Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere | ಬೈಕ್‌ ಕಳ್ಳತನ ಪ್ರಕರಣ : ಆರೋಪಿ ಸೆರೆ
ಅಪರಾಧ ಸುದ್ದಿ

Davanagere | ಬೈಕ್‌ ಕಳ್ಳತನ ಪ್ರಕರಣ : ಆರೋಪಿ ಸೆರೆ

Dinamaana Kannada News
Last updated: September 25, 2024 3:45 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere): ನಗರದ ವಿವಿಧಡೆ ಬೈಕ್‌ ಕಳವು ಮಾಡಿದ್ದ ಆರೋಪಿಯನ್ನು ಹದಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.63 ಲಕ್ಷ ಮೌಲ್ಯದ 5 ಬೈಕ್‌ ಗಳನ್ನು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ ತಾಲೂಕು 6 ನೇ ಕಲ್ಲು ತರಳಬಾಳು ನಗರದ ಶಂಕರಪ್ಪ ಎಸ್ ( 35 ) ಬಂಧಿತ ಆರೋಪಿ.

Read also : L G HAVANUR | ಅರಸು ಕಣ್ಣಿಗೆ ಬಿದ್ದ ಹಾವನೂರು

ಆರೋಪಿ ವಿರುದ್ದ  ಹದಡಿ ಪೊಲೀಸ್ ಠಾಣೆಯಲ್ಲಿ 02 ಬೈಕ್ ಕಳ್ಳತನ ಪ್ರಕರಣ, ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆ. ಕೆಟಿಜೆ ನಗರ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ 01 ಬೈಕ್ ಪ್ರಕರಣಗಳು ಒಟ್ಟು 05 ಬೈಕ್ ಗಳನ್ನು  ಪ್ರಕರಣಗಳು ದಾಖಲಾಗಿವೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಂತೋಷ ವಿಜಯ ಕುಮಾರ್ ಹಾಗೂ ಮಂಜುನಾಥ ಜಿ,  ದಾವಣಗೆರೆ ಗ್ರಾಮಾಂತರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ  ಬಸವರಾಜ ಬಿ.ಎಸ್ ,  ಮಾಯಕೊಂಡ ವೃತ್ತದ ಸಿಪಿಐ ನಾಗರಾಜ ಡಿ ಮಾರ್ಗದರ್ಶನಲ್ಲಿ ಹದಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ  ಶ್ರೀಶೈಲ ಪಟ್ಟಣಶೆಟ್ಟಿ, ಶಕುಂತಲಾ, ಸಿಬ್ಬಂದಿಗಳಾದ ನಾಗರಾಜ ಕೆ, ವಿಜಯ ಕುಮಾರ, ಜಯಪ್ರಕಾಶ, ಸಂತೋಷ ಕುಮಾರ, ಅರುಣಕುಮಾರ, ಲೋಹಿತ್ ಟಿ, ಅರುಣಕುಮಾರ ಕುರುಬರ, ಜಗದೀಶ ಪೊಲೀಸ್ ಅಧೀಕ್ಷಕ ಉಮಾ ಪ್ರಶಾಂತ ರವರು ಶ್ಲಾಘಿಸಿದ್ದಾರೆ.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere L G HAVANUR | ಅರಸು ಕಣ್ಣಿಗೆ ಬಿದ್ದ ಹಾವನೂರು
Next Article Davangere Davanagere | ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Crime news | ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

ದಾವಣಗೆರೆ (Davanagere): ನಗರದ ಪಿ.ಬಿ.ರಸ್ತೆ ಬದಿಯಲ್ಲಿ ತಿಂಡಿ ಹೋಟೆಲ್ ನಡೆಸುತ್ತಿದ್ದ ಮಣಿಕಂಠ (34)ನನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಾಸಲು…

By Dinamaana Kannada News

ಸ್ಮಾರಕಗಳು ಒಂದು ನಾಡಿನ ಐತಿಹಾಸಿಕ ಕನ್ನಡಿ

ದಾವಣಗೆರೆ:  ಸ್ಮಾರಕಗಳು ಒಂದು ನಾಡಿನ ಐತಿಹಾಸಿಕ ಕನ್ನಡಿಯಿದ್ದಂತೆ. ಹಿಂದಿನ ಅರಸರು ಏನು ಮಾಡಿದ್ದಾರೋ ಅದನ್ನೇ ಆಯಾ ಭಾಗದ ಸ್ಮಾರಕಗಳು ನಮಗೆ…

By Dinamaana Kannada News

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ:  ಎಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್.ಎಸ್.ಎಲ್.ಸಿ, ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
ups blast davangere-mother-son-dead
ಅಪರಾಧ ಸುದ್ದಿ

ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?