Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನೀಟ್ ಪರೀಕ್ಷೆಯಲ್ಲಿ ಅಕ್ರಮ : ತನಿಖೆಗೆ ಆಮ್ ಆದ್ಮಿ ಪಕ್ಷ ಒತ್ತಾಯ
ತಾಜಾ ಸುದ್ದಿ

ನೀಟ್ ಪರೀಕ್ಷೆಯಲ್ಲಿ ಅಕ್ರಮ : ತನಿಖೆಗೆ ಆಮ್ ಆದ್ಮಿ ಪಕ್ಷ ಒತ್ತಾಯ

Dinamaana Kannada News
Last updated: June 13, 2024 4:46 pm
Dinamaana Kannada News
Share
Aam Aadmi Party
ಜಿಲ್ಲಾ ಆಮ್ ಆದ್ಮಿ ಪಕ್ಷ
SHARE

ದಾವಣಗೆರೆ: ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಕೂಡಲೇ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತಂದು ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಕೆಲಸ ಮಾಡಬೇಕೆಂದು ಜಿಲ್ಲಾ ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಎಎಪಿ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿರುವ ಬಗ್ಗೆ ಕೇಳಿ ಬರುತ್ತಿದ್ದು, ಒಂದೇ ಪರೀಕ್ಷೆ ಕೇಂದ್ರದಲ್ಲಿ 6 ಜನ ವಿದ್ಯಾರ್ಥಿಗಳು 720/720 ಅಂಕಗಳನ್ನು ಪಡೆದಿದ್ದಾರೆ. ತುಂಬಾ ಕಠಿಣ ಪರೀಕ್ಷೆಯಲ್ಲಿ ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ನಡೆದಿರುವ ಅಕ್ರಮದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕನಸು ಕಮರಿ ಹೋಗಿದೆ. ನೊಂದು ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸುವ ಕೆಳವಾಗಬೇಕಿದೆ. ಪ್ರತಿ ಬಾರಿ 3-4 ವಿದ್ಯಾರ್ಥಿಗಳು ಟಾಪರ್ ಬರುತ್ತಿದ್ದರು.

ಆದರೆ ಈ ಬಾರಿ ಸುಮಾರು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಟಾಪರ್‍ಗಳಾಗಿದ್ದಾರೆ. ಮಾಹಿತಿ ಪ್ರಕಾರ ಪರೀಕ್ಷೆಯನ್ನು ವೃತ್ತಿ ನಿರತ ಡಾಕ್ಟರ್‍ಗಳೇ ಬರೆದಿರುವ ಬಗ್ಗೆ ವರದಿಗಳು ಬಂದಿವೆ. ಪರೀಕ್ಷೆಗೂ ಮುನ್ನ ಪೇಪರ್ ಲೀಕ್‍ಔಟ್ ಆಗಿದೆ ಎಂದು ಹಲವು ವಿದ್ಯಾರ್ಥಿಗಳು ಆರೋಪಿಸಿದ್ದು, ಬೇರೆ ರಾಜ್ಯಗಳಲ್ಲಿ ಅರ್ಧ ಗಂಟೆ ತಡವಾಗಿ ಪೇಪರ್ ಬಂದಿದೆ. 60-70 ಗ್ರೇಸ್ ಅಂಕಗಳನ್ನು ನೀಡಿರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಸರ್ಕಾರ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಹಾಗೂ ರಾಜ್ಯಗಳಿಗೆ ಅನುಕೂಲ ಆಗುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಎಎಪಿ ಪದಾಧಿಕಾರಿಗಳಾದ ಆದಿಲ್ ಖಾನ್, ರವೀಂದ್ರ, ವಿಕಾಸ್, ಸುರೇಶ್ ಶಿಡ್ಲಪ್ಪ ಇದ್ದರು.

TAGGED:Aam Aadmi Party .dinamaana.comKannada Newsಕನ್ನಡ ಸುದ್ದಿಜಿಲ್ಲಾ ಆಮ್ ಆದ್ಮಿ ಪಕ್ಷ ದಾವಣಗೆರೆ.ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ : ಅರ್ಜಿ ಅಹ್ವಾನ
Next Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 54 : ಅವರು ಮತ್ತೆ ಬರಬಹುದು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಎಸ್ ಎಸ್ ಎಂ ಜನ್ಮದಿನ ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ

ದಾವಣಗೆರೆ.ಸೆ.21 (Davanagere );  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ  ಒಂದು ದಿನದ…

By Dinamaana Kannada News

ಮತದಾರರ ಜಾಗೃತಿ ಜಾಹೀರಾತು ನೀಡಲು ಮನವಿ

ದಾವಣಗೆರೆ:  ಲೋಕಸಭಾ ಚುನಾವಣೆ ಪ್ರಯುಕ್ತ ಮತದಾರರಲ್ಲಿ ಜಾಗೃತಿ, ಅರಿವು ಮೂಡಿಸುವ, ಮತ ಚಲಾವಣೆಯ ಕುರಿತು ಜಾಹೀರಾತುಗಳನ್ನು ಜಿಲ್ಲಾ ಮತ್ತು ಪ್ರಾದೇಶಿಕ…

By Dinamaana Kannada News

JOB NEWS | ತಾಂತ್ರಿಕ ವ್ಯವಸ್ಥಾಪಕರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಡಿ.24 (DAVANAGERE) :  ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಚನ್ನಗಿರಿ ತಾಲ್ಲೂಕಿನ ತಾಂತ್ರಿಕ ವ್ಯವಸ್ಥಾಪಕರನ್ನು ನೇಮಕಾತಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?