Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere crime news | ಕಳ್ಳತನ  ಪ್ರಕರಣ : ಆರೋಪಿಗಳ ಸೆರೆ , 10.77 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ
ಅಪರಾಧ ಸುದ್ದಿ

Davanagere crime news | ಕಳ್ಳತನ  ಪ್ರಕರಣ : ಆರೋಪಿಗಳ ಸೆರೆ , 10.77 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ

Dinamaana Kannada News
Last updated: October 8, 2024 1:53 pm
Dinamaana Kannada News
Share
davanagere
davanagere
SHARE

ದಾವಣಗೆರೆ  (Davanagere):  ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳನ್ನು  ಬಂಧಿಸಿರುವ ಪೊಲೀಸರು ಬಂಧಿತರಿಂದ 10.77 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ ಪಡೆದಿದ್ದಾರೆ.
ಕುಮಾರಿ ತಸ್ಮೀಯಖಾನಂ ಮತ್ತು ಮುಜೀಬುಲ್ಲಾ ಶೇಖ್ ಬಂಧಿತ ಆರೋಪಿಗಳು.

ಘಟನೆ ವಿವರ :  ಸೆ.30 ರಂದು  ಚನ್ನಗಿರಿ ಪೊಲೀಸ್  ಠಾಣಾ ವ್ಯಾಪ್ತಿಯ ಅಗರಬನ್ನಿಹಟ್ಟಿ ಗ್ರಾಮದಲ್ಲಿ ಅಮಾನುಲ್ಲಾ ಎಂಬುವರ ಮಗಳು ತಸ್ಮೀಯಖಾನಂ ಎಂಬುವರು ಮದ್ಯಾಹ್ನ ಸುಮಾರು 1.30 ಗಂಟೆಗೆಯಲ್ಲಿ ಮನೆಯಲ್ಲಿ ಒಬ್ಬಳೇ ಇದ್ದ ಸಮಯದಲ್ಲಿ ಯಾರೋ ಒಬ್ಬ ವ್ಯಕ್ತಿ ಮನೆ ಒಳಗೆ ಬಂದು ಮುಖಕ್ಕೆ ಬಾಯಿಂದ ಊದಿ, ತದನಂತರ ನೀರಿನಂತ ದ್ರವದಿಂದ ಚಿಮಿಕಿಸಿದ್ದು ಇದರಿಂದ ಅವಳಿಗೆ ಪ್ರಜ್ಞೆ ತಪ್ಪಿದ್ದು ವೇಳೆ ಬೀರುವಿನ ಬೀಗ ಹೊಡೆದು ಅದರಲ್ಲಿದ್ದ ಸುಮಾರು 17 ತೊಲ ಬಂಗಾರದ ವಡವೆ ಮತ್ತು 1.70 ಲಕ್ಷ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಚನ್ನಗಿರಿ ಪೊಲೀಸ್  ಠಾಣೆಯಲ್ಲಿ ದೂರು ದಾಖಲಾಗಿತ್ತು.

ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗಾಗಿ ಹೆಚ್ಚುವರಿ ಪೊಲೀಸ್  ಅಧೀಕ್ಷಕರಾದ   ವಿಜಯಕುಮಾರ್ ಎಂ. ಸಂತೋμï ಮತ್ತು ಜಿ. ಮಂಜುನಾಥ್ ಹಾಗೂ ಚನ್ನಗಿರಿ ಪೊಲೀಸ್  ಉಪ ವಿಭಾಗದ ಸಹಾಯಕ ಪೊಲೀಸ್  ಅಧೀಕ್ಷಕರಾದ ಸ್ಯಾಮ್ ವರ್ಗಿಸ್ ಮಾರ್ಗದರ್ಶನದಲ್ಲಿ ಚನ್ನಗಿರಿ ಪೊಲೀಸ್  ಠಾಣೆಯ ಪೊಲೀಸ್  ನಿರೀಕ್ಷಕ  ಬಾಲಚಂದ್ರನಾಯ್ಕ ನೇತೃತ್ವದಲ್ಲಿ ಪಿ.ಎಸ್.ಐಗಳಾದ ಸುರೇಶ್, ಜಗದೀಶ್, ಸಿಬ್ಬಂದಿಗಳಾದ ಎ.ಎಸ್.ಐ ಶಶಿಧರ್, ವೀರಭದ್ರಪ್ಪ, ರುದ್ರೇಶ್, ಶ್ರೀನಿವಾಸ್, ರಮೇಶ್, ಗೀತಾಬಾಯಿ, ಹಾಲಮ್ಮ ಒಳಗೊಂಡ  ತಂಡವನ್ನು ತಂಡವನ್ನು ರಚಿಸಿದ್ದರು.

ಈ ತಂಡವು ಮಿಂಚಿನ ಕಾರ್ಯಾಚರಣೆ ನಡೆಸಿದಾಗ  ಪ್ರಕರಣದ ಪಿರ್ಯಾದಿಯಾಗಿರುವ ಕುಮಾರಿ ತಸ್ಮೀಯಖಾನಂ (26)  ಇವರೇ ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಹೆಚ್ಚಿನ ವಿಚಾರಣೆ ನಡೆಸಿದಾಗ ತಾನು ತಮ್ಮ ಕುಟುಂಬಕ್ಕೆ ನಿಕಟವರ್ತಿಯಾಗಿದ್ದ ಶಿವಮೊಗ್ಗದ ಮುಜೀಬುಲ್ಲಾ ಶೇಖ್  ಈತನೊಂದಿಗೆ ಸೇರಿಕೊಂಡು ಈ ಕೃತ್ಯ ಎಸಗಿರುವುದು ಹಾಗೂ ಇದು ಯಾರಿಗೂ ಗೊತ್ತಾಗಬಾರದು ಎನ್ನುವ ಕಾರಣಕ್ಕೆ ಆರೋಪಿತರಾದ ಕುಮಾರಿ ತಸ್ಮೀಯಖಾನಂ ಮತ್ತು ಮುಜೀಬುಲ್ಲಾ ಶೇಖ್ ಇವರಿಬ್ಬರು ಸೇರಿ ಈ ರೀತಿಯಲ್ಲಿ ಸುಳ್ಳು ಸೃಷ್ಟಿಸಿರುವುದಾಗಿ ತಿಳಿದು ಬಂದಿದೆ.

ಬಂಗಾರ ಮತ್ತು ನಗದು ಹಣವನ್ನು ಆರೋಪಿತ ಮುಜೀಬುಲ್ಲಾ ಶೇಖ್ ಅವರ ಶಿವಮೊಗ್ಗ ಮನೆಯಲ್ಲಿಟ್ಟಿರುವುದರ ಬಗ್ಗೆ ಒಪ್ಪಿಕೊಂಡಿದ್ದರಿಂದ  9.5 ಲಕ್ಷ ಬೆಲೆ ಬಾಳುವ 155 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು ಒಟ್ಟು 1,27,000 ರೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದ್ದು,  ಆರೋಪಿತರು ಹಾಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read aslo : Davanagere | ಕಳಪೆ ಗುಣಮಟ್ಟದ ಮೋಟಾರ್, ಪಂಪ್‌ಸೆಟ್ ವಿತರಿಸಿದರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ

ಆರೋಪಿತರನ್ನು ಬಂಧಿಸಿ ಕಳುವಾಗಿದ್ದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಅಧಿಕಾರಿ ಸಿಬ್ಬಂದಿಗಳ ತಂಡವನ್ನುಪೊಲೀಸ್  ಅಧೀಕ್ಷಕರಾದ ಉಮಾ ಪ್ರಶಾಂತ್ ರವರು ಪ್ರಶಂಸನೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಕಳಪೆ ಗುಣಮಟ್ಟದ ಮೋಟಾರ್, ಪಂಪ್‌ಸೆಟ್ ವಿತರಿಸಿದರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ
Next Article Davanagere Davanagere news | ಹೊಲಿಗೆ, ವೀಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಜಿಲ್ಲಾಧಿಕಾರಿಯವರು ವಿವಿಧ ಕಚೇರಿಗಳಿಗೆ  ಅನಿರೀಕ್ಷಿತ ಭೇಟಿ, ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ

ದಾವಣಗೆರೆ.ಅ.9. (Davanagere):  ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ…

By Dinamaana Kannada News

Harihara | ಹರಿಹರ ಶಾಖಾ ಗ್ರಂಥಾಲಯದಲ್ಲಿ  76ನೇ ಗಣರಾಜ್ಯೋತ್ಸವ ಆಚರಣೆ

ಹರಿಹರ (Harihara): ಹರಿಹರ ಶಾಖಾ ಗ್ರಂಥಾಲಯದಲ್ಲಿ  76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ…

By Dinamaana Kannada News

Davanagere | ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ರಾಜ್ಯ ಪ್ರಶಸ್ತಿಗೆ ಟಿ. ಎಸ್ ಕರಿಯಪ್ಪ ಆಯ್ಕೆ

ದಾವಣಗೆರೆ (Davanagere) : ಚಿಕ್ಕಬಳ್ಳಾಪುರ ಜಿಲ್ಲೆ ಮಹರ್ಷಿ ವಾಲ್ಮೀಕಿ ಗುರುಪೀಠದಿಂದ 2024ನೇ ಯ ಸಾಲಿನಲ್ಲಿ ನೀಡಲಾಗುವ ರಾಜ್ಯಮಟ್ಟದ ವಾಲ್ಮೀಕಿ ಸೇವಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?