Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere Crime News | ಕುಟುಂಬ ಕಲಹ : ಪತ್ನಿ ಕೊಲೆ ಮಾಡಿದ ಪತಿ
ಅಪರಾಧ ಸುದ್ದಿ

Davanagere Crime News | ಕುಟುಂಬ ಕಲಹ : ಪತ್ನಿ ಕೊಲೆ ಮಾಡಿದ ಪತಿ

Dinamaana Kannada News
Last updated: August 17, 2024 5:28 pm
Dinamaana Kannada News
Share
DAVANAGERE CRIME NEWS
DAVANAGERE CRIME NEWS
SHARE

ದಾವಣಗೆರೆ (Davangere District):  ಕುಟುಂಬ ಕಲಹದಿಂದ ಪತಿ ತನ್ನ  ಪತ್ನಿಯನ್ನು  ಕೊಲೆ  ಮಾಡಿರುವ ಘಟನೆ  ಶನಿವಾರ ಬೆಳಗ್ಗೆ ನಡೆದಿದೆ.

ಕೆಟಿಜೆ ನಗರದ 17ನೇ ಕ್ರಾಸ್‌ನ ಕುಂಬಾರ ಓಣಿಯ ರೇಖಾ (38) ಮೃತ ಗೃಹಿಣಿ.

ಇತ್ತೀಚೆಗೆ  ಗಂಡ -ಹೆಂಡತಿ ನಡುವೆ ಕೌಟುಂಬಿಕ ಕಲಹ ಹೆಚ್ಚಾಗಿತ್ತು. ಶನಿವಾರ ಬೆಳಗಿನ ಜಾವ ಇಬ್ಬರ ನಡುವೆ  ಮಾತಿಗೆ ಮಾತು ಬೆಳೆದಿದೆ. ಇದರಿಂದ ಸಿಟ್ಟಿಗೆದ್ದ ದೇವರಾಜ್ ತನ್ನ ಪತ್ನಿ ರೇಖಾಳ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವವಾಗಿ ರೇಖಾ ಮೃತಪಟ್ಟಿದ್ದಾರೆ.

Read also :  Davanagere punishment news | ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಸ್ಥಳಕ್ಕೆ ಭೇಟಿ ನೀಡಿದ ಕೆಟಿಜೆ ನಗರ ಪೊಲೀಸರು ಆರೋಪಿ ದೇವರಾಜ್‌ನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಅಪರಾಧ ಸುದ್ದಿ.ದಿನಮಾನ.ಕಾಂ
Share This Article
Twitter Email Copy Link Print
Previous Article Davanagere punishment news | ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
Next Article Davangere Davangere | ಅಹಿಂದ ವರ್ಗದ ಏಳಿಗೆ ಸಹಿಸದ ಬಿಜೆಪಿ : ವಿನಾಯಕ ಬಿ. ಎನ್.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು – 7 ಬಡವರೇ ಇರದ ಊರು

ಎಣ್ಣೆ ಕಾಳುಗಳ ಬೆಳೆಗೆ ಪ್ರಶಸ್ತವಾದ ಭೂಮಿ ಸೊಂಡೂರಿನ ಭೂಮಿ ತುಂಬಾ ಫಲವತ್ತಾದುದು.  ಕಲ್ಲುಮಿಶ್ರಿತ ಕೆಂಪು ಮಣ್ಣಿನ ಇಲ್ಲಿನ ಹೊಲಗಳಿಗೆಲ್ಲ ಒಂದು…

By Dinamaana Kannada News

Davanagere | ಹಲ್ಲೆ ಮಾಡಿದ ಪ್ರಕರಣ: ಆರೋಪಿಗೆ 6 ತಿಂಗಳು ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere):  ವಿನಾಕಾರಣ ಜಗಳ ತೆಗೆದು ಕಬ್ಬಿಣದ ಪೈಪ್ ನಿಂದ ಹೊಡೆದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ…

By Dinamaana Kannada News

DAVANAGERE NEWS : ವಯನಾಡಿಗಾಗಿ ಮಿಡಿದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ

ಹರಿಹರ  (DAVANAGERE) :  ಕೇರಳದ ವಯನಾಡು ದುರಂತ ಸಂತ್ರಸ್ತರಿಗಾಗಿ  ಹರಿಹರದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ ವಯನಾಡಿಗಾಗಿ ಮಿಡಿಯಲಿ ಮನ; ನೀಡೋಣ…

By Dinamaana Kannada News

You Might Also Like

Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?