Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere Health Department | ಅರೋಗ್ಯ ಬಗ್ಗೆ ಜಾಗೃತಿ ಮೂಡಿಸಿ : ಡಾ. ಗಂಗಾಧರ್
ತಾಜಾ ಸುದ್ದಿ

Davanagere Health Department | ಅರೋಗ್ಯ ಬಗ್ಗೆ ಜಾಗೃತಿ ಮೂಡಿಸಿ : ಡಾ. ಗಂಗಾಧರ್

Dinamaana Kannada News
Last updated: August 31, 2024 12:21 pm
Dinamaana Kannada News
Share
davanagere
davanagere
SHARE

ದಾವಣಗೆರೆ  (Davanagere ): ಆಶಾ ಕಾರ್ಯಕರ್ತೆಯರಿಗೆ ರಾಷ್ಟೀಯ ರೋಗವಾಹಕ ಅಶ್ರಿತ ರೋಗಗಳ ಬಗ್ಗೆ ತರಬೇತಿ ಕಾರ್ಯಾಗಾರ ಶನಿವಾರ ಹರಿಹರದ ಸರಕಾರಿ ನೌಕರರ ಭವನದಲ್ಲಿ ನಡೆಯಿತು.

ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಗಂಗಾಧರ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಅರೋಗ್ಯ ಬಗ್ಗೆ ಜಾಗೃತಿ ಮೂಡಿಸುವುದು ಬಹು ಮುಖ್ಯ ಕೆಲಸವಾಗಿರುವುದರಿಂದ ಆಶಾ ಕಾರ್ಯಕರ್ತೆಯರು ಈ ಬಗ್ಗೆ ತಿಳಿದುಕೊಂಡು ಸಮಾಜದಲ್ಲಿ ಸಕ್ರಿಯ ಕಾರ್ಯನಿರ್ವಹಣೆ ಮಾಡಲು ಅನುಕೂಲವಾಗುತ್ತದೆ ಎಂದರು.

ಮಲೇರಿಯಾ. ಫೈಲೇರಿಯಾ.ಡೆಂಗ್ಯೂ ಹಾಗೂ ಚಿಕನ್ ಗುನ್ಯಾ. ಮೆದುಳು ಜ್ವರ. ಸೊಳ್ಳೆಗಳಿಂದ ಬರುವ ರೋಗಗಳಾಗಿವೆ. ಈ ರೋಗವಾಹಕವನ್ನು (ಸೊಳ್ಳೆ ) ನಿಯಂತ್ರಣ ಮಾಡಬೇಕಾಗಿದೆ. ಲಾರ್ವ ಸಮೀಕ್ಷೆ ಮಾಡುವುದರಿಂದ ನಿಯಂತ್ರಣ ಸಾಧ್ಯ ಎಂದು ಹೇಳಿದರು.

Read also : Davanagere Gmit : ಎಂಬಿಎ ವಿಭಾಗದ 18 ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಆಯ್ಕೆ

ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಅಬ್ದುಲ್ ಖಾದರ್, ಡಾ.ಕಲ್ಲೇಶ್, ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಉಮ್ಮಣ್ಣ. ತಾಲೂಕು ಆಶಾ ಟಿ ಒ ಟಿ ಕವಿತಾ. ಜಿಲ್ಲೆಯಿಂದ ಆಗಮಿಸಿದ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಹ್ಲಾದ್ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ನೀಲಾವತಿ ಪ್ರಾರ್ಥಿಸಿದರು. ತಾಲೂಕು ಅರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಸ್ವಾಗತಿಸಿದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere Gmit : ಎಂಬಿಎ ವಿಭಾಗದ 18 ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಆಯ್ಕೆ
Next Article davanagere Davanagere news | ಮಕ್ಕಳ ಭವಿಷ್ಯಕ್ಕಾಗಿ ಬಾಲ್ಯದಲ್ಲೇ ಮೌಲ್ಯ ಬಿತ್ತಿ : ಎಚ್.ಕೆ.ಲಿಂಗರಾಜು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಭರವಸೆಗಳ ಮೂಲಕ ಜನರ ದಾರಿ ತಪ್ಪಿಸುತ್ತಿರುವ ಮೋದಿ

ದಾವಣಗೆರೆ :    ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆಗಳ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ…

By Dinamaana Kannada News

ಗ್ರಾಹಕರಿಂದ ಹೆಚ್ಚುವರಿ ಕಂತು ವಸೂಲಿ : ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಬಿಸಿ ಮುಟ್ಟಿಸಿದ ಗ್ರಾಹಕ ಆಯೋಗ

ದಾವಣಗೆರೆ (Davanagere) : ಗ್ರಾಹಕರಿಂದ ಹೆಚ್ಚುವರಿ ಕಂತುಗಳನ್ನು ವಸೂಲಿ ಮಾಡಿದ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಗ್ರಾಹಕರ ಆಯೋಗ ಬಿಸಿ…

By Dinamaana Kannada News

ಮೇ 19 ರಂದು ಪ್ರಸಾದ ವಾಣಿ’ ಕೃತಿಯ ಬಿಡುಗಡೆ ಸಮಾರಂಭ

ದಾವಣಗೆರೆ :  ಯುವ ಸಾಹಿತಿ ಶಿವಪ್ರಸಾದ ಕರ್ಜಗಿ ಅವರು `ಸತ್ಯ ಸಾಕ್ಷಾತ್ಕಾರದ ನುಡಿಮುತ್ತುಗಳು' ಕುರಿತಂತೆ ಸಂಗ್ರಹಿಸಿರುವ `ಪ್ರಸಾದ ವಾಣಿ' ಕೃತಿಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?