Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಸೆ.1 ರಂದು ಬಿಎಂಟಿಸಿ ಕಂಡಕ್ಟರ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ
ತಾಜಾ ಸುದ್ದಿ

Davanagere news | ಸೆ.1 ರಂದು ಬಿಎಂಟಿಸಿ ಕಂಡಕ್ಟರ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

Dinamaana Kannada News
Last updated: August 31, 2024 4:31 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere) : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆ. 1 ರಂದು ಸ್ಪರ್ಧಾತ್ಮಕ ಪರೀಕ್ಷೆ ದಾವಣಗೆರೆ ನಗರದ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸುಗಮವಾಗಿ ನಡೆಸಲು ಕೆಇಎ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಸೂಚನೆ ನೀಡಿದರು.

ಸೆ. 1ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಎರಡನೇ ಪತ್ರಿಕೆಯ ಪರೀಕ್ಷೆ ನಡೆಯಲಿದೆ. ಎ.ವಿ.ಕಮಲಮ್ಮ ಪಿಯು ಕಾಲೇಜು ಕೇಂದ್ರದಲ್ಲಿ 552, ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು 553, ರಾಜನಹಳ್ಳಿ ಸೀತಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು 552 ಹಾಗೂ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ 552 ಅಭ್ಯರ್ಥಿಗಳು ಸೇರಿ ಒಟ್ಟು 2209 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.

ಅಭ್ಯರ್ಥಿಗಳು ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರಬಾರದು ಮತ್ತು ಪರೀಕ್ಷಾ ನಿಯಮಾವಳಿ ರೀತ್ಯ ನಡೆದುಕೊಳ್ಳಬೇಕು. ಕೇಂದ್ರದೊಳಗೆ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಬಿಡಬೇಕಾಗಿರುವುದರಿಂದ ಸಾಕಷ್ಟು ಮುಂಚಿತವಾಗಿ ಕೇಂದ್ರದಲ್ಲಿರಬೇಕಾಗುತ್ತದೆ.

Read also : Davangere | 60 ದಿನದಲ್ಲಿ ಹಣ ದ್ವಿಗುಣ : ಗ್ರಾಹಕರಿಗೆ ರೂ.4.79 ಕೋಟಿ ಮೋಸ   

ಕೆಇಎ ಯಿಂದ ಇತರೆ ಜಿಲ್ಲೆಗಳಿಂದ ಪರೀಕ್ಷಾ ಮೇಲ್ವಿಚಾರಕರನ್ನು ನೇಮಕ ಮಾಡಲಿದ್ದು ಜಿಲ್ಲಾ ಮಟ್ಟದಲ್ಲಿ ಪ್ರತಿ ಕೇಂದ್ರಕೆ ಒಬ್ಬರಂತೆ ನೇಮಕ ಮಾಡಲಾಗುತ್ತದೆ ಎಂದ ಅವರು ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಮೂಲಕ ಯಾವುದೇ ಪರೀಕ್ಷಾ ಅವ್ಯವಹಾರಗಳಿಗೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

 
144 ಸೆಕ್ಷನ್ ಜಾರಿ; ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವೇಳೆ ಅಲ್ಲಿ ಯಾವುದೇ ಜೆರಾಕ್ಸ್ ಅಂಗಡಿ, ಇಂಟರ್‍ನೆಟ್ ಸೆಂಟರ್‍ಗಳನ್ನು ತೆರೆಯುವಂತಿಲ್ಲ.  

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere | 60 ದಿನದಲ್ಲಿ ಹಣ ದ್ವಿಗುಣ : ಗ್ರಾಹಕರಿಗೆ ರೂ.4.79 ಕೋಟಿ ಮೋಸ     
Next Article DAVANAGERE Davanagere Municipal Corporation | ಆಸ್ತಿ ತೆರಿಗೆ ಪಾವತಿ ಶೇ 5 ರಿಯಾಯಿತಿ ಕಾಲಾವಧಿ ವಿಸ್ತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ, ನೋಂದಣಿ ಅವಧಿ ಮೇ 31 ರವರೆಗೆ ವಿಸ್ತರಣೆ

ದಾವಣಗೆರೆ (Davanagere): ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರಿಂದ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ನೊಂದಣಿ ಅವಧಿಯನ್ನು ಮೇ 31…

By Dinamaana Kannada News

Davanagere | ಆಸ್ತಿ ತೆರಿಗೆ ಪಾವತಿಸಲು ಶೇ.5 ರಷ್ಟು ರಿಯಾಯಿತಿ

ದಾವಣಗೆರೆ (Davanagere): ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಮೇ ಮತ್ತು ಜೂನ್ ತಿಂಗಳಲ್ಲಿ ಪಾವತಿಸಿ ಶೇ.5 ರಷ್ಟು ರಿಯಾಯಿತಿಯನ್ನು ಪಡೆಯಲು…

By Dinamaana Kannada News

Davanagere Viraktamatha | ಜಯದೇವ ಜಗದ್ಗುರುಗಳ ರಾಜದಾನಿ ದಾವಣಗೆರೆ : ಬಸವಪ್ರಭು ಶ್ರೀ

ದಾವಣಗೆರೆ, ಆ. 27 (Davangere District) :  ದೇಶದಾದ್ಯಂತ ಇರುವ ಜಯದೇವ ಪ್ರಸಾದ ನಿಲಯಗಳಲ್ಲಿ ಓದಿದಂತಹವರು ಇಂದು ದೇಶ ವಿದೇಶಗಳಲ್ಲಿ…

By Dinamaana Kannada News

You Might Also Like

Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?