ದಾವಣಗೆರೆ ಸೆ.02 (Davanagere) : ಮಹಾರಾಷ್ಟದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 12 ರಂದು ನಡೆಯಲಿರುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಯಾತ್ರೆ ಕೈಗೊಳ್ಳಬಯಸುವ ಡಾ.ಬಿ.ಆರ್. ಅಂಬೇಡ್ಕರ್ ಅನುಯಾಯಿಗಳಿಂದ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,
ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
Read also : Davanagere | ಸಮಾಜ ಕಲ್ಯಾಣ ಇಲಾಖೆ ನೀಡುವ ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ