Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸೆ.25 ರಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಿದವರ ದಾಖಲಾತಿ ಪರಿಶೀಲನೆ
ತಾಜಾ ಸುದ್ದಿ

Davanagere | ಸೆ.25 ರಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಿದವರ ದಾಖಲಾತಿ ಪರಿಶೀಲನೆ

Dinamaana Kannada News
Last updated: September 21, 2024 1:07 pm
Dinamaana Kannada News
Share
davanagere
davanagere
SHARE

ದಾವಣಗೆರೆ; ಸೆ.21  (Davanagere ) :  ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಇದ್ದ ಹುದ್ದೆಗಳಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಸೆ.25 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯ, ದಾವಣಗೆರೆ ಇಲ್ಲಿಗೆ ನಡೆಸಲಾಗುತ್ತದೆ.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಲು ಆಯಾ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಆಯಾ ಪಂಚಾಯಿತಿವಾರು ಅಭ್ಯರ್ಥಿಗಳಿಲ್ಲದಿದ್ದಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿನ ಪಂಚಾಯಿತಿ ವ್ಯಾಪ್ತಿಗಳ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ. ಚನ್ನಗಿರಿ ತಾ; ಕಬ್ಬಳ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾರೂ ಅರ್ಜಿ ಸಲ್ಲಿಸದ ಕಾರಣ ಇತರೆ ಪಂಚಾಯಿತಿ ಅಭ್ಯರ್ಥಿಗಳನ್ನು ಪರಿಗಣಿಸಲು ದಾಖಲಾತಿ ಪರಿಶೀಲನೆ ನಡೆಸಲಾಗುತ್ತದೆ.

Read also : Davanagere news | ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭ : ನ್ಯಾ.ಮಹಾವೀರ್ ಮ. ಕರೆಣ್ಣವರ್

ವೆಬ್‍ಸೈಟ್  davanagere.nic.in   ನಲ್ಲಿ ಪ್ರಕಟಿಸಲಾಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಪರಶೀಲನೆಗೆ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ್ ತಿಳಿಸಿದ್ದಾರೆ.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭ : ನ್ಯಾ.ಮಹಾವೀರ್ ಮ. ಕರೆಣ್ಣವರ್
Next Article davanagere Davanagere | ಎಸ್ ಎಸ್ ಎಂ ಜನ್ಮದಿನ ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

KANNADA FILM NEWS : ಹ್ಯಾಪಿ ನ್ಯೂಸ್ ಫ್ರಮ್ (London Cafe! ) ಲಂಡನ್ ಕೆಫೆ !

ಇನ್ನೇನಿದ್ರೂ ಟೀಸರ್ ಟೈಮ್! ಎನ್ನುತ್ತಾ ಸಣ್ಣದೊಂದು ಮಂದಹಾಸ ಬೀರುವ ಆಪರೇಷನ್ ಲಂಡನ್ ಕೆಫೆ ನಿರ್ದೇಶಕ ಸಡಗರ ರಾಘವೇಂದ್ರ ಈ ಮೂಲಕ…

By Dinamaana Kannada News

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಹಿರಿಯ ವಕೀಲ ಅನೀಶ್ ಪಾಷ ನೇಮಕ

ದಾವಣಗೆರೆ : ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಹಿರಿಯ ವಕೀಲ ಅನೀಶ್ ಪಾಷ ನೇಮಕಗೊಂಡಿದ್ದಾರೆ. ರಾಜ್ಯಮಟ್ಟದ…

By Dinamaana Kannada News

Harihara | ಎಸ್‌ಡಿಎಂಸಿ ಅಧ್ಯಕ್ಷರಾಗಿ ಗಣೇಶ್ ಆಯ್ಕೆ

ಹರಿಹರ (Harihara): ತಾಲೂಕಿನ ಕಮಲಾಪುರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ) ಅಧ್ಯಕ್ಷರಾಗಿ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?