Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಈಶ್ವರಮ್ಮ ಶಾಲೆಗೆ ರಾಜ್ಯ ಮಟ್ಟದ ಶಿಕ್ಷಣ ಚೈತನ್ಯ ಪ್ರಶಸ್ತಿ
ತಾಜಾ ಸುದ್ದಿ

Davanagere | ಈಶ್ವರಮ್ಮ ಶಾಲೆಗೆ ರಾಜ್ಯ ಮಟ್ಟದ ಶಿಕ್ಷಣ ಚೈತನ್ಯ ಪ್ರಶಸ್ತಿ

Dinamaana Kannada News
Last updated: October 13, 2024 3:13 pm
Dinamaana Kannada News
Share
Eshwaramma Senior Primary and High School
Eshwaramma Senior Primary and High School davanagere
SHARE

ದಾವಣಗೆರೆ (Davanagere):  ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಾಜ್ಯ ಮಟ್ಟದ ಶಿಕ್ಷಣ ಚೈತನ್ಯ ಪ್ರಶಸ್ತಿ ಲಭಿಸಿದೆ.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ಮಾಡುತ್ತಿರುವ ವಿಶಿಷ್ಟ ಪ್ರತಿಭಾನ್ವಿತ ಕ್ರಿಯಾಶೀಲ ಶಿಕ್ಷಕ-ಶಿಕ್ಷಕಿಯರನ್ನು ಹೊಂದಿ ಆತ್ಯುತ್ತಮ ಶೈಕ್ಷಣಿಕ ವಾತಾವರಣ ರೂಪಿಸಿ, ಪ್ರತಿವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಶೈಕ್ಷಣಿಕ ಫಲಿತಾಂಶ ಪಡೆಯುತ್ತಿರುವ ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಪ್ರಜೆಗಳನ್ನು ರೂಪಿಸುತ್ತಾ ‘ಶಿಕ್ಷಣ ಸೇವೆಯೇ-ಸಮಾಜ ಸೇವೆ’ ಎಂದು ಪರಿಗಣಿಸಿ, ‘ಮೌಲ್ಯ ಶಿಕ್ಷಣ’ವನ್ನು ಪರಿಣಾಮಕಾರಿಯಾಗಿ ಬೋದನೆಯಲ್ಲಿ ಅಳವಡಿಸಿ, ವಿಶಿಷ್ಟ ರೀತಿಯಲ್ಲಿ ಶಾಲೆಯನ್ನು ಸಮಗ್ರವಾಗಿ ಸಾಧನೆಯ ಹಾದಿಯಲ್ಲಿ ಮುನ್ನೆಡೆಸುತ್ತಿರುವ ಆಡಳಿತ ಮಂಡಳಿಯ ಸೇವಾ ಕಾರ್ಯವೈಖರಿ ಗುರುತಿಸಿ  ಬೆಂಗಳೂರಿನ ಹೆಸರಾಂತ ಶೈಕ್ಷಣಿಕ ಸಂಘಟನೆಯಾದ ಸೂರ್ಯ ಫೌಂಡೇಷನ್  ವತಿಯಿಂದ ಪ್ರತಿವರ್ಷ ಕೊಡ ಮಾಡುವ ರಾಜ್ಯ ಮಟ್ಟದ ಶಿಕ್ಷಣ ಚೈತನ್ಯ ಪ್ರಶಸ್ತಿಯನ್ನು ನೀಡಲಾಗಿದೆ.

Read also : Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ. 23 ರಂದು ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರಿನಲ್ಲಿ ಅ. 15 ರಂದು ನಡೆಯುವ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಶಾಲೆಗೆ ‘ಶಿಕ್ಷಣ ಚೈತನ್ಯ -2024′ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ದಾವಣಗೆರೆ ಜಿಲ್ಲೆಗೆ ಅತ್ಯುತ್ತಮ ಶಾಲೆ ಎಂದು ಗೌರವ ಲಭಿಸಿದ ಪ್ರಯುಕ್ತ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಗುರುವೃಂದ ಮತ್ತು ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ. 23 ರಂದು ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ
Next Article Manjunath Gadigudal Davanagere | ಉಡುಗೊರೆ ನೀಡಿದ ಗಡಿಗುಡಾಳ್ ಮಂಜುನಾಥ್: ಧನ್ಯವಾದ ಹೇಳಿದ ಪೌರ ಕಾರ್ಮಿಕರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಡಕೆ ಬೆಳೆಗೆ ಅಂಟಿದ ರೋಗದ ಭಾದೆ ನಿವಾರಣೆಗೆ ಸರ್ಕಾರ ಬದ್ದವಾಗಿದೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ಬೆಳಗಾವಿ/ ದಾವಣಗೆರೆ :  ಅಡಕೆ ಬೆಳೆಗೆ ಚುಕ್ಕೆ ರೋಗ ಹಾಗೂ ಇತರೆ ರೋಗದಿಂದ ಬೆಳೆಯ ಇಳುವರಿ ಕುಂಠಿತವಾಗಿರುವುದು ಗಮನಕ್ಕೆ ಬಂದಿದ್ದು…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-16 ಅವನನ್ನು ಹುಚ್ಚನೆಂದು ನಾನಂತೂ ಕರೆಯಲಾರೆ

ಸೊಂಡೂರಿನ ಸುತ್ತಲೂ ಹರಡಿಕೊಂಡಿರುವ ಬೆಟ್ಟಗಳು ಆನೆಯ ಸೊಂಡಿಲಿನಂತೆ ಕಾಣುವುದರಿಂದ ಸೊಂಡಿಲ ಊರು ಬರು ಬರುತ್ತಾ ಸೊಂಡೂರು ಆಗಿರುವುದೆಂದು ಹೇಳುತ್ತಾರೆ.  ಈ…

By Dinamaana Kannada News

Davanagere | ವೃದ್ದರ ರಕ್ಷಣೆ ಸರ್ಕಾರ, ಸಾಮಾಜಿಕ ಸಂಘಟನೆಗಳ ಜವಾವ್ದಾರಿ : ನ್ಯಾ.ಮಹಾವೀರ ಮಾ.ಕರೆಣ್ಣವರ್

ದಾವಣಗೆರೆ (Davanagere) :  ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮದಡಿ ಬಡ ಕುಟುಂಬದಲ್ಲಿನ ವೃದ್ದರ ಜೀವನ ಅಧಾರಕ್ಕಾಗಿ ರಾಷ್ಟ್ರೀಯ ವೃದ್ದಾಪ್ಯ ಪಿಂಚಣಿ…

By Dinamaana Kannada News

You Might Also Like

Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?