Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಶೋಭಾಯಾತ್ರೆ : ʼಪೊಲೀಸ್ ಪಥ ಸಂಚಲನ’
ತಾಜಾ ಸುದ್ದಿ

Davanagere | ಶೋಭಾಯಾತ್ರೆ : ʼಪೊಲೀಸ್ ಪಥ ಸಂಚಲನ’

Dinamaana Kannada News
Last updated: October 11, 2024 3:42 pm
Dinamaana Kannada News
Share
DAVANAGERE
ಪೊಲೀಸ್ ಪಥಸಂಚಲನ
SHARE

ದಾವಣಗೆರೆ (Davanagere) : ನಗರದಲ್ಲಿ ವಿಶ್ವ ಹಿಂದೂ ಪರಿಷತ್ತು ಸಾರ್ವಜನಿಕ ವಿಜದಶಮಿ ಮಹೋತ್ಸವ ಸಮಿತಿ ವತಿಯಿಂದ ನಗರದ ವೆಂಕಟೇಶ್ವರ ವೃತ್ತದಿಂದ ವಿಜಯದಶಮಿ ಶೋಭಾಯಾತ್ರೆ ಮೆರವಣಿಗೆ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ  ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರಲ್ಲಿ ಭಯಮುಕ್ತ ವಾತಾವರಣ ನಿರ್ಮಾಣ ದೃಷ್ಠಿಯಿಂದ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ‘ಪೊಲೀಸ್ ಪಥ ಸಂಚಲನ’ ನಡೆಯಿತು.

ಪೊಲೀಸ್ ಪಥ ಸಂಚಲನವು ನಗರದ ವೆಂಕಟೇಶ್ವರ ವೃತ್ತ ದಿಂದ ಆರಂಭವಾಗಿ ಅಣೆಕೊಂಡ ರಸ್ತೆ ಮಾರ್ಗವಾಗಿ ಬಂಬೂ ಬಜಾರ್ ರಸ್ತೆ, ಗಣೇಶ ಟೆಂಪಲ್ , ಮಾರ್ಗವಾಗಿ ಹಾಸಭಾವಿ ವೃತ್ತ, ಹೊಂಡದ ವೃತ್ತ ಮೂಲಕ ಅರುಣ ವೃತ್ತದಲ್ಲಿ ಮುಕ್ತಾಯವಾಯಿತು.

ವಿಜಯದಶಮಿ ಶೋಭಾಯಾತ್ರೆ  ಪಾಲಿಸಬೇಕಾದ ಅಂಶಗಳು: 

  • ವಿಜಯದಶಮಿ ಮೆರವಣಿಗೆಯನ್ನು ಈಗಾಗಲೇ ನಿಗಧಿಪಡಿಸಿದ ಮಾರ್ಗಗಳಲ್ಲಿಯೇ ಸಾಗುವುದು ಹಾಗೂ ಯಾವುದೇ ಕಾರಣಕ್ಕೂ ಮಾರ್ಗ ಬದಲಾವಣೆಗೆ ಅವಕಾಶವಿಲ್ಲ.
  • ವಿಜಯದಶಮಿ ಮೆರವಣಿಗೆಯ ಸಮಯದಲ್ಲಿ ಯಾವುದೇ ಜೀವ ಹಾನಿಯಾಗದಂತೆ ಸುರಕ್ಷತಾ ಕ್ರಮ  ಕೈಗೊಳ್ಳುವುದು
  • ವಿಜಯದಶಮಿ ಮೆರವಣಿಗೆ ಸಂಧರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹವರ ಮತ್ತು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್ಚರಿಸಿದ್ದಾರೆ.
  • ಎಎಸ್ಪಿ ವಿಜಯಕುಮಾರ ಎಂ ಸಂತೋಷ, ಮಂಜುನಾಥ ಜಿ. ರವರು,   ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ, ಡಿಎಆರ್ ಡಿವೈಎಸ್ಪಿ  ಪಿಬಿ ಪ್ರಕಾಶ್,  ಪೊಲೀಸ್ ನಿರೀಕ್ಷಕರಾದ  ಗುರುಬಸವರಾಜ,  ನೆಲವಾಗಲು ಮಂಜುನಾಥ,  ಅಶ್ವಿನ್ ಕುಮಾರ, ಸುನೀಲ್ ಕುಮಾರ್, ನೂರ್ ಅಹಮ್ಮದ್, ಪ್ರಭಾವತಿ, ಮಲ್ಲಮ್ಮ ಚೌಬೆ, RPIi ಸೋಮಶೇಖರ್  ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article short story Silent dolls… | ಮೌನವಾದ ಗೊಂಬೆಗಳು …
Next Article Mayakonda Davanagere | ಸ್ವಾರ್ಥಿಗಳಿಂದ ಗ್ರಾಮಗಳು ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ : ಸಿರಿಗೆರೆ ಶ್ರೀ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere news : ಹೊಸ ಅಂಚೆ ಕಚೇರಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ

ಹರಿಹರ (Davangere District) : ನಗರದಲ್ಲಿರುವ ಮೀಸಲು ನಿವೇಶನದಲ್ಲಿ ಹೊಸ ಅಂಚೆ ಕಚೇರಿ ನಿರ್ಮಾಣಕ್ಕೆ ಅಂಚೆ ಇಲಾಖೆ ಅನುದಾನ ಬಿಡುಗಡೆಮಾಡಬೇಕೆಂದು…

By Dinamaana Kannada News

ಸಚಿವರಿಂದ ಮಾವು-ಹಲಸು ಇತರೆ ಹಣ್ಣುಗಳು ಪ್ರದರ್ಶನದ ಪೋಸ್ಟರ್ ಬಿಡುಗಡೆ

ದಾವಣಗೆರೆ (Davanagere): ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್ 16 ರಿಂದ 18 ರವರೆಗೆ ಹಮ್ಮಿಕೊಂಡಿರುವ ಮಾವು, ಹಲಸು…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 35: ಇಲ್ಲಿ ಹೆದರಿಸುವವರಾರೂ ಇಲ್ಲ !

Kannada News | Sanduru Stories | Dinamaana.com | 26-05-2024 ಭೀತಿ! ಇಲ್ಲಿ ಹೆದರಿಸುವವರಾರೂ ಇಲ್ಲ. ಮರಣದಂಡನೆ ಶಿಕ್ಷೆಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ | ಭದ್ರಾ ನಾಲೆ ವಿವಾದ : ಜುಲೈ 4 ರಂದು ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?