Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹುತಾತ್ಮರಿಗೆ ಜೀವ ತುಂಬಿದ ರವೀಂದ್ರ ಎಚ್. ಅರಳಗುಪ್ಪಿ
ತಾಜಾ ಸುದ್ದಿ

ಹುತಾತ್ಮರಿಗೆ ಜೀವ ತುಂಬಿದ ರವೀಂದ್ರ ಎಚ್. ಅರಳಗುಪ್ಪಿ

Dinamaana Kannada News
Last updated: July 28, 2024 2:02 pm
Dinamaana Kannada News
Share
davanagere
ಹಿರಿಯ ಕಲಾವಿದ ರವೀಂದ್ರ ಎಚ್.ಅರಳಗುಪ್ಪಿ
SHARE
ದಾವಣಗೆರೆ.ಜು.28:  ದಾವಣಗೆರೆಯ ರಂಗ ಸಾರಥಿ ತಂಡದಿಂದ ಕಾರ್ಗಿಲ್ ವಿಜಯ ದಿವಸ್  ಹಾಗೂ ಜಾನಪದ ತಜ್ಞ ಡಾ. ಎಂ. ಜಿ. ಈಶ್ವರಪ್ಪ ಅವರ ಸ್ಮರಣಾರ್ಥ ನಗರದ ಎ ವಿ ಕೆ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ “ಹುತಾತ್ಮರು” ಏಕವ್ಯಕ್ತಿ ನಾಟಕ ಪ್ರದರ್ಶನ ಗಮನ ಸೆಳೆಯಿತು.
ಹಿರಿಯ ಕಲಾವಿದ ರವೀಂದ್ರ ಎಚ್.ಅರಳಗುಪ್ಪಿ ಅವರು ನೀಡಿದ ಏಕವ್ಯಕ್ತಿ ಪಾತ್ರಾಭಿನಯ ಪ್ರೇಕ್ಷಕರ ಹೃದಯ ತಟ್ಟಿತು.ಕಾರ್ಗಿಲ್ ಯುದ್ದದಲ್ಲಿ ವೀರಮರಣವನ್ನಪ್ಪಿದ ಭಾರತೀಯ ಸೈನಿಕರ ಸಾಹಸ, ದೇಶ ಸೇವೆಗಾಗಿ ಹುತಾತ್ಮ ಸೈನಿಕ ಕುಟುಂಬಗಳ ತ್ಯಾಗ, ಬಲಿದಾನದ ವಸ್ತು ಆಧರಿಸಿದ ಈ ನಾಟಕದ ರಚನೆ, ವಿನ್ಯಾಸ, ಸಂಗೀತ ಮತ್ತು ನಿರ್ದೇಶನ ಹನ್ಮಂತ್ ಪೂಜಾರ್  ಅವರದಾಗಿತ್ತು.
ಎ ವಿ ಕೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಚಾರ್ಯರು, ಉಪನ್ಯಾಸಕರು, ಪಿ. ಎಸ್.ಎಸ್. ಇ. ಎಂ.ಆರ್. ಶಾಲೆ ಡೀನ್ ಹಾಗೂ ರಂಗಾಸಕ್ತರು ಮತ್ತು ಪತ್ರಕರ್ತರು  ನಾಟಕ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಯಿತು.
TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆದಿನಮಾನ.ಕಾಂ
Share This Article
Twitter Email Copy Link Print
Previous Article Davanagere District ಭದ್ರಾ ಭರ್ತಿಗೆ ಕೆಲವೇ ಅಡಿ ಬಾಕಿ : ನದಿಯಲ್ಲಿ ನೀರಿನ ಏರಿಕೆ ಸಂಭವ, ಜನರು ಎಚ್ಚರಿಕೆಯಿಂದಿರಲು ಸೂಚನೆ
Next Article davanagere ಶೀಘ್ರದಲ್ಲೆ ದಿನಗೂಲಿ ನೀರುಗಂಟಿಗಳ ವೇತನ ಬಿಡುಗಡೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.08  :  ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ…

By Dinamaana Kannada News

Davanagere | ತೋಟದ ಮನೆಯಲ್ಲಿ ಕಳ್ಳತನ : ಆರೋಪಿಗಳ ಬಂಧನ

ದಾವಣಗೆರೆ (Davanagere):  ಸ್ವತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿತರನ್ನು ಬಂಧಿಸಿರುವ ಪೊಲೀಸರು 3.5 ಲಕ್ಷ ಮೌಲ್ಯದ ಸ್ವತ್ತುಗಳು ವಶಕ್ಕೆ ಪಡೆದಿದ್ದಾರೆ.…

By Dinamaana Kannada News

ಮಳೆಗಾಲದಲ್ಲಿ ಕಾಡುವ ಉಸಿರಾಟದ ಕಾಯಿಲೆಗಳು 

Kannada News | Dinamaana.com | 25-05-2024 ಮಳೆಗಾಲ ಶುರು ಆದಂತೆ ಹಲವು ಶ್ವಾಸಕೋಶದ ಕಾಯಿಲೆಗಳು ವಿಜೃಂಭಿಸಲು ಪ್ರಾರಂಭಿಸುತ್ತವೆ. ಇದರಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?