Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Davanagere Municipal Corporation| ಅರ್ಬನ್ ಲರ್ನಿಂಗ್ ಇಂಟರ್ ಶಿಪ್ ಪ್ರೋಗ್ರಾಂಗೆ ಅರ್ಜಿ ಆಹ್ವಾನ
ಅರ್ಜಿ ಆಹ್ವಾನತಾಜಾ ಸುದ್ದಿ

Davanagere Municipal Corporation| ಅರ್ಬನ್ ಲರ್ನಿಂಗ್ ಇಂಟರ್ ಶಿಪ್ ಪ್ರೋಗ್ರಾಂಗೆ ಅರ್ಜಿ ಆಹ್ವಾನ

Dinamaana Kannada News
Last updated: September 1, 2024 4:56 am
Dinamaana Kannada News
Share
DAVANAGERE
Municipal Corporation DAVANAGERE
SHARE

ದಾವಣಗೆರೆ (Davanagere) : ದಾವಣಗೆರೆ ಮಹಾನಗರಪಾಲಿಕೆ ಡೇ-ನಲ್ಮ್ ಅಭಿಯಾನ ಮತ್ತು ಪಿ.ಎಂ ಸ್ವ-ನಿಧಿ ಯೋಜನೆ ಯಡಿ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ಪದವಿ,  ಸ್ನಾತಕೋತ್ತರ ಪದವಿ, ಡಿಪ್ಲೋಮೋ ವಿದ್ಯಾರ್ಹತೆ ಹೊಂದಿರುವ ಇಚ್ಛೆಯುಳ್ಳ ಅಭ್ಯರ್ಥಿಗಳಿಂದ ದಿ ಅರ್ಬನ್ ಲರ್ನಿಂಗ್ ಇಂಟರ್ ಶಿಪ್  ಪ್ರೋಗ್ರಾಂಗೆ ಅರ್ಜಿ ಆಹ್ವಾನಿಸಲಾಗಿದೆ.

Read also : Davanagere news | ತೂಕದಲ್ಲಿ ವಂಚನೆ : ನ್ಯಾಯಬೆಲೆ ಅಂಗಡಿ ಅಮಾನತು  

ನಲ್ಮ್ ಯೋಜನೆ ಹಾಗೂ ಪಿ ಎಂ ಸ್ವ-ನಿಧಿ ಯೋಜನೆಯ ಬೀದಿ ಬದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿ, ಈ ಇಂಟರ್‍ಶಿಪ್ ಅವಧಿಯಲ್ಲಿ ಶಿಷ್ಯವೇತನವನ್ನು ನೀಡಲಾಗುತ್ತದೆ. https://internship.aicteindia.org/ module_ulb/workspace.php?uid=INTERNSHIPGOV  NULM 172474516466cd85cc9bf4f   ಅರ್ಜಿ ಸಲ್ಲಿಸಬಹುದು.   ಸೆ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಹಾನಗರಪಾಲಿಕೆಯ ಡೇ-ನಲ್ಕ್ ಶಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಲು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ತೂಕದಲ್ಲಿ ವಂಚನೆ : ನ್ಯಾಯಬೆಲೆ ಅಂಗಡಿ ಅಮಾನತು   
Next Article Davangere Davangere Viraktamatha |ಇಷ್ಟಲಿಂಗ ಪೂಜೆಯಿಂದ ಮನೋವಿಕಾರ ದೂರ : ಬಸವಪ್ರಭು ಸ್ವಾಮೀಜಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜನಸಂಖ್ಯಾ ಹೆಚ್ಚಳ ಅಭಿವೃದ್ದಿಗೆ ಮಾರಕ : ಶಾಸಕ ಬಿ.ಪಿ.ಹರೀಶ್‌

ಹರಿಹರ:  ಜನಸಂಖ್ಯಾ ಹೆಚ್ಚಳ ಅಭಿವೃದ್ದಿಗೆ ಮಾರಕವಾಗಲಿದೆ, ನಿಯಂತ್ರಣ ಮಾಡದಿದ್ದರೆ ಭವಿಷ್ಯದಲ್ಲಿ ಹಲವಾರು ಸಮಸ್ಯೆಗಳಿಗೆ ತುತ್ತಾಗಬೇಕಾಗುತ್ತದೆ ಎಂದು ಶಾಸಕ ಬಿ.ಪಿ.ಹರೀಶ್ ಕಳವಳ…

By Dinamaana Kannada News

Davanagere | ದರೋಡೆ  ಪ್ರಕರಣ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere) : ದರೋಡೆ  ಮಾಡಲು ಪ್ರಯತ್ನಿಸಿದ 05 ಜನ ಆರೋಪಿಗಳಿಗೆ 08 ತಿಂಗಳು ಸಾಧಾ ಕಾರಾಗೃಹ ಶಿಕ್ಷೆ ಹಾಗೂ ತಲಾ…

By Dinamaana Kannada News

ದೈಹಿಕ ಶಿಕ್ಷಕ ರವಿಕುಮಾರ ಹೃದಯಾಘಾತದಿಂದ ಸಾವು

ದಾವಣಗೆರೆ : ಜಿಲ್ಲೆಯ ಹೊನ್ನಾಳ್ಳಿಯ ಬಿವಿಎಸ್ ಶಾಲೆಯ ದೈಹಿಕ ಶಿಕ್ಷಕ ರವಿಕುಮಾರ (38) ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?