Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere job fair | ಸೆ.13 ರಂದು ಉದ್ಯೋಗ ಮೇಳ
ತಾಜಾ ಸುದ್ದಿ

Davanagere job fair | ಸೆ.13 ರಂದು ಉದ್ಯೋಗ ಮೇಳ

Dinamaana Kannada News
Last updated: September 10, 2024 1:09 pm
Dinamaana Kannada News
Share
SHARE

ದಾವಣಗೆರೆ, ಸೆ.10  (Davanagere ) ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ  ವತಿಯಿಂದ ಸೆ.13 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ,ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಗಮಿಸುವ ಅಭ್ಯರ್ಥಿಗಳು ಕನಿಷ್ಠ 5 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಭಾಗವಹಿಸಬಹುದು.

Read also : Davanagere | ಲಾರಿ, ಚಾಲಕರು, ಮಾಲಿಕರ ಸಂಘದ ಗಣೇಶೋತ್ಸವ : ಹಿಂದೂ, ಮುಸ್ಲಿಂ ಸಾಮರಸ್ಯಕ್ಕೆ ನಾಂದಿ

ಹೆಚ್ಚಿನ ಮಾಹಿತಿಗಾಗಿ: 8105122556, 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಲಾರಿ, ಚಾಲಕರು, ಮಾಲಿಕರ ಸಂಘದ ಗಣೇಶೋತ್ಸವ : ಹಿಂದೂ, ಮುಸ್ಲಿಂ ಸಾಮರಸ್ಯಕ್ಕೆ ನಾಂದಿ
Next Article Applications invited Davanagere | ಡಾ.ಬಿ.ಆರ್. ಅಂಬೇಡ್ಕರ್ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಆರೋಗ್ಯದ ಹಿತ ದೃಷ್ಠಿಯಿಂದ ಒಂದು ಲಕ್ಷ ಮಾಸ್ಕ್ ಉಚಿತವಾಗಿ ವಿತರಣೆ

ದಾವಣಗೆರೆ, ಅ.30 (Davanagere) : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಅಕ್ಟೋಬರ್ 31 ರಂದು ನಗರದ ಹೈಸ್ಕೂಲ್ ಮೈದಾನದಲ್ಲಿರುವ ಪಟಾಕಿ…

By Dinamaana Kannada News

Poetry | ಹೂವಿಗೆ ಹಲ್ಲುಗಳಿರುವುದಿಲ್ಲ!

  ಬಾಬುಸಾಬ್ ನದಾಫ ಹಜರೇಸಾಬ್ ನದಾಫ ಅಲ್ಲಿ ಪಾಕ್ ಪೇಡೆಗೋ* ಅರಳಿದ ಹೂವಿನ ಮಕರಂದಕೋ ಮುತ್ತಿಕೊಂಡಿವೆ ಸಾಲು ಸಾಲು ಇರುವೆಗಳು!…

By Dinamaana Kannada News

ದಾವಣಗೆರೆ|ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

ದಾವಣಗೆರೆ  : ಮಲೆನಾಡು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ದಾವಣಗೆರೆ ಮೂಲಕ ಹರಿಯುವ ತುಂಗಭದ್ರಾ ನದಿ ಅಪಾಯಮಟ್ಟ ಮೀರಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಮಲೇಬೆನ್ನೂರು|ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dr. Veena P.
ತಾಜಾ ಸುದ್ದಿ

ದಾವಣಗೆರೆ|ಡಾ. ವೀಣಾ ಪಿ.ಅವರ “ಜೀವದಾಯಿ”ನಾಟಕ ಆಯ್ಕೆ

By Dinamaana Kannada News
Bhadra Achukattu
ತಾಜಾ ಸುದ್ದಿ

ಮುಂಗಾರು ಬೆಳೆಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು : ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರಿಗೆ ನಿಷೇಧ

By Dinamaana Kannada News
MP Dr. Prabha
ತಾಜಾ ಸುದ್ದಿ

ದಾವಣಗೆರೆ ಜಿಲ್ಲೆಗೆ ಯೂರಿಯಾ ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಂಸದೆ ಡಾ.ಪ್ರಭಾ ಮನವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?