Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಜಿಲ್ಲಾಧಿಕಾರಿಯವರು ವಿವಿಧ ಕಚೇರಿಗಳಿಗೆ  ಅನಿರೀಕ್ಷಿತ ಭೇಟಿ, ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ
ತಾಜಾ ಸುದ್ದಿ

Davanagere | ಜಿಲ್ಲಾಧಿಕಾರಿಯವರು ವಿವಿಧ ಕಚೇರಿಗಳಿಗೆ  ಅನಿರೀಕ್ಷಿತ ಭೇಟಿ, ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ

Dinamaana Kannada News
Last updated: October 9, 2024 1:09 pm
Dinamaana Kannada News
Share
davanagere
ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ
SHARE

ದಾವಣಗೆರೆ.ಅ.9. (Davanagere):  ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿ ಕಂಡು ಬಂದ ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಪ್ರಾದೇಶಿಕ ಸಾರಿಗೆ ಕಚೇರಿ ಭೇಟಿ ನೀಡಿ ಕೌಂಟರ್‍ನಲ್ಲಿ ನಿಂತಿದ್ದ ಸಾರ್ವಜನಿಕರ ಎಫ್.ಸಿ, ನವೀಕರಣ, ಡ್ರೈವಿಂಗ್ ಲೈಸೆನ್ಸ್ ಹಾಗೂ ವಿವಿಧ ಪರವಾನಿಗೆ ಪಡೆದ ಕಡತಗಳನ್ನು ಪರಿಶೀಲಿಸಿದರು. ತದನಂತರ ಉಪನೋಂದನಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲಿಸಿದರು.

Read also : Davanagere | ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ
Next Article DAVANAGERE Davanagere | ಪ್ರೀತಿ, ಪ್ರೇಮದ ಸುಳಿಯಲ್ಲಿ ಸಿಲುಕಿ ಬದುಕಿನ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ಎಸ್ಪಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ, ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ದಾವಣಗೆರೆ (Davanagere) : ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ…

By Dinamaana Kannada News

ಮಹಿಳಾ ದಿನಾಚರಣೆ ಆಚೆ-ಈಚೆ: ಜಿ.ಪದ್ಮಲತಾ ಅವರ ವಿಶೇಷ ಲೇಖನ

ಪ್ರತಿ ವರ್ಷ ಮಾರ್ಚ್ 8ನ್ನು ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸುತ್ತಿರುವುದು ತಿಳಿದ ಸಂಗತಿ. ಈದಿನ ನಾವು ಮಹಿಳೆಯರನ್ನ ಹಾಡಿ ಹೊಗಳುವುದು…

By Dinamaana Kannada News

ಮಣ್ಣಿನ ಘಮಲು ಹಚ್ಚಿಕೊಂಡು ಬರೆಯುವ ಕವಿ – ಮೇಟಿ ಕೊಟ್ರಪ್ಪ

Kannada News | Dinamaanada Hemme  | Dinamaana.com | 04-07-2024 ಕವಿತೆಗಳನ್ನು ಓದಿದಾಗ ಮನಸ್ಸು ಅಭಿಮಾನದಿಂದ ತುಂಬಿದೆ.. ಒಬ್ಬ…

By Dinamaana Kannada News

You Might Also Like

Davangere
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ | ಜೈಲಿನ ಭಯ : ಕೋರ್ಟ್ ಆವರಣದಲ್ಲಿಯೇ ಕೈ ಕುಯ್ದುಕೊಂಡ ವ್ಯಕ್ತಿ!

By Dinamaana Kannada News
Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?