Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ : ಬಾಲಯೋಗಿ ಶ್ರೀ
ತಾಜಾ ಸುದ್ದಿ

Davanagere news | ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ : ಬಾಲಯೋಗಿ ಶ್ರೀ

Dinamaana Kannada News
Last updated: September 28, 2024 6:01 am
Dinamaana Kannada News
Share
Harihar
Harihar
SHARE

ದಾವಣಗೆರೆ (Davanagere) : ತನ್ನವರನ್ನು ಪ್ರೀತಿಸಿ ಪರ ಧರ್ಮವನ್ನು ಗೌರಸಿ ಮಾದರಿ ಬದುಕು ಬದುಕಿದ ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ ಬಾಲಯೋಗಿ ಶ್ರೀ ಜಗದೀಶ್ವರ ಮಹಾಸ್ವಾಮಿಗಳು ಹೇಳಿದರು.

ಹರಿಹರ ಜಮಾ ಅತೆ ಇಸ್ಲಾಮಿ ಹಿಂದ್, ಜೈ ಕರುನಾಡು ಸಂಘ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ, ರಾಬಿತ – ಏ- ಮಿಲ್ಲತ್ ಕಮಿಟಿ ವತಿಯಿಂದ  ಆಯೋಜಿಸಿದ್ದ ”ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ’ ಸಿರಾತ್ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ತಪೋವನದ ಶಶಿಕುಮಾರ್ ಮೆಹರ್ವಾಡೆ ಮಾತನಾಡಿ, ಸುಳ್ಳನ್ನು ಸತ್ಯವೆಂದು ಬಿಂಬಿಸುತ್ತಿರುವ ಇಂದಿನ ಸಾಮಾಜಿ ಮಾಧ್ಯಮಗಳ ಯುಗದಲ್ಲಿ ನಾವೆಲ್ಲರೂ ನಮ್ಮ ನಮ್ಮ ಧರ್ಮವನ್ನು ಪಾಲಿಸುತ್ತ ಇನ್ನೊಬ್ಬರ ಧರ್ಮ ಮತ್ತು ನಂಬಿಕೆಗಳ ಕುರಿತು ಒಳ್ಳೆಯ ಭಾವನೆ ಮೂಡಿಸಿಕೊಂಡು ಬದುಕಲು ಕಲಿಯಬೇಕಾಗಿದೆ. ನಾವೆಲ್ಲರೂ ಪ್ರವಾದಿಗಳ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದರು.

ಹರಿಹರ  ಚರ್ಚ್‌ನ ಧರ್ಮಗುರು ಫಾ. ಜಾರ್ಜ್ ಕೆ ಎ  ಮಾತನಾಡಿ, ಸ್ನೇಹ ಮತ್ತು ಸದ್ಗುಣಗಳಿಂದ ಮನುಷ್ಯನನ್ನು ಗೆಲ್ಲಬಹುದು ವಿನಾಹ ಬಲ ಮತ್ತು ಶಕ್ತಿಯಿಂದ ಅಲ್ಲ ಎನ್ನುವುದು ಪ್ರವಾದಿ ಮುಹಮ್ಮದ್ ಅವರ ಸಂದೇಶವಾಗಿತ್ತು, ನಮ್ಮಲ್ಲಿ ಒಳ್ಳೆಯ ಹೃದಯ ಮತ್ತು ಉತ್ತಮ ಯೋಚನೆಗಳಿದ್ದಾಗ ಮಾತ್ರ ನಮ್ಮ ಸಮಾಜ ಉತ್ತಮವಾಗಿರಲು ಸಾಧ್ಯ ಎಂದರು.

ಮಾನವ ಬಂಧುತ್ವ ವೇದಿಕೆಯ ಅಧ್ಯಕ್ಷ ಎ.ಬಿ ರಾಮಚಂದ್ರಪ್ಪ  ಮಾತನಾಡಿ, ನಮ್ಮಲ್ಲಿನ ಬೇಧಭಾವಗಲು ದೂರವಾಗಬೇಕಾದರೆ ಪ್ರವಾದಿ ಮುಹಮ್ಮದ್ ರನ್ನು ಅನುಸರಿಸುವ ಅವಶ್ಯಕತೆ ಇದೆ ಎಂದರು.

Read also : LG Havanur | ಹಿಂದುಳಿದ ವರ್ಗಗಳ ಆಯೋಗದ ವರದಿ ರೂಪುಗೊಂಡ ಬಗೆ

ಜಮಾಅತೆ ಇಸ್ಲಾಮಿ ಹಿಂದ್   ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ಅವರು ಮಾತನಾಡಿ,  ಎಲ್ಲ ರೀತಿಯ ಕೆಡುಕುಗಳು ವಿಜ್ರಂಭಿಸುತ್ತಿದ್ದ ಕಾಲದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರು ತಮ್ಮ ಸಂದೇಶಗಳ ಮೂಲಕ ಕೆಡುಕು ಮುಕ್ತ ಸಮಾಜವನ್ನು ನಿರ್ಮಿಸಿದರು, ಅವರ ಸಂದೇಶ ಸರ್ವಕಾಲಕ್ಕೂ ಅನ್ವಯಿಸುವಂತಹದ್ದು ಇಂದು ಕೂಡ ಸಮಾಜದಲ್ಲಿ ಆರನೇ ಶತಮಾನದಲ್ಲಿದ್ದ ಎಲ್ಲ ಕೆಡುಕುಗಳು ರಾರಾಜಿಸುತ್ತಿವೆ. ಪ್ರವಾದಿ ಮುಹಮ್ಮದ್ ರ ಸಂದೇಶಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದು ಹೇಳಿದರು.

Follow Us On facebook: Dinamaana Facebook

ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಅಬ್ದುಲ್ ಖಯುಮ್ ಜಿ,  ಕಾರ್ಮಿಕ ಮುಖಂಡ ಎಚ್ ಕೆ ಕೊಟ್ರಪ್ಪ, ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ  ಎಚ್ ಮಲ್ಲೇಶ್, ಜೈ ಕರುನಾಡ ರಕ್ಷಣಾ ಸಂಘ ರಾಜ್ಯಧ್ಯಕ್ಷ ಶ್ರೀನಿವಾಸ್ ಕೊಡ್ಲಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ  (ಶಿವರಾಮೇಗೌಡ ಬಣ) ಇಲಿಯಾಸ್ ಅಹ್ಮದ್, ಝಮಾತೆ ಇಸ್ಲಾಮಿ ಹಿಂದ್ ಸದಸ್ಯ ಗುಲಾಬ್ ನಬಿ, ರಾಬಿತ – ಏ- ಮಿಲ್ಲತ್ ಕಮಿಟಿಯ ಉಪಾಧ್ಯಕ್ಷ ಮಹಮ್ಮದ್ ಇಕ್ಬಾಲ್ ಮಖಂದರ್, ಕರ್ನಾಟಕ ಜಾಗೃತಿ ವೇದಿಕೆಯ ಮಹಿಳಾ ಘಟಕ ರಾಜ್ಯ ಕಾರ್ಯದರ್ಶಿ ಕವಿತಾ ಪೇಟೆಮಠ, ರಘುಪತಿ, ರಾಜಶೇಖರ್, ಮಂಜುನಾಥಗೌಡ, ಕೊಟ್ರೇಶಪ್ಪ,  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಕ್ಷಕ ರಿಯಾಜ ಅಹಮದ್ ಕಾರ್ಯಕ್ರಮ ನಿರೂಪಿಸಿದರು,

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere LG Havanur | ಹಿಂದುಳಿದ ವರ್ಗಗಳ ಆಯೋಗದ ವರದಿ ರೂಪುಗೊಂಡ ಬಗೆ..
Next Article harihara Davanagere news | ಸೆ.30ರಂದು ಭದ್ರಾ ಅಭಿಯಾನ : ಪಾದಯಾತ್ರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಕ್ಕಳ ದೌರ್ಜನ್ಯದ ವಿರುದ್ಧ ಮಾಧ್ಯಮಗಳು ಧ್ವನಿಯಾಗಬೇಕು : ಪ್ರೊ.ಕುಂಬಾರ ಅಭಿಮತ

ದಾವಣಗೆರೆ (Davanagere):  ಮಕ್ಕಳು ತಮ್ಮ ಹಕ್ಕುಗಳ ರಕ್ಷಣೆಗಾಗಿ ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ, ಮಕ್ಕಳ ಹಕ್ಕುಗಳನ್ನು ಕಾಪಾಡಲು ಮಾಧ್ಯಮಗಳು ಜೊತೆಗೂಡಬೇಕು, ಜನರಿಗೆ…

By Dinamaana Kannada News

Political analysis | ಮುಂದಿನ ವರ್ಷ ನಾನೇ ಸಿಎಂ ಆಗಿರ್ತೀನಲ್ಲ?

ಕೆಲ ದಿನಗಳ ಹಿಂದೆ ಕರ್ನಾಟಕದ ಆರೆಸ್ಸೆಸ್ ಮುಖಂಡರೊಬ್ಬರನ್ನು ಸಂಪರ್ಕಿಸಿದ ಬಿಜೆಪಿಯ ವರಿಷ್ಟರು ಒಂದು ಗಂಭೀರ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕನ್ನಡಪರ…

By Dinamaana Kannada News

LG Havanur | ಹಿಂದುಳಿದ ವರ್ಗಗಳ ಮಂಡಲ್ ವರದಿ: – ಎಲ್.ಜಿ.ಹಾವನೂರ್ ವರದಿಯ ಆಲ್ ಇಂಡಿಯಾ ವರ್ಶನ್!   

Kannada News | Dinamaana.com | 30 -08-2024 1976 ರಲ್ಲಿ ಮಂಡಲ್ ಆಯೋಗದ ಅಧ್ಯಕ್ಷರಾಗಿದ್ದ ಬಿ.ಪಿ.ಮಂಡಲ್ ಬೆಂಗಳೂರಿಗೆ ಬಂದಿದ್ದರು.ಆ…

By Dinamaana Kannada News

You Might Also Like

accident
ತಾಜಾ ಸುದ್ದಿ

Accident|ದೇವಿಕೆರೆ ಬಳಿ ಬೈಕ್ ಮತ್ತು ಆಟೋ ಡಿಕ್ಕಿ,ಓರ್ವ ವ್ಯಕ್ತಿ ಸಾವು

By Dinamaana Kannada News
Davanagere
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

By Dinamaana Kannada News
Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?