Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಾರು ಢಿಕ್ಕಿ ಯುವಕ ಸಾವು
ತಾಜಾ ಸುದ್ದಿ

Davanagere | ಕಾರು ಢಿಕ್ಕಿ ಯುವಕ ಸಾವು

Dinamaana Kannada News
Last updated: January 1, 2025 12:05 pm
Dinamaana Kannada News
Share
accident
Davanagere
SHARE

ದಾವಣಗೆರೆ (Davanagere) : ಹೊಸ ವರ್ಷ ಸಂಭ್ರಮದ ಆಚರಣೆಯಲ್ಲಿ ತೊಡಗಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ನಿಟುವಳ್ಳಿ ಹೊಸಬಡಾವಣೆಯ ಕಾರ್ತಿಕ್(25)ಮೃತಪಟ್ಟ ಯುವಕ. ನಗರದ ನೂತನ ಕಾಲೇಜು ರಸ್ತೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕ ಮೃತಪಟ್ಟು, ಇನ್ನೊಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾರ್ತಿಕ್ ಸ್ನೇಹಿತನೊಂದಿಗೆ ಬೈಕ್‍ನಲ್ಲಿ ಬರುತ್ತಿದ್ದಾಗ ಬೈಕ್‍ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರ್ತಿಕ್ ಮೃತಪಟ್ಟಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದು, ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read also : Harihara | ಜ.5 ರಂದು 537ನೇ ಕನಕದಾಸರ ಜಯಂತ್ಯೋತ್ಸವ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Harihara | ಜ.5 ರಂದು 537ನೇ ಕನಕದಾಸರ ಜಯಂತ್ಯೋತ್ಸವ
Next Article Davanagere Davanagere | “ಭೀಮಾ ಕೋರೆಗಾಂವ್” ವಿಜಯೋತ್ಸವ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere) : ಮಕ್ಕಳಿಗೆ ನಿರಂತರ ಅಭ್ಯಾಸ ಮಾಡಿಸುವ ಮೂಲಕ. ಅವರ ಸಾಧನೆಗೆ ಶಕ್ತಿನೀಡಬೇಕು.ಮಕ್ಕಳಲ್ಲೂ ಅನೇಕ‌ ನೂನ್ಯತೆಗಳಿರುತ್ತವೆ ಅವುಗಳನ್ನು ಸರಿಯಾದ…

By Dinamaana Kannada News

Anagodu jana Spandana : “ಐದು ಗ್ಯಾರಂಟಿ” ಯೋಜನೆಗಳು ನಿಲ್ಲಲ್ಲ

ದಾವಣಗೆರೆ: ' ಐದು ಗ್ಯಾರಂಟಿ' ಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಮಹಿಳೆಯರು ಪ್ರತಿಪಕ್ಷಗಳು ಹಬ್ಬಿಸುವ ವದಂತಿಗಳಿಗೆ ಕಿವಿಗೊಡಬೇಡಿ. ನಮ್ಮ…

By Dinamaana Kannada News

Davanagere | ವಕ್ಫ್ ಮಸೂದೆ ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ದಾವಣಗೆರೆ  (Davanagere) :  ವಕ್ಪ್ ತಿದ್ದುಪಡಿ ಮಸೂದೆ -2024 ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?