Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಗಾಂಧಿಜೀ ತತ್ವಗಳು ಇಂದಿಗೂ ಪ್ರಸ್ತುತ: ರಾಜೇಶ್ವರಿ ಎನ್.ಹೆಗಡೆ
ತಾಜಾ ಸುದ್ದಿ

Davanagere | ಗಾಂಧಿಜೀ ತತ್ವಗಳು ಇಂದಿಗೂ ಪ್ರಸ್ತುತ: ರಾಜೇಶ್ವರಿ ಎನ್.ಹೆಗಡೆ

Dinamaana Kannada News
Last updated: October 2, 2024 1:34 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere):  ಅಹಿಂಸೆ ಮತ್ತು ಸತ್ಯಾಗ್ರಹ, ಅಸಹಕಾರ ಚಳುವಳಿಗಳ ಮೂಲಕ ಭಾರತಕ್ಕೆ ಸ್ವಾತಂತ್ರö್ಯ ತಂದು ಕೊಟ್ಟ ಗಾಂಧಿಜಿಯವರ ತತ್ವಗಳು ಇಂದಿಗೂ ಪ್ರಸ್ತುತ ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.

ಬುಧವಾರ ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟçಪಿತ ಮಹಾತ್ಮಗಾಂಧಿಜೀ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಸ್ವಚ್ಛತಾ ಸೇವಾ ದಿವಸ್ ನಿಮಿತ್ತ ಶ್ರಮದಾನ ನಡೆಸಿ, ಮಾನವ ಸರಪಳಿ, ಚಿಂತನ ಮಂಥನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ಜೀವನದಲ್ಲಿ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸುವ ಮೂಲಕ ನ್ಯಾಯ ಮತ್ತು ಸೌಹಾರ್ಧತೆ ನೆಲೆಸುವ ಜಗತ್ತು ನಿರ್ಮಾಣಕ್ಕೆ ಶ್ರಮಿಸೋಣ. ಸರಳತೆ ಮತ್ತು ಸತ್ಯದ ಮಹತ್ವನ್ನು ಕಲಿಸಿದ ಮಹಾತ್ಮಾ ಗಾಂಧಿಜಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ತತ್ವಗಳಿಗೆ ಬದ್ದರಾಗಿರೋಣ. ವೈಯಕ್ತಿಕ ಯೋಗಕ್ಷೇಮ ಮತ್ತು ರಾಷ್ಟಿçÃಯ ಪ್ರಗತಿಗೆ ಎರಡಕ್ಕೂ ಸ್ವಚ್ಛತೆ ಅತ್ಯಗತ್ಯ ಎಂದು ಗಾಂಧಿಜೀ ಬಲವಾಗಿ ನಂಬಿದ್ದರು ಎಂದು ಹೇಳಿದರು.

೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಹೆಚ್.ಅಣ್ಣಯ್ಯನವರ ಮಾತನಾಡಿ, ಗಾಂಧಿಜೀಯವರು ಹಲವಾರು ಚಳುವಳಿಗಳ ಮೂಲಕ ಶಾಂತಿಯುತ ಹೋರಾಟ ಕಟ್ಟಿ, ಶಾಂತಿ ಮತ್ತು ಅಹಿಂಸಾ ಮಾರ್ಗಗಳ ಮೂಲಕ ಸ್ವಾತಂತ್ರö್ಯ ಸಾಧಿಸಿದ್ದು, ಜಗತ್ತಿನ ಇತಿಹಾಸವಾಗಿದೆ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ನ್ಯಾಯಾಂಗದ ಮುಖ್ಯ ಆಡಳಿತಾಧಿಕಾರಿ ಬಿ.ಶ್ರೀನಿವಾಸ್, ಗಾಂಧಿಜೀ ತಮ್ಮ ಬದುಕು ಹಾಗೂ ಚಿಂತನೆಗಳಲ್ಲಿ ನುಸುಳಿದ ಹಲವು ಬಗೆಯ ವೈರುದ್ದಗಳನ್ನು ಪರೀಕ್ಷೆಗೆ ಒಳಪಡಿಸಿಕೊಂಡ ಸ್ವಪರೀಕ್ಷಕ. ಅಳವಾಗಿ ಚಿಂತಿಸಿ ಪ್ರಯೋಗ ಮಾಡಿದ ಪ್ರಯೋಗ ಶೀಲ. ಒಟ್ಟಾರೆ ಅÄವರನ್ನು ಬಣ್ಣಿಸಲು ಹೊರಟರೆ ಅವರ ವ್ಯಕ್ತಿತ್ವದ ಹಲವು ಮುಖಗಳ ಪರಿಚಯವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್‌ಕುಮಾರ್ ಮಾತನಾಡಿ, ಕಾನೂನು ಕಲಿತು ಸ್ಪಷ್ಟವಾಗಿ ಯೋಚಿಸಿದ ನ್ಯಾಯಯುತ ಹೋರಾಟವನ್ನು ತರ್ಕಬದ್ದವಾಗಿ ಕಟ್ಟಿದ ಸತ್ಯ ಪ್ರತಿಪಾದನೆ ಮಾಡಿದ ಗಾಂಧಿಜೀ ನ್ಯಾಯವಾದಿಯಾಗಿ, ಪತ್ರಕರ್ತರಾಗಿ, ಬರಹಗಾರರಾಗಿ, ತತ್ವಜ್ಞಾನಿಯಾಗಿ ನಮ್ಮೊಡನೆ ಇದ್ದಾರೆ. ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಒಂದು ದೇಶದ ಸ್ವಾತಂತ್ರö್ಯ ಹೋರಾಟವನ್ನು ಸಾಮಾಜಿಕ ಪರಿವರ್ತನೆಯ ಹೋರಾಟವನ್ನಾಗಿ ಪರಿವರ್ತಿಸಿ, ದೇಶದ ಮೂಲ ಕಾಯಿಲೆಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಲಭೂತವಾದ, ಕೋಮುವಾದಗಳನ್ನು ನಿವಾರಣೆ ಮಾಡಲು ಶ್ರಮಿಸಿದರು ಎಂದು ತಿಳಿಸಿದರು.

Read also : Davanagere | ಅ. 3 ರಂದು ಪಿಎಸ್‍ಐ ಪರೀಕ್ಷೆ : ಸುಗಮ ಪರೀಕ್ಷೆ ನಡೆಸಲು ಡಿಸಿ ಸೂಚನೆ

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮಾ.ಕರೆಣ್ಣವರ್, ಜಿಲ್ಲಾ ನ್ಯಾಯಾಧೀಶರಾದ ಆರ್.ಎನ್.ಪ್ರವೀಣ್‌ಕುಮಾರ್, ಶ್ರೀರಾಮ ನಾರಾಯಣ ಹೆಗಡೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ.ಎಂ.ನಿವೇದಿತಾ, ನ್ಯಾಯಾಧೀಶರಾದ ರೇಷ್ಮಾ, ನಾಗೇಶ್, ಅಮರ್, ಗಾಯತ್ರಿ, ಮಲ್ಲಿಕಾರ್ಜುನ್, ಪ್ರಶಾಂತ್, ಸಿದ್ದರಾಜ್, ನಾಝೀಯಾ ಕೌಸರ್, ವಕೀಲರ ಸಂಘದ ಕಾರ್ಯದರ್ಶಿ ಎಸ್.ಬಸವರಾಜ್, ಸಹಕಾರ್ಯದರ್ಶಿ ಎ.ಎಸ್.ಮಂಜುನಾಥ್, ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಂ.ನೀಲಕAಠಯ್ಯ, ಆರ್.ಭಾಗ್ಯಲಕ್ಷಿö್ಮ, ಎಂ.ರಾಘವೇAದ್ರ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿಗಳು ಇದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy Davanagere | ಅ. 3 ರಂದು ಪಿಎಸ್‍ಐ ಪರೀಕ್ಷೆ : ಸುಗಮ ಪರೀಕ್ಷೆ ನಡೆಸಲು ಡಿಸಿ ಸೂಚನೆ
Next Article davanagere Davanagere news | ಗಾಂಧೀಜಿ ಅವರ ಸಿದ್ದಾಂತ ಪ್ರಪಂಚಕ್ಕೆ ಮಾದರಿ : ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

ದಾವಣಗೆರೆ : ಪ್ರಸಕ್ತ ಸಾಲಿನ ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗು ಬೆಳೆಯನ್ನು ನಾಟಿ ಮಾಡಲು ಸಹಾಯಧನಕ್ಕಾಗಿ ಅರ್ಜಿ…

By Dinamaana Kannada News

ದಾವಣಗೆರೆ | ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ದಾವಣಗೆರೆ : ದಾವಣಗೆರೆ  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜು.14 ಮತ್ತು 15 ರಂದು ಆಧುನಿಕ ಕುರಿ ಮತ್ತು…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-24 …….. ಧ್ಯಾನ

ಧ್ಯಾನ……..ಇಂತಹದೊಂದು ವಿಷಮ ಸಾಮಾಜಿಕ ವ್ಯವಸ್ಥೆಗೆ ನಾವು ಬಾಧ್ಯಸ್ಥರಲ್ಲವೆಂದು ದೂರದ ಊರುಗಳಲ್ಲಿ, ನಾವು  ಏನೂ ಆಗಿಯೇ ಇಲ್ಲವೆಂದು ತಣ್ಣಗೆ ನಮ್ಮ ನಮ್ಮ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?