಯಾಸ ಮಾಡಿಸುವ ಮೂಲಕ ಕುಟುಂಬದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

Read also : Davanagere news | ಹರಿಹರ ನಗರಸಭೆಗೆ ಪ್ರಶಸ್ತಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಸುರೇಶ್ ಬಿ.ಇಟ್ನಾಳ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಮಕ್ಕಳ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಪಿಡುಗುಗಳನ್ನು ತೊಡೆದು ಹಾಕುವಲ್ಲಿ ಬಹು ಮುಖ್ಯ ಕಾರ್ಯವನ್ನು ನಿಭಾಯಿಸುತ್ತಿದೆ. ಅದೇ ರೀತಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ವಿರುದ್ಧ ಹೋರಾಡುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಆದ್ದರಿಂದ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ ಕೆ.ಎಸ್, ಹಾಗೂ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere news | ಹರಿಹರ ನಗರಸಭೆಗೆ ಪ್ರಶಸ್ತಿ
Next Article davanagere Davanagere news | ನೈಜ ಸಾಹಿತ್ಯದಿಂದ ಸಮಾಜ ಪರಿವರ್ತನೆ : ರುದ್ರಪ್ಪ ಹನಗವಾಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

ಪ್ರಥಮ PUC ತರಗತಿಗಳ ಪ್ರವೇಶಕ್ಕೆ ದಾಖಲಾತಿ ದಿನಾಂಕವನ್ನು ಜುಲೈ 31ರವರೆಗೆ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆಯು ಆದೇಶಿಸಿದೆ. ಈ ತರಗತಿಗಳ…

By Dinamaana Kannada News

DAVANAGERE | ಸಂಸದರ ಆಸರೆ : ಮಕ್ಕಳಿಗೆ ಸಂಸತ್ ವೀಕ್ಷಣೆ ಭಾಗ್ಯ

ದಾವಣಗೆರೆ (Davanagere): ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರ ಆಸರೆಯಿಂದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಕ್ಕಳಿಗೆ ಸಂಸತ್…

By Dinamaana Kannada News

ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ದಾವಣಗೆರೆ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಮದುವೆಯಾಗಿ ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ…

By Dinamaana Kannada News

You Might Also Like

Davanagere
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

By Dinamaana Kannada News
Applications invited
ತಾಜಾ ಸುದ್ದಿ

ಹಂಗಾಮಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
job news
ತಾಜಾ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್,ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
extended
ತಾಜಾ ಸುದ್ದಿ

SC-ST ಕ್ರೀಡಾಪಟುಗಳ ಪ್ರೋತ್ಸಾಹಧನ ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?