Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಾಮಾಯಣದಲ್ಲಿನ ತತ್ವಾದರ್ಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ರಾಮಾಯಣದಲ್ಲಿನ ತತ್ವಾದರ್ಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: October 17, 2024 12:33 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ.ಅ. 17 (Davanagere) ; ರಾಮಾಯಣದಲ್ಲಿನ ತತ್ವಾದರ್ಶ ಹಾಗೂ ಅದರಲ್ಲಿನ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು  ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಆಶ್ರಯದಲ್ಲಿ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ  ಆಯೋಜಿಸಲಾಗಿದ್ದ. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭವನದ ನಿರ್ಮಾಣಕ್ಕೆ  ರೂ. 20 ಲಕ್ಷ, ಹೋಬಳಿ ಮತ್ತು ಪಟ್ಟಣ ಪಂಚಾಯಿತಿ ಮಟ್ಟದಲ್ಲಿ  75 ಲಕ್ಷ ,ತಾಲೂಕು ಮಟ್ಟದಲ್ಲಿ 200 ಲಕ್ಷ ಮತ್ತು ಜಿಲ್ಲಾ ಮಟ್ಟದಲ್ಲಿ ಭವನ ನಿರ್ಮಾಣ ಮಾಡಲು ರೂ. 400 ಲಕ್ಷ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಪ್ರಥಮ ಹಂತದಲ್ಲಿ 7 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಹಾಗೂ ಎಲ್ಲಾ ತರಹದ ಅಭಿವೃದ್ದಿ ಕಾಮಗಾರಿಗಳನ್ನು ಇಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಯೋಜನೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲೆಯ 44 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಗ್ರಾಮಗಳಲ್ಲಿನ ಅಭಿವೃದ್ದಿ ಕಾಮಗಾರಿಗಳು ನಡೆಯಬೇಕಿದೆ ಎಂದು ತಿಳಿಸಿದರು.

ಮಾಯಕೊಂಡ ಕ್ಷೇತ್ರ  ಶಾಸಕ  ಕೆ.ಎಸ್ ಬಸವಂತಪ್ಪ  ಮಾತನಾಡಿ. ವಾಲ್ಮೀಕಿ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಇದನ್ನು ಇಡೀ ಮಾನವ ಕುಲ ಆಚರಿಸುವಂತಹ ಕಾರ್ಯಕ್ರಮವಾಗಿದೆ  ಎಂದು ತಿಳಿಸಿದರು.

ಹಿಂದುಳಿದ ವರ್ಗದಲ್ಲಿ ಹುಟ್ಟಿ, ತನ್ನದೇ ಆದ ಮಹತ್ವವನ್ನು  ನಿರೂಪಿಸಿದ ಇವರ ಸಾಹಿತ್ಯ ಪ್ರಪಂಚ ಇರೋವರೆಗೂ ಪ್ರಸ್ತುತವಾಗಿರುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ ಜಿ.ಎಂ ಮಾತನಾಡಿ. ನಮ್ಮ ಸಂಸ್ಕೃತಿ ಮತ್ತು ಪಾಶ್ಚಿಮಾತ್ಯ ಪ್ರದೇಶಗಳ ಸಂಸ್ಕೃತಿ ರಾಮಾಯಣದಿಂದ ರಚಿತವಾಗಿದೆ.  ಭಾರತದ ಯಾವುದೇ ಮೂಲೆಗೆ ಹೋದರೂ ಇಲ್ಲಿ ನಮ್ಮ ಸಂಸ್ಕೃತಿ ವಿಸ್ತಾರವಾಗಿದೆ ಎಂದು ತಿಳಿಸಿದರು.

Read also : Davanagere | ಅಪಘಾತ : ಇಬ್ಬರು ಯುವಕರು ಸಾವು

ಸಂಸ್ಕೃತ ಪುರಾಣದಲ್ಲಿ ಒಂದು ಪ್ರತಿತಿಯಿದೆ, ಯಾರಾದರೂ ವಿಜಯದಶಮಿ ದಿನದಂದು ರಾಮಾಯಣ  ಓದಿದರೆ ಅವರಿಗೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ರಾಮಾಯಣ ಓದುವುದರಿಂದ  ಜೀವನದ ಪಾಠ, ವಿದ್ಯೆ, ಶ್ರದ್ದೆಯನ್ನು ನಾವುಗಳು  ಅಳವಡಿಸಿಕೊಳ್ಳುವ ಮಹತ್ವದ ಸಂದೇಶವಿದೆ ಎಂದು ತಿಳಿಸಿದರು.

ಮೇಯರ್ ಚಮನ್ ಸಾಬ್  ಕೆ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ , ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ , ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ. ನವೀನ್ ಸಿ ಮಠದ್, ವಾಲ್ಮೀಕಿ ಸಮಾಜದ ಮುಖಂಡರು,  ಅಧ್ಯಕ್ಷರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Accident news - two youths dead - Davanagere Davanagere | ಅಪಘಾತ : ಇಬ್ಬರು ಯುವಕರು ಸಾವು
Next Article Rainwater enters more than 200 houses Harihara | 200 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು : ಸಂಸದರು -ಶಾಸಕರು ಭೇಟಿ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಸೆ 8: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

By Dinamaana Kannada News

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

ದಾವಣಗೆರೆ : ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಸಿದ್ದ ತಾಯಿ ಮತ್ತು  ಮಗುವನ್ನು 112 ಹೊಯ್ಸಳ ಸಿಬ್ಬಂದಿ ರಕ್ಷಿಸಿದ ಘಟನೆ…

By Dinamaana Kannada News

ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಏ.18 ರಂದು ನಾಮಪತ್ರ : ಬೃಹತ್‌ ಮೆರವಣೆಗೆ

ದಾವಣಗೆರೆ:  ದಾವಣಗೆರೆ  ಲೋಕಸಭಾ  ಕ್ಷೇತ್ರದ  ಕಾಂಗ್ರೆಸ್ ಅಭ್ಯರ್ಥಿ  ಡಾ.ಪ್ರಭಾ ಮಲ್ಲಿಕಾರ್ಜುನ್ ಏ.೧೮ರಂದು ತಮ್ಮ ನಾಮಪತ್ರ  ಸಲ್ಲಿಸಲಿರುವ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?