Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere JOB news | ಸೆ.21 ರಂದು ಉದ್ಯೋಗ ಮೇಳ
ತಾಜಾ ಸುದ್ದಿ

Davanagere JOB news | ಸೆ.21 ರಂದು ಉದ್ಯೋಗ ಮೇಳ

Dinamaana Kannada News
Last updated: September 19, 2024 3:56 pm
Dinamaana Kannada News
Share
SHARE

ದಾವಣಗೆರೆ,ಸೆ.19 (Davanagere) :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ಈ ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಂಜಿನಿಯರ್ (ಮೆಕಾನಿಕಲ್, ಎಲೆಕ್ಟ್ರಿಕಲ್&ಎಲೆಕ್ಟ್ರಾನಿಕ್ಸ್) ಎಎನ್‍ಎಮ್, ಜಿಎನ್‍ಎಮ್, ಬಿ.ಎಸ್ಸಿ ನರ್ಸಿಂಗ್ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

Read also :  Davanagere | ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದ ಪಡೆಯಿರಿ : ಡಿಸಿ

ಆಸಕ್ತರು ಕನಿಷ್ಠ 8 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಈ ಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗೆ: 7483808321, 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy Davanagere | ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದ ಪಡೆಯಿರಿ : ಡಿಸಿ
Next Article DAVANAGERE Davanagere | ಸ್ವಚ್ಛತಾ ಕಾರ್ಯಕ್ರಮ : ಪಿ.ಬಿ.ರಸ್ತೆಯಲ್ಲಿ ಕಸಗುಡಿಸಿದ ಡಿಸಿ, ಎಸ್ಪಿ, ಸಿಇಒ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Crime news | ವೃದ್ಧ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿತನ ಬಂಧನ

ದಾವಣಗೆರೆ  (Davanagere): ವೃದ್ದೆಯ ಮಾಂಗಲ್ಯ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಕ್ಕನೂರು ಗ್ರಾಮದ ವಿರೇಶಚಾರಿ, (38) ಬಂಧಿತ ಆರೋಪಿ.…

By Dinamaana Kannada News

ಸಮಾಜದ ಅಭಿವೃದ್ಧಿಗೆ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ : ಅಜಯಕುಮಾರ್

ದಾವಣಗೆರೆ (Davanagere) : ವ್ಯಸನಮುಕ್ತ ಜೀವನ ಪ್ರತಿಯೊಬ್ಬರಿಗೂ ಅವಶ್ಯಕ ಎಂದು ಪಾಲಿಕೆ ಸದಸ್ಯ ಅಜಯಕುಮಾರ್ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವತಿಯಿಂದ…

By Dinamaana Kannada News

Harihara |ಉದ್ಯೋಗ ಆಧಾರಿತ ಕೋರ್ಸ್ಗೆ ಆದ್ಯತೆ ನೀಡಿ : ಮೊಹಮ್ಮದ್ ನಸ್ರುಲ್ಲಾ

ಹರಿಹರ (Harihara) : ಉದ್ಯೋಗ ಆಧಾರಿತ ಕೋರ್ಸ್ ಆಯ್ಕೆ ಮಾಡಲು ವಿದ್ಯಾರ್ಥಿಗಳು ಆಧ್ಯತೆ ನೀಡಬೇಕೆಂದು ನಗರದ ಡಿಆರ್‍ಎಂ ಪದವಿ ಪೂರ್ವ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?