Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ
ತಾಜಾ ಸುದ್ದಿಅಪರಾಧ ಸುದ್ದಿ

ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ

Dinamaana Kannada News
Last updated: December 25, 2025 4:01 am
Dinamaana Kannada News
Share
accident news
SHARE
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವಗೊಂಡನಹಳ್ಳಿ ಬಳಿ ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ 3.30ಕ್ಕೆ ಜರುಗಿದ ಅಪಘಾತದಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡು  ಲಾರಿ ಡ್ರೈವರ್‌ ಸೇರಿದಂತೆ 5 ಜನ ಸಜೀವ ದಹನವಾಗಿರುವ  ದುರ್ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿ  ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡು,  5 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತದೇಹಗಳು ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯುವ ಕಾರ್ಯ ಆಗಬೇಕಿದೆ. ಸ್ಥಳಕ್ಕೆ ಪೂವ ವಲಯ ಐಜಿಪಿ ಡಾ.ರವಿಕಾಂತೇಗೌಡ ,  ಎಸ್ಪಿ, ಡಿವೈಎಸ್ಪಿ, ಜಿಲ್ಲಾಡಳಿತದ ಅಧಿಕಾರಿಗಳಿ ಭೇಟಿ ನೀಡಿ ಬಸ್, ಲಾರಿ ತೆರವು, ಮೃತದೇಹ ಆಸ್ಪತ್ರೆಗೆ ಸಾಗಿಸುವುದು, ಬದುಕುಳಿದವರಿಗೆ ಚಿಕಿತ್ಸೆ ಹೀಗೆ ವಿವಿಧ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.
Read also : ದಾವಣಗೆರೆ:ಜ.2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ|ನ್ಯಾ.ಮಹಾವೀರ.ಮ.ಕರೆಣ್ಣವರ
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ದಾವಣಗೆರೆ:ಜ.2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ|ನ್ಯಾ.ಮಹಾವೀರ.ಮ.ಕರೆಣ್ಣವರ
Next Article District Collector G.M. Gangadharaswamy ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

21 ದಿನಗಳೊಳಗಾಗಿ ಜನನ, ಮರಣ ಪ್ರಮಾಣ ಪತ್ರ ವಿತರಿಸಲು ಡಿಸಿ ಸೂಚನೆ

ದಾವಣಗೆರೆ ಅ.16  (Davanagere);  ಜನನ ಹಾಗೂ ಮರಣ ನೋಂದಣಾ ಮತ್ತು ಉಪನೋಂದಣಾಧಿಕಾರಿಗಳು ಜನನ, ಮರಣ ಘಟಿಸಿದ 21 ದಿನಗಳೊಳಗಾಗಿ ನೊಂದಣಿ…

By Dinamaana Kannada News

ದಾವಣಗೆರೆ ರಾಧಾಕೃಷ್ಣ ಜ್ಯುವೆಲರ್ಸ್‌ ನಿಂದ 1 ಲಕ್ಷ ರೂ. ಮೆಗಾ ಬಂಪರ್‌ ಬಹುಮಾನ ಗೆದ್ದ ವಿನಾಯಕ !

ದಾವಣಗೆರೆ: ನಗರದ ಪ್ರತಿಷ್ಠಿತ ಆಭರಣಗಳ ಮಾರಾಟ ಶೋರೂಮ್‌ ರಾಧಾಕೃಷ್ಣ ಜ್ಯುವೆಲರ್ಸ್‌ ನಿಂದ ಈ ಬಾರಿ ದಸರಾ-ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಕಿ…

By Dinamaana Kannada News

ಪ.ಜಾತಿಗಳ ವಿವಿಧ ಒಳಮೀಸಲಾತಿ ದತ್ತಾಂಶ ಸಮೀಕ್ಷೆ ಅವಧಿ ವಿಸ್ತರಣೆ

ದಾವಣಗೆರೆ (Davanagere): ಪ.ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ ಜಾತಿಗಳ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?