Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Crime news | ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಂದೆ
ಅಪರಾಧ ಸುದ್ದಿ

Crime news | ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಂದೆ

Dinamaana Kannada News
Last updated: April 10, 2025 2:14 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) :  ಪತ್ನಿ ಸಾವಿನಿಂದ ಮನನೊಂದು ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವ ಘಟನೆ ಗುರುವಾರ ಸಂಜೆ ಎಸ್‍ಪಿಎಸ್ ನಗರದ 2 ನೇ ಹಂತದಲ್ಲಿ ನಡೆದಿದೆ.

ಉದಯಕುಮಾರ (35) ಹಿಂದೂಶ್ರೀ (6) ಶ್ರೀಜಯ (3.5) ಮೃತಪಟ್ಟ ರ್ದುದೈವಿಗಳು.

6 ತಿಂಗಳ ಹಿಂದೆ ಪತ್ನಿಯೂ ಹೃದಯಘಾತದಿಂದ ಮೃತಪಟ್ಟಿದ್ದರು. ಅದೇ ನೋವಿನಿಂದ  ಬಳಲುತ್ತಿದ್ದ ಉದಯಕುಮಾರ ಹಲವು ಬಾರಿ ಸಾವಿಗೆ ಯೋಚಿಸಿದ್ದಾನೆ.ಅದರೆ, ಮಕ್ಕಳನ್ನು ಬಿಟ್ಟು ಹೋದರೆ ಅವರನ್ನು ನೋಡಿಕೊಳ್ಳುವವರು ಯಾರು ಎಂಬ ಉದ್ದೇಶದಿಂದ ತನ್ನ ಮಕ್ಕಳನ್ನು ಕೊಂದು ಕಡೆಗೆ ತಾನು ಸಾವಿಗೆ ಶರಣಾಗಿದ್ದಾನೆ. ಪುಟ್ಟ ಕಂದಮ್ಮಗಳ ಸಾವಿನಿಂದ ಎಲ್ಲರೂ ಕಣ್ಣುಗಳು ಒದ್ದೆಯಾಗಿದ್ದವು.

Read also : Harihara | ಸ್ವಯಂ ಘೋಷಿತ ಆಸ್ತಿ ತೆರಿಗೆಯಲ್ಲಿ ವಂಚನೆ : ಪೌರಾಯುಕ್ತ, ಕಂದಾಯ ನಿರೀಕ್ಷಕರ ವಿರುದ್ಧ ಪ್ರಕರಣ ದಾಖಲು

ಗಾಂಧಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸ್ವಯಂ ಘೋಷಿತ ಆಸ್ತಿ ತೆರಿಗೆಯಲ್ಲಿ ವಂಚನೆ : ಪೌರಾಯುಕ್ತ, ಕಂದಾಯ ನಿರೀಕ್ಷಕರ ವಿರುದ್ಧ ಪ್ರಕರಣ ದಾಖಲು
Next Article wakf davanagere ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸಿ : ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

New serial | ಕಲರ್ಸ್ ಕನ್ನಡದಲ್ಲಿ  ವಧು ಮತ್ತು ಯಜಮಾನ ಎರಡು ಹೊಸ ಧಾರಾವಾಹಿ  ಆರಂಭ

ದಾವಣಗೆರೆ  (Davanagere): ಕಲರ್ಸ್‌ ಕನ್ನಡ ಚಾನೆಲ್‌ನಲ್ಲಿ 'ವಧು' ಮತ್ತು 'ಯಜಮಾನ' ಹೊಸ ಎರಡು ಧಾರಾವಾಹಿಗಳು  ದೈನಿಕ ಜ. 27 ರಿಂದ…

By Dinamaana Kannada News

ಸಾಮಾಜಿಕ ಜಾಲತಾಣದ ಸಮಿತಿ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ನೇಮಕ

ದಾವಣಗೆರೆ : ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ಅವರನ್ನು ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 42 : ಆಕೆ ತಲೆಯೆತ್ತಿ ನಡೆದಿದ್ದಾಳೆ

Kannada News | Sanduru Stories | Dinamaana.com | 02-06-2024 ನಮ್ಮೂರು! ಅದೇ ನಿಮಗೆ ಗೊತ್ತಲ್ಲ...! ಅದೇ ಬೆಟ್ಟ-ಗುಡ್ಡ,ಕಾಡು-ಮೇಡು,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?