Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಲೇಬೆನ್ನೂರು : ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನೆ ವಾಹನಗಳ ಮಾರ್ಗ ಬದಲಾವಣೆ
ತಾಜಾ ಸುದ್ದಿ

Davanagere | ಮಲೇಬೆನ್ನೂರು : ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನೆ ವಾಹನಗಳ ಮಾರ್ಗ ಬದಲಾವಣೆ

Dinamaana Kannada News
Last updated: September 20, 2024 4:44 pm
Dinamaana Kannada News
Share
Karnataka
Karnataka
SHARE

ಮಲೇಬೆನ್ನೂರು (Davanagere):   ಪಟ್ಟಣ ಶ್ರೀ ಹಿಂದೂ ಮಹಾಗಣಪತಿ ವಿಸರ್ಜನೆಯು  ಸೆ. 21-09-2024 ರಂದು ಬೆಳಿಗ್ಗೆ 10-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಲೇಬೆನ್ನೂರು ಪಟ್ಟಣದ ಶಿವಮೊಗ್ಗ-ಹರಿಹರ ರಸ್ತೆಯಲ್ಲಿ ನಡೆಯಲಿದ್ದು, ಈ  ನಿಟ್ಟಿನಲ್ಲಿ ವಾಹನ ಸಂಚಾರ ಮಾರ್ಗಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. (ದಿನಾಂಕ:-21-09-2024 ರಂದು ಬೆಳಿಗ್ಗೆ 10-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ)

ಮಾರ್ಗ ಬದಲಾವಣೆ :- ಹೊನ್ನಾಳಿಯಿಂದ ಹರಿಹರಕ್ಕೆ ಹೋಗುವ ವಾಹನಗಳು ಕೊಮಾರನಹಳ್ಳಿ ಚಾನಲ್ ಮೂಲಕ, ಗುಡ್ಡದ ಬೇವಿನಹಳ್ಳಿ ಗ್ರಾಮ- ಜಿಗಳಿ – ಕುಂಬಳೂರು ಮಾರ್ಗವಾಗಿ ಹರಿಹರಕ್ಕೆ ಹೋಗುವುದು.

Read also :  Davanagere | ಸತೀಶ್ ಪೂಜಾರಿ ಬಂಧಿಸಲು ಆಗ್ರಹಿಸಿ ಎಸ್ ಡಿ ಪಿ ಐಯಿಂದ ಮನವಿ

ಮಾರ್ಗ ಬದಲಾವಣೆ :- ಹರಿಹರದಿಂದ ಹೊನ್ನಾಳಿಗೆ ಹೋಗುವ ವಾಹನಗಳು ಕುಂಬಳೂರು ಗ್ರಾಮದ ಮೂಲಕ ನಿಟ್ಟೂರು – ಹರಳಹಳ್ಳಿ ಹಾಲಿವಾಣ ಕೊಮಾರನಹಳ್ಳಿ ಕೆರೆ ಏರಿಯ ಮೂಲಕ ಹೊನ್ನಾಳಿ ಕಡೆಗೆ ಹೋಗಲು ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಸತೀಶ್ ಪೂಜಾರಿ ಬಂಧಿಸಲು ಆಗ್ರಹಿಸಿ ಎಸ್ ಡಿ ಪಿ ಐಯಿಂದ ಮನವಿ
Next Article DAVANAGERE Davangere | ಪೊಲೀಸ್ ಪಥ ಸಂಚಲನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಕಳಪೆ ಗುಣಮಟ್ಟದ ಮೋಟಾರ್, ಪಂಪ್‌ಸೆಟ್ ವಿತರಿಸಿದರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere):  ರೈತರಿಗೆ ಗುಣಮಟ್ಟದ ಮೋಟಾರ್ ಪಂಪ್‍ಸೆಟ್ ವಿತರಣೆ ಮಾಡಬೇಕು. ಒಂದು ವೇಳೆ ಕಳಪೆ ಗುಣಮಟ್ಟದ ಮೋಟಾರ್, ಪಂಪ್‍ಸೆಟ್ ಕೊಟ್ಟಿರುವುದು…

By Dinamaana Kannada News

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ,ಜು.13 :  ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ…

By Dinamaana Kannada News

ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿ.ಎಂ

ಬೆಂಗಳೂರು ಅ 27:  ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡ್ತೀನಿ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?