Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಮೊಬೈಲ್‌ಗಳಿಂದ ದೂರವಿರಿ : ಪ್ರೊ. ಸಿ.ಕೆ. ರಮೇಶ್
ತಾಜಾ ಸುದ್ದಿ

Harihara | ಮೊಬೈಲ್‌ಗಳಿಂದ ದೂರವಿರಿ : ಪ್ರೊ. ಸಿ.ಕೆ. ರಮೇಶ್

Dinamaana Kannada News
Last updated: October 17, 2024 1:21 am
Dinamaana Kannada News
Share
Harihara
Harihara
SHARE

ಹರಿಹರ (Harihara) :  ವಿದ್ಯಾರ್ಥಿಗಳು ಮೊಬೈಲ್‌ಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ  ಪ್ರೊ. ಸಿ.ಕೆ. ರಮೇಶ್ ಕಿವಿಮಾತು ಹೇಳಿದರು.

ನಗರದ ಶ್ರೀಶೈಲ ಜಗದ್ಗುರು ವಾಗೀಶ ಪಂಡಿತಾರಾಧ್ಯ ಪದವಿ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರ  ಇಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪದವಿ ಪಡೆದರೆ ಸಾಲದು.  ಓದಿನ ಜೊತೆಗೆ ಕೌಶಲ್ಯಗಳನ್ನು ಆಳವಡಿಸಿಕೊಳ್ಳಬೇಕು. ಅಲ್ಲದೇ ಉತ್ತಮ ವ್ಯಕ್ತಿತ್ವ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶ್ರೀ ಜಗದ್ಗುರು ಪಂಚಾಚಾರ್ಯ ವಿಶ್ವಧರ್ಮ ವಿದ್ಯಾಪೀಠ (ರಿ.), ಉಪಾಧ್ಯಕ್ಷ ಡಿ. ಎಂ. ಹಾಲಸ್ವಾಮಿ ಡಿ. ನಿರ್ದೇಶಕರಾದ  ಜಿ. ಶಿವಾನಂದಪ್ಪ ,ಎನ್. ಹೆಚ್. ಪಾಟೀಲ್, ಅಧ್ಯಕ್ಷತೆ ಪ್ರಾಂಶುಪಾಲರಾದ ಡಾ. ಎನ್. ಹೆಚ್. ಶಿವಗಂಗಮ್ಮ ವಹಿಸಿದ್ದರು.

ಐ.ಕ್ಯೂ .ಎ.ಸಿ. ಸಂಯೋಜಕ  ಡಾ.ವೀರಣ್ಣ ಬಿ. ಶಟ್ಟರ್,  ಸಾಂಸ್ಕೃತಿಕ ವೇದಿಕೆ ಸಂಯೋಜಕ  ಪ್ರೊ.ವಿಶಾಲ್ ಬೆಂಚಳ್ಳಿ. ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪ್ರೊ ಮಂಜುನಾಥ್ ಸಜ್ಜನ್,  ಪ್ರೊ. ರಮೇಶ್ ಕೆ ಪರ್ವತಿ, ಡಾ. ಪರಮೇಶ್ವರ್ ನಾಯಕ್ ಪ್ರೊ. ಸಿದ್ದಯ್ಯ ಎಸ್. ವಿ. ಪ್ರೊ. ಭರಮಪ್ಪ ಟಿ., ಡಾ. ಪ್ರಿಯಾಂಕ ವೈ.ಬಿ.ಡಾ. ಅರುಣ್ ಕುಮಾರ್ ಟಿ. ಬುಡ್ಡನವರ್ ಡಾ. ಸಂತೋಷ್ ಎಸ್.ಎಂ. ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ  ಡಾ. ರಶ್ಮಿ ಜಿ.ಎಚ್. ಡಾ. ದಿವಾಕರ್ ಎಸ್. ಟಿ. ಪ್ರೊ.ಸಂಕೀರ್ಣ ಪಿ.ಬಿ. ಉಪಸ್ಥಿತರಿದ್ದರು.

Read also  : Davanagere | ದಾವಣಗೆರೆ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ : ಹಲವರ ಬಂಧನ -ಬಿಡುಗಡೆ

ಜಿ.ಬಿ. ಪ್ರಸಿದ್ಧ ಮಿಮಿಕ್ರಿ ಕಾರ್ಯಕ್ರಮ ನಡೆಸಿಕೊಟ್ಟರು. ಸುಕನ್ಯ ಎಂ. ನಿರೂಪಿಸಿದರು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ದಾವಣಗೆರೆ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ : ಹಲವರ ಬಂಧನ -ಬಿಡುಗಡೆ
Next Article P.R.VENKATESH poem | ನಾ ಹೊಲೆದ ಕೆರವ ನಾ ಮೆಟ್ಟಿದ್ದರೆ ..

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere news | ದೀಕ್ಷಾ ಭೂಮಿಗೆ ಯಾತ್ರೆ, ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ದಾವಣಗೆರೆ ಸೆ.02 (Davanagere)   :  ಮಹಾರಾಷ್ಟದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 12 ರಂದು ನಡೆಯಲಿರುವ ದಮ್ಮ ಪ್ರವರ್ತನ ದಿನ…

By Dinamaana Kannada News

ದಾವಣಗೆರೆಯಲ್ಲಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಮೇಯರ್‌ ಚಮನ್‌ ಸಾಬ್

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22ನೇ ವಾರ್ಡ್‌ಗೆ ಶುಕ್ರವಾರ ಭೇಟಿ ನೀಡಿದ ಮಹಾಪೌರರಾದ ಚಮನ್‌ ಸಾಬ್‌ ಸ್ವಚ್ಛತಾ ಕಾರ್ಯ ವೀಕ್ಷಿಸಿದರು.…

By Dinamaana Kannada News

ಹೆಚ್.ಐ.ವಿ ಸೋಂಕಿನಿಂದ ದೇಹದ ರೋಗ ನಿರೋಧಕ ಶಕ್ತಿ ಕ್ಷೀಣ : ಡಾ.ಶೈಲಜಾ ಪಾಟೀಲ್

ಹರಿಹರ :   ಹೆಚ್.ಐ.ವಿ. ಎಂಬ ವೈರಾಣುವಿನಿಂದ ಬರುವ ಏಡ್ಸ್ ರೋಗದಿಂದಾಗಿ ಮನುಷ್ಯನ ರೋಗ ನಿರೋಧಕ ಶಕ್ತಿ ಕ್ಷೀಣವಾಗುತ್ತದೆ ಎಂದು ಸರ್ಕಾರ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?