ದಾವಣಗೆರೆ ಅ.14 (Davanagere) ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅ. 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಹಾಗೂ ಸಣ್ಣ ಉದ್ಯೋಗಧಾತರ ಸಂಸ್ಥೆಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು http://jobfair.callcut.nielit.
Read also : Davanagere | ಕಾರ್ಮಿಕರ ಕಲ್ಯಾಣಕ್ಕೆ ಕಾಂಗ್ರೆಸ್ ಪಕ್ಷ ಸದಾ ಬದ್ಧ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್